• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

DC ವಿರುದ್ಧ ಆರಂಭದಲ್ಲೇ ಅಬ್ಬರಿಸಿದ RCB – ಚಿನ್ನಸ್ವಾಮಿಯಲ್ಲಿ ಹೊಸ ದಾಖಲೆ ಬರೆದ ರಾಯಲ್ ಪ್ಲೇಯರ್ಸ್ 

Chetan by Chetan
April 10, 2025
in Top Story, ಇದೀಗ, ಕರ್ನಾಟಕ, ಕ್ರೀಡೆ
0
DC ವಿರುದ್ಧ ಆರಂಭದಲ್ಲೇ ಅಬ್ಬರಿಸಿದ RCB – ಚಿನ್ನಸ್ವಾಮಿಯಲ್ಲಿ ಹೊಸ ದಾಖಲೆ ಬರೆದ ರಾಯಲ್ ಪ್ಲೇಯರ್ಸ್ 
Share on WhatsAppShare on FacebookShare on Telegram

ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy stadium) ಆರ್‌ಸಿಬಿ (RCB) ಮತ್ತು ಡೆಲ್ಲಿ (DC) ನಡುವಿನ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಆರ್‌ಸಿಬಿ ತಂಡ ತವರು ನೆಲದಲ್ಲಿ ಪಂದ್ಯದ ಆರಂಭದಲ್ಲೇ ಹೊಸ ದಾಖಲೆ ನಿರ್ಮಿಸಿದೆ. 

ADVERTISEMENT

ಫಿಲ್ ಸಾಲ್ಟ್ (Phill salt) ಮತ್ತು ವಿರಾಟ್ ಕೊಹ್ಲಿ (Virat kohli) ಆರ್.ಸಿ.ಬಿ ಉತ್ತಮ ಆರಂಭ ಕಟ್ಟಿಕೊಟ್ಟಿದ್ದು, ಫಿಲ್ ಸಾಲ್ಟ್ ಅಬ್ಬರಿಸಿ ಬೊಬ್ಬಿರಿದರು.ಈ ವೇಳೆ ಆರ್‌ಸಿಬಿ ಹೊಸ ದಾಖಲೆ ನಿರ್ಮಿಸಿದ್ದು ಕೇವಲ ಮೂರು ಓವರ್‌ಗಳಲ್ಲಿ ಅತಿ 50 ರನ್ ಗಳಿಸಿ ದಾಖಲೆ ಬರೆದಿದೆ. 

ಹೌದು, ಅತಿ ವೇಗವಾಗಿ 50 ರನ್ ಗಳಿಸಿದ ತಂಡವಾಗಿ ಆರ್.ಸಿ.ಬಿ ಕೇವಲ 18 ಎಸೆತಗಳಲ್ಲಿ 50 ರನ್ ಗಳಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಮೊದಲ ಪಂದ್ಯ ಸೋತಿರುವ ಆರ್.ಸಿ.ಬಿ ಇಂದಿನ ಪಂದ್ಯ ಗೆಲ್ಲುವ ವಿಶ್ವಾಸದಲ್ಲಿದೆ.

Tags: Chinnaswami stadiumDCIPL 2025Phil saltRCBVirat Kohli
Previous Post

ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ರಾಜ್ಯ ಬಿಜೆಪಿಯ ದ್ವಂದ್ವ ನಿಲುವಿನ ವಿರುದ್ಧ ಏ.17 ರಂದು ಪ್ರತಿಭಟನೆ

Next Post

ಜನರ ಮೇಲೆ ಭಷ್ಟಾಚಾರದ ಹೊರೆ ಹಾಕಿ ಲೂಟಿ ಮಾಡುತ್ತಿರುವ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

May 14, 2026
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
Next Post

ಜನರ ಮೇಲೆ ಭಷ್ಟಾಚಾರದ ಹೊರೆ ಹಾಕಿ ಲೂಟಿ ಮಾಡುತ್ತಿರುವ ರಾಜ್ಯ ಸರ್ಕಾರ: ಬಸವರಾಜ ಬೊಮ್ಮಾಯಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada