• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆರ್.ಆರ್ ನಗರದಲ್ಲಿ ಜಿದ್ದಾಜಿದ್ದಿ ರಾಜಕಾರಣ – ಫ್ಲೆಕ್ಸ್  ವಿಚಾರಕ್ಕೆ ಮುನಿರತ್ನ & ಕುಸುಮಾ ಬೆಂಬಲಿಗರ ಕಿತ್ತಾಟ

Chetan by Chetan
April 7, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಆರ್.ಆರ್ ನಗರದಲ್ಲಿ ಜಿದ್ದಾಜಿದ್ದಿ ರಾಜಕಾರಣ – ಫ್ಲೆಕ್ಸ್  ವಿಚಾರಕ್ಕೆ ಮುನಿರತ್ನ & ಕುಸುಮಾ ಬೆಂಬಲಿಗರ ಕಿತ್ತಾಟ
Share on WhatsAppShare on FacebookShare on Telegram

ಬೆಂಗಳೂರಿನ ಆರ್.ಆರ್ ನಗರದಲ್ಲಿ (RR Nagar) ರಾಜಕೀಯ ಸಮಾರಾ ಮುಂದುವರೆದಿದೆ. ಶಾಸಕ ಮುನಿರತ್ನ (Muniratna) ಮತ್ತು ಕುಸುಮ (Kusuma) ಅವರ ನಡುವೆ ಜಿದ್ದಾಜಿದ್ದಿನ ರಾಜಕಾರಣಕ್ಕೆ ಕ್ಷೇತ್ರ ಸಾಕ್ಷಿಯಾಗಿದೆ.ಯುಗಾದಿ ಹಬ್ಬಕ್ಕೆ ಫ್ಲೆಕ್ಸ್ ಹಾಕಿಸೋ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಗಲಾಟೆ ಮಾಡಿದ್ದಾರೆ. ಆರ್.ಆರ್ ನಗರದಲ್ಲಿ ಬಿಜೆಪಿ ನಾಯಕರು ಮುನಿರತ್ನ ಫೋಟೋ ಬಳಸಿ ಕ್ಷೇತ್ರದ ಎಲ್ಲೆಡೆ ಪ್ರಚಾರ‌ ಮಾಡಿದ್ದರು.ಈ ವೇಳೆ ಲಗ್ಗೆರೆ ವಾರ್ಡ್‌ನಲ್ಲಿ ಮುನಿರತ್ನ ಫ್ಲೆಕ್ಸ್ ಹಾಕಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ADVERTISEMENT

ಇದೇ ಕಾರಣಕ್ಕೆ ಫ್ಲೆಕ್ಸ್ ಹಾಕಿಸಿದ್ದ ವಾಲೆ ವಿಜಿ ಎಂಬ ಬಿಜೆಪಿ ಕಾರ್ಯಕರ್ತನಿಗೆ ಕಾಂಗ್ರೆಸ್ ನಾಯಕರು ಧಮ್ಕಿ ಹಾಕಿದ್ದಾರೆ ಎನ್ನಲಾಗಿದೆ.ಸಿದ್ದೇಗೌಡ ಎಂಬ ಕಾಂಗ್ರೆಸ್ ಮುಖಂಡನಿಂದ ಧಮ್ಕಿ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ನಾಯಕರ ಫ್ಲೆಕ್ಸ್ ಹಾಕು ಬೇಡ ಅನ್ನಲ್ಲ.ಆದ್ರೆ ಮುನಿರತ್ನ ಫ್ಲೆಕ್ಸ್ ಹಾಕಬಾರದು ಎಂದು ತಾಕೀತು ಮಾಡಲಾಗಿದ್ಯಂತೆ.ಆ ನಂತರ ಕ್ಷೇತ್ರದಲ್ಲಿ ಹಾಕಿದ್ದ ಫ್ಲೆಕ್ಸ್ ಮೇಲೆ 420 ಮುನಿರತ್ನ ಅಂತ ಬರೆದು ಆಕ್ರೋಶ ವ್ಯಕ್ತಪಡಿಸಲಾಗಿದೆ. 

ಈ ರೀತಿ ಫ್ಲೆಕ್ಸ್ ಹರಿದು ಹಾಕಿ ಕಾಂಗ್ರೆಸ್ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ನಾಯಕಿ ಕುಸುಮ ಕಡೆಯವರು ಈ ರೀತಿ ಧಮ್ಕಿ ಹಾಕಿ ಗೂಂಡಾಗಿರಿ ಮೆರೆದಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Tags: ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಕುಸುಮ ಹನುಮಂತರಾಯಪ್ಪಫ್ಲೆಕ್ಸ್ ಗಲಾಟೆಶಾಸಕ ಮುನಿರತ್ನ
Previous Post

BSY ಓರ್ವ ಕಡು ಭ್ರಷ್ಟ- ನನ್ನನು ಚುನಾವಣೆಯಲ್ಲಿ ಸೋಲಿಸಲು ಪ್ರಯತ್ನಿಸಿದ್ದರು..! : ಯತ್ನಾಳ್ ಸ್ಫೋಟಕ ಹೇಳಿಕೆ 

Next Post

ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಭಾಷಣ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post

ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಭಾಷಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!