• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಮಾಡಬೇಕಿರುವುದು “ಕ್ಷಮೆಯಾಚನೆ ಯಾತ್ರೆ” ಹೊರತು ಜನಾಕ್ರೋಶ ಯಾತ್ರೆಯಲ್ಲ..

ಪ್ರತಿಧ್ವನಿ by ಪ್ರತಿಧ್ವನಿ
April 8, 2025
in Top Story, ಕರ್ನಾಟಕ, ರಾಜಕೀಯ
0
ಬಿಜೆಪಿ ಮಾಡಬೇಕಿರುವುದು “ಕ್ಷಮೆಯಾಚನೆ ಯಾತ್ರೆ” ಹೊರತು ಜನಾಕ್ರೋಶ ಯಾತ್ರೆಯಲ್ಲ..
Share on WhatsAppShare on FacebookShare on Telegram
ADVERTISEMENT

ಬಿಜೆಪಿ ಮಾಡಬೇಕಿರುವುದು “ಕ್ಷಮೆಯಾಚನೆ ಯಾತ್ರೆ” ಹೊರತು ಜನಾಕ್ರೋಶ ಯಾತ್ರೆಯಲ್ಲ, ಏಕೆಂದರೆ ಜನರ ಆಕ್ರೋಶಕ್ಕೆ ಗುರಿಯಾಗಿರುವುದು ಸ್ವತಃ ಬಿಜೆಪಿ.

ಅಂದಹಾಗೆ,
ಬಿಜೆಪಿಯವರು ಈಗ ಎಲ್ಲಿ ಜನಾಕ್ರೋಶ ಪ್ರತಿಭಟನೆ ಕೈಗೊಳ್ಳುತ್ತಾರೆ, ಪ್ರಧಾನಿ ಕಚೇರಿ ಮುಂದೆಯೋ? ಕೇಶವ ಕೃಪಾದ ಎದುರೋ ಅಥವಾ ಜಂತರ್ ಮಂಥರ್ ನಲ್ಲೋ?
ಮತ್ತೆ ₹50 ಏರಿಕೆಯಾದ ಅಡುಗೆ ಅನಿಲದ ಬೆಲೆಯನ್ನು, ಮತ್ತೆ ಏರಿಕೆಯಾದ ಟೋಲ್ ಶುಲ್ಕವನ್ನು, ಮತ್ತೆ ಏರಿಕೆಯಾದ ಇಂಧನ ತೈಲಗಳ ಸುಂಕವನ್ನು ಎಲ್ಲಿ ನಿಂತು ಪ್ರಶ್ನಿಸುತ್ತಾರೆ?

ಹಿಂದೆ ಕೇಂದ್ರ ಸರ್ಕಾರ ಇಂಧನ ತೈಲಗಳ ಬೆಲೆ ಏರಿಸಿದಾಗ “ ಪೆಟ್ರೋಲ್ ರೇಟ್ ಸಾವಿರ ಆಗಲಿ, ಬೈಕ್ ಮಾರಾಟ ಮಾಡಿ ಮೋದಿಗೆ ಓಟ್ ಹಾಕುತ್ತೇನೆ” ಎನ್ನುವ 2 ರುಪೀಸ್ ಕ್ಯಾಂಪೇನ್ ಮಾಡಿತ್ತು ಬಿಜೆಪಿ.
ಅಲ್ಲದೆ,
“ಬೆಲೆ ಏರಿಕೆ ಎನ್ನುವವರು ಪಾಕಿಸ್ತಾನಕ್ಕೆ ಹೋಗಿ” ಎಂದೂ ಸಹ ಹೇಳಿದ್ದರು ಬಿಜೆಪಿ ಶಾಸಕರೊಬ್ಬರು!

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನ ತೈಲಗಳ ಬೆಲೆ ಗಣನೀಯ ಕುಸಿತ ಕಂಡಿದ್ದಾಗಲೂ ಸಹ ಭಾರತದಲ್ಲಿ ಇಂಧನ ತೈಲಗಳ ಬೆಲೆಯನ್ನು ಗರಿಷ್ಠ ಮಟ್ಟಕ್ಕೇರಿಸಿದ ಕೇಂದ್ರ ಸರ್ಕಾರದ ಟ್ಯಾಕ್ಸ್ ಟೆರರಿಸಂನ್ನು ಜನರೆದುರು ಸಮರ್ಥಿಸುವರೇ?

₹400ರ ಆಸುಪಾಸಿನಲ್ಲಿದ್ದ ಗ್ಯಾಸ್ ಸಿಲಿಂಡರ್ ಈಗ ₹900ರ ಸಮೀಪಕ್ಕೆ ತಂದಿರುವ ಬಗ್ಗೆ ಜನರಲ್ಲಿರುವ ಆಕ್ರೋಶಕ್ಕೆ ಕ್ಷಮೆ ಕೇಳುವರೇ?
ಜನಾಕ್ರೋಶ ಯಾತ್ರೆ ಹೊರಟಿರುವ ಬಿಜೆಪಿ ನಾಯಕರು ಈಗ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯನ್ನು ಸಮರ್ಥಿಸುವುದೋ ಅಥವಾ ಯಾತ್ರೆಯನ್ನು ಕೈಬಿಡುವುದೋ ಎಂಬ ಜಿಜ್ಞಾಸೆಯಲ್ಲಿದ್ದಾರೆ!

ಮೋದಿ ಬೆಲೆ ಏರಿಕೆ ಮಾಡಿದರೆ ಮಾಸ್ಟರ್ ಸ್ಟ್ರೋಕ್, ಮೋದಿಯ ಅನರ್ಥ ನೀತಿಯಿಂದಾಗಿ ಬೇರೆಯವರು ಅನಿವಾರ್ಯವಾಗಿ ಬೆಲೆ ಏರಿಸಿದರೆ ಮಹಾಪರಾಧ ಎಂಬ ಧೋರಣೆಯ ಬಿಜೆಪಿಯ ಡಬಲ್ ಸ್ಟ್ಯಾಂಡರ್ಡ್ ದುರ್ಬುದ್ದಿಗೆ ಜನತೆ ಸೊಪ್ಪು ಹಾಕುವುದಿಲ್ಲ.

Waqf Bill :  ಮೋದಿ ವಿರೋಧಿ ಬಣದ 'ಪಾಯಿಂಟ್ ಆಫ್ ಆರ್ಡರ್' ಅನ್ನು ಅಮಿತ್ ಶಾ ಮುಚ್ಚಿಹಾಕಿದ್ದಾರೆ #pratidhvani
Tags: BJPbjpprotestcongressDKShivakumarModipetrol dieselPriyank KhargerashokasiddaramaiahvijayendraYatnal
Previous Post

ಕೇಂದ್ರ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆ ಮಾಡಿ – ರಾಜ್ಯ ಬಿಜೆಪಿ ನಾಯಕರಿಗೆ ಡಿಕೆಶಿ ಕೌಂಟರ್ 

Next Post

ಕೋರ್ಟ್ ವಿಚಾರಣೆಗೆ ನಟ ದರ್ಶನ್ ಗೈರು – ವಕೀಲರಿಗೆ ನ್ಯಾಯಾಧೀಶರ ವಾರ್ನಿಂಗ್ ! 

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಕೋರ್ಟ್ ವಿಚಾರಣೆಗೆ ನಟ ದರ್ಶನ್ ಗೈರು – ವಕೀಲರಿಗೆ ನ್ಯಾಯಾಧೀಶರ ವಾರ್ನಿಂಗ್ ! 

ಕೋರ್ಟ್ ವಿಚಾರಣೆಗೆ ನಟ ದರ್ಶನ್ ಗೈರು - ವಕೀಲರಿಗೆ ನ್ಯಾಯಾಧೀಶರ ವಾರ್ನಿಂಗ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada