• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಹಿಂದೂ ರಾಮಯ್ಯ ಅವರ ನಿವಾಸಕ್ಕೆ ಭೇಟಿ ಕೊಟ್ಟ ಹೆಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
April 7, 2025
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಹಿರಿಯ ಪತ್ರಕರ್ತರ ಆರೋಗ್ಯ, ಕ್ಷೇಮ ವಿಚಾರಿಸಿದ ಕೇಂದ್ರ ಸಚಿವರು

ADVERTISEMENT

ಬೆಂಗಳೂರು: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನಾಡಿನ ಹಿರಿಯ ಪತ್ರಕರ್ತರು, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪಿ. ರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಸೋಮವಾರ ಬೆಳಗ್ಗೆ ರಾಮಯ್ಯ ಅವರ ನಿವಾಸಕ್ಕೆ ಆಗಮಿಸಿದ ಸಚಿವರು, ಆರೋಗ್ಯ ವಿಚಾರಿಸಿ ಅದಷ್ಟು ಬೇಗ ಉತ್ತಮವಾಗಿ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದರು.

ಕೆಲ ಹೊತ್ತು ರಾಮಯ್ಯ ಅವರ ನಿವಾಸದಲ್ಲಿಯೇ ಇದ್ದ ಸಚಿವರು, ಅವರೊಂದಿಗೆ ಉಪಹಾರ ಸೇವಿಸಿದರು.

Yatnal: ಯಡಿಯೂರಪ್ಪಮೇಲೆ ಯತ್ನಾಳ್ ವಾಗ್ದಾಳಿ ಯತ್ನಾಳ್..! #bsyediyurappa #bjp #yatnal

ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು; ಪ್ರಾಮಾಣಿಕ, ಮೌಲ್ಯಾಧಾರಿತ ಮಾಧ್ಯಮದ ಶ್ರೇಷ್ಠ ಕೊಂಡಿಯಾಗಿರುವ ಹಿಂದೂ ರಾಮಯ್ಯನವರು ನಮ್ಮ ತಂದೆಯವರ ವಯಸ್ಸಿನವರು ಮತ್ತು ಅವರ ಸಮಕಾಲೀನರು. ಅವರ ಅನಾರೋಗ್ಯದ ಬಗ್ಗೆ ಮಾಹಿತಿ ಬಂತು. ಅವರ ಕ್ಷೇಮ ವಿಚಾರಿಸಲು ಬಂದೆ. ಅವರು ಆರೋಗ್ಯವಾಗಿರಲಿ, ಶತಾಯುಷಿಯಾಗಿ ಸದಾ ಮಾರ್ಗದಶನ ನೀಡಲಿ ಎಂದು ಹಾರೈಸಿದೆ ಎಂದು ಹೇಳಿದ್ದಾರೆ.

ಹಿರಿಯರು ಆಗಿರುವ ರಾಮಯ್ಯ ಅವರು ಪತ್ರಿಕೋದ್ಯಮದ ಮಹಾವೃಕ್ಷ. ಅವರು ನನ್ನ ಗುರು ಸಮಾನರು. ವಿಧಾನ ಪರಿಷತ್ ಮಾಜಿ ಸದಸ್ಯರಾಗಿಯೂ ಅವರು ನಾಡಿಗೆ ಬಹುದೊಡ್ಡ ಸೇವೆ ಮಾಡಿದ್ದಾರೆ. ಅಲ್ಲದೆ, ಮೊದಲಿನಿಂದಲೂ ನನ್ನ ಬಗ್ಗೆ ಅವರು ಬಹಳಷ್ಟು ಪ್ರೀತಿ, ವಾತ್ಸಲ್ಯ ಹೊಂದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

Tags: cm hd kumaraswamycm siddaramaiah vs hd kumaraswamy speech fight in assemblycurrent affairs in hindiHD Kumaraswamyhindu muslim conflicthindu muslim conflict in karnatakahindu muslim controversyhindu muslim karnatakakumaraswamy meeting farmerskumaraswamy meeting in vidhanasoudhakumarswamy temple runkumarswamy temples detailestemple visit secretsthe hindu current affairsYathindra Siddaramaiah
Previous Post

ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ರಾಹುಲ್ ಗಾಂಧಿ ಭಾಷಣ

Next Post

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮೇ 1 ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!