• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಅಂಬೇಡ್ಕರ್ ಅವರ ‘ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು’ಎನ್ನುವ ಮಾತು ಉಲ್ಲೇಖಿಸಿದ ಕೆವಿಪಿ*

ಪ್ರತಿಧ್ವನಿ by ಪ್ರತಿಧ್ವನಿ
April 11, 2025
in ಕರ್ನಾಟಕ, ರಾಜಕೀಯ
0
ಅಂಬೇಡ್ಕರ್ ಅವರ ‘ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು’ಎನ್ನುವ ಮಾತು ಉಲ್ಲೇಖಿಸಿದ ಕೆವಿಪಿ*
Share on WhatsAppShare on FacebookShare on Telegram

ADVERTISEMENT

ಫೋಟೋಗ್ರಾಫರ್ಸ್ ಮುಖದಲ್ಲಿ ಸದಾ “ಸ್ಮೈಲ್ ಇರಲಿ”: ಕೆ.ವಿ.ಪ್ರಭಾಕರ್*

ಛಾಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರು ಮತ್ತು ಚರಿತ್ರಕಾರರೂ ಹೌದು: ಕೆ.ವಿ.ಪ್ರಭಾಕರ್

ಬೆಂಗಳೂರು ಏ 11: ” ಸ್ಮೈಲ್ ಪ್ಲೀಸ್” ಎನ್ನುವ ಮೂಲಕ ಎಲ್ಲರ ಮುಖದಲ್ಲಿ ನಗು ತರಿಸುವ ಫೋಟೋಗ್ರಾಫರ್ ಗಳ ಮುಖದಲ್ಲಿ ಸದಾ ಸ್ಮೈಲ್ ಇರಬೇಕು. ಛಾಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರೂ ಮತ್ತು ಚರಿತ್ರಕಾರರೂ ಆಗಿರುತ್ತಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಕರ್ ಅಭಿಪ್ರಾಯ ಪಟ್ಟರು.

ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕ ಛಾಯಾಗ್ರಾಹಕರ 7) ನೇ ವರ್ಷದ ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

Lakshman on BJP and Governor :ಹೈಕೋರ್ಟ್ ನಲ್ಲಿ ವಜಾಗೊಂಡ ಅರ್ಜಿ ಈಗೇಕೆ ಮುನ್ನಲೆಗೆ..? - ಎಂ ಲಕ್ಷ್ಮಣ್..! #ed

ಹಳೆ ತಂತ್ರಜ್ಞಾನ ಸಾಯಬಹುದು. ಆದರೆ ಹಳೆ ಫೋಟೋಗಳು ಸಾಯುವುದಿಲ್ಲ.
ನನ್ನ ಮಕ್ಕಳಿಗೆ ನನ್ನ ಅಜ್ಜ, ಅಜ್ಜಿಯನ್ನು ತೋರಿಸಲು ಇರುವ ಏಕೈಕ ಮಾರ್ಗ ಫೋಟೋಗಳು ಎಂದು ತಮ್ಮ ಹಳೆಯ ನೆನಪುಗಳನ್ನು ಸ್ಮರಿಸಿದರು.

ಛಯಾಗ್ರಾಹಕರು ಏಕ ಕಾಲಕ್ಕೆ ಕಲಾವಿದರೂ ಮತ್ತು ಚರಿತ್ರಕಾರರೂ ಆಗಿರುತ್ತಾರೆ.
ಸಾವಿರ ಅಕ್ಷರಗಳು ಹೇಳಲಾಗದ್ದನ್ನು ಒಂದು ಫೋಟೋ ಹೇಳುತ್ತದೆ.
ಸ್ವಾತಂತ್ರ್ಯ ಹೋರಾಟದ ಬಗ್ಗೆ ಸಾವಿರಾರು ಪುಟಗಳು ಹೇಳಬಹುದಾದದ್ದನ್ನು ಹತ್ತು ಫೋಟೋಗಳು ಹೇಳುತ್ತವೆ ಎಂದು ವಿವರಿಸಿದರು.

ಸ್ವಾತಂತ್ರ್ಯ ಬಂದಾಗ 75 ವರ್ಷಗಳ ಹಿಂದೆ ಈ ಅರಮನೆ ಮೈದಾನ ಹೇಗಿತ್ತು ಅಂತ ಒಂದು ಫೋಟೋ ಹೇಳಿ ಬಿಡುತ್ತದೆ.
ಒಂದು ಕಾಲದಲ್ಲಿ ಫೋಟೋ ತೆಗೆಸುವುದು ಬಹಳ ಭಾವನಾತ್ಮಕ ಕ್ರಿಯೆಯಾಗಿತ್ತು. ಮದುವೆ ಒಪ್ಪಿಗೆಯಿಂದ ಹಿಡಿದು, ವರದಕ್ಷಿಣೆ ತಟ್ಟೆಯಿಂದ ಗಟ್ಟಿಮೇಳದವರೆಗೂ ಫೋಟೋಗಳ ಜೊತೆಗೆ ನೆನಪುಗಳ ನದಿಯೇ ನಮ್ಮಲ್ಲಿ ಹರಿಯುತ್ತಿತ್ತು. ಹುಟ್ಟಿನಿಂದ ಸವಿನವರೆಗೂ ಫೋಟೋಗಳು ನೆನಪಿನ ಮಾಲೆ ಸೃಷ್ಟಿಸುತ್ತವೆ ಎಂದರು.

ಇವತ್ತು ಕೈಯಲ್ಲಿ ಮೊಬೈಲ್ ಹಿಡಿದ ಎಲ್ಲರೂ ಫೋಟೋ ತೆಗೆಯಹುದು. ಆದರೆ ಎಲ್ಲರೂ ಛಾಯಾಗ್ರಾಹಕರಾಗಲು, ಛಾಯಾಗ್ರಹಣದ ಕಲೆ ಕಲಿಯಲು ಸಾಧ್ಯವಿಲ್ಲ.
ಯಾವುದೇ ಕ್ಯಾಪ್ಷನ್ ಇಲ್ಲದೆ ಫೋಟೋ ಏನು ಹೇಳುತ್ತಿದೆ ಎನ್ನುವುದು ಅರ್ಥ ವಾದರೆ ಆತ ಉತ್ತಮ ಫೋಟೋ ಜರ್ನಲಿಸ್ಟ್ ಅಂತ ನಾವು ಹೇಳ್ತಾ ಇದ್ದೆವು ಎಂದರು.

ಅಂಬೇಡ್ಕರ್ ಅವರ ‘ಚರಿತ್ರೆ ಅರಿಯದವರು ಇತಿಹಾಸ ನಿರ್ಮಿಸಲಾರರು’
ಎನ್ನುವ ಮಾತು ಉಲ್ಲೇಖಿಸಿದ ಕೆ.ವಿ.ಪ್ರಭಾಕರ್ ಅವರು ಚರಿತ್ರೆಯನ್ನು ದಾಖಲಿಸುವ ಛಾಯಾಗ್ರಾಹಕರ ಸಮಸ್ಯೆಗಳಿಗೆ ಸರ್ಕಾರದ ಸ್ಪಂದನೆ ಸದಾ ಇರುತ್ತದೆ. ಛಾಯಾಗ್ರಾಹಕರ ಅಕಾಡೆಮಿ‌ ರಚಿಸಬೇಕು ಎನ್ನುವ ಬೇಡಿಕೆ ಬಗ್ಗೆಮುಖ್ಯಮಂತ್ರಿಗಳು ಹಾಗೂ ಕಾರ್ಮಿಕ‌ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಇಂದಿನಿಂದ ಉಗ್ರ ತಹವೂರ್ ಹುಸೇನ್ ರಾಣಾಗೆ NIA ಗ್ರಿಲ್..! ಮುಂಬೈ ದಾಳಿಯಲ್ಲಿ ಪಾಕಿಸ್ತಾನ ಪಾತ್ರದ ಬಗ್ಗೆ ತನಿಖೆ 

Next Post

ಏಪ್ರಿಲ್ 17 ರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಜಾರಿ ಕುರಿತು ಅಂತಿಮ ನಿರ್ಧಾರ..? 

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

ಕೈ ಪಕ್ಷದ ವಿರುದ್ಧ ಅಹಿಂದ ಗುಡುಗು: ಹೊಸ ರಾಜಕೀಯ ತಿರುವು

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

April 28, 2026
Next Post
ಇಂದು ಕ್ಯಾಬಿನೆಟ್ ನಲ್ಲಿ ಜಾತಿ ಗಣತಿ ವರದಿ ಮಂಡನೆ..! ರಾಜಕೀಯ ಕೋಲಾಹಲಕ್ಕೆ ಕಾರಣವಾಗುತ್ತಾ ಸಿದ್ದು ನಡೆ.? 

ಏಪ್ರಿಲ್ 17 ರ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಜಾರಿ ಕುರಿತು ಅಂತಿಮ ನಿರ್ಧಾರ..? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada