• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, August 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆಗೆ ಪ್ಲಾನ್..! ಏಪ್ರಿಲ್ 18 ಕ್ಕೆ ಎಲ್ಲಾ ಮಸೀದಿಗಳಲ್ಲಿ ಪ್ರೊಟೆಸ್ಟ್ 

Chetan by Chetan
April 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ವಕ್ಫ್ ತಿದ್ದುಪಡಿ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆಗೆ ಪ್ಲಾನ್..! ಏಪ್ರಿಲ್ 18 ಕ್ಕೆ ಎಲ್ಲಾ ಮಸೀದಿಗಳಲ್ಲಿ ಪ್ರೊಟೆಸ್ಟ್ 
Share on WhatsAppShare on FacebookShare on Telegram

ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf amendment act) ದೇಶಾದ್ಯಂತ ಜಾರಿಗೆ ತರಲು ಕೇಂದ್ರ ಸರ್ಕಾರ ಆದೇಶಿಸಿದ ಬೆನ್ನಲ್ಲೇ, ಕೆಲವು ಕಡೆಗಳಲ್ಲಿ ಈ ಕಾನೂನನ್ನು ಜಾರಿಗೆ ತರುವುದುನ್ನು ವಿರೋಧಿಸಿ ಮುಸ್ಲಿಂ ಸಮುದಾಯ (Muslim community) ತೀವ್ರ ಪ್ರತಿಭಟನೆಗೆ ಮುಂದಾಗಿದೆ. ಈ ಮಧ್ಯೆ ರಾಜ್ಯದಲ್ಲೂ ಬೃಹತ್ ಪ್ರತಿಭಟನೆಗೆ ಸಿದ್ಧತೆ ನಡೆಯುತ್ತಿದೆ ಎನ್ನಲಾಗಿದೆ.

ADVERTISEMENT

ಹೌದು, ಈಗಾಗಲೇ ಪಶ್ಚಿಮ ಬಂಗಾಳದಲ್ಲಿ (West bengal) ದೊಡ್ಡ ಪ್ರತಿಭಟನೆಗಳು ನಡೆದಿದ್ದು,ಈ ಪ್ರೊಟೆಸ್ಟ್ ಹಿಂಸಾಚಾರಕ್ಕೆ ತಿರುಗಿ ಮೂವರು ಸಾವನ್ನಪ್ಪಿದ್ದು ಅಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಈ ಮಧ್ಯೆ ಗುಜರಾತ್ (Gujurat) ನಲ್ಲಿ ಕೂಡ ಮುಸ್ಲಿಂ ಸಮುದಾಯ ಪ್ರೊಟೆಸ್ಟ್ ನಡೆಸಿದೆ. 

ಈ ಮಧ್ಯೆ ಮಂಗಳೂರಿನಲ್ಲಿ ಕೂಡ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟಕ್ಕೆ ಸಿದ್ಧತೆ ನಡೆಸಲಾಗ್ತಿದೆ. ಉಡುಪಿ, ಚಿಕ್ಕಮಗಳೂರು ಮತ್ತು ಹಾಸನ ಸಂಯುಕ್ತ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ನೇತೃತ್ವದಲ್ಲಿ ಮುಸ್ಮಿಂ ಸಂಘಟನೆಗಳು ಸಿಎಎ – ಎನ್ ಆರ್ ಸಿ ವಿರುದ್ಧ ನಡೆದ ಹೋರಾಟ ಮಾದರಿಯಲ್ಲಿ ಹೋರಾಟಕ್ಕೆ ಸಿದ್ಧತೆ ನಡೆದಿದೆ ಎನ್ನಲಾಗಿದೆ. 

ಹೀಗಾಗಿ ಏಪ್ರಿಲ್ 18 ರಂದು ಶುಕ್ರವಾರದ ನಮಾಜ್ ಬಳಿಕ ಎಲ್ಲಾ ಮಸೀದಿಗಳಲ್ಲಿ ಪ್ರತಿಭಟನೆ ನಡೆಸಲು ತಯಾರಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: ಪಶ್ಚಿಮ ಬಂಗಾಳಪ್ರೊಟೆಸ್ಟ್ಮಂಗಳೂರುಮಸೀದಿವಕ್ಫ್ ವಿರೋಧಿ ಹೋರಾಟಹಿಂಸಾಚಾರ
Previous Post

ಜಾತಿ ಗಣತಿ ವರದಿ ಬಗ್ಗೆ ಬಿಜೆಪಿ ಸಂಪೂರ್ಣ ಮೌನ..! ಬಿಜೆಪಿ ಹೈಕಮಾಂಡ್ ಮಾಸ್ಟರ್ ಪ್ಲಾನ್ ಏನು..?! 

Next Post

ದಲಿತರು ಹಿಂದೂಗಳಲ್ಲ..?! RSS & BJP ಒಳ ಮರ್ಮ ಬಹಿರಂಗ – ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ! 

Related Posts

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ
Top Story

ಅಪರಾಧ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆಗೆ ಸಚಿವರ ಸಮಿತಿ ರಚನೆ

by ಪ್ರತಿಧ್ವನಿ
August 30, 2026
0

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಪರಿಶೀಲಿಸಿ, ಸೂಕ್ತ ಶಿಫಾರಸುಗಳನ್ನು ಮಾಡಲು ರಾಜ್ಯ ಸರ್ಕಾರವು ಗೃಹ, ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ...

Read moreDetails
ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

ಗೃಹಲಕ್ಷ್ಮಿ ಯೋಜನೆಗೆ ಮೂರು ವರ್ಷದ ಸಂಭ್ರಮ: ಗುಲಾಬಿ ಬಣ್ಣದ ಬೆಳಕಿನಲ್ಲಿ ಕಂಗೊಳಿಸಲಿವೆ ಸರ್ಕಾರಿ ಕಟ್ಟಡಗಳು

August 30, 2026
ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

ಬಿಗ್ ಬಾಸ್‌ನ ಅಸಲಿ ಒಡೆಯ ಯಾರು? ಸುದೀಪ್‌ ಅಲ್ಲ, ಸಲ್ಮಾನ್‌ ಅಲ್ಲ; ಮತ್ಯಾರು ?

August 29, 2026
ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

ರವಿಚಂದ್ರನ್‌ಗೆ ರಾಜಕೀಯ ಎಂಟ್ರಿ? ವಿಧಾನ ಪರಿಷತ್‌ಗೆ ನಾಮನಿರ್ದೇಶನದ ಚರ್ಚೆ; ಡಿಕೆಶಿ ಭೇಟಿ ಕುತೂಹಲ

August 29, 2026
*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

*’ಪಿಎಂ ಇ-ಡ್ರೈವ್’ಅಡಿ ಸರ್ಕಾರಿ ಇಲಾಖೆಗಳ ಆವರಣದಲ್ಲಿ ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆ: ಗೌರವ್‌ ಗುಪ್ತ*

August 29, 2026
Next Post
ದಲಿತರು ಹಿಂದೂಗಳಲ್ಲ..?! RSS & BJP ಒಳ ಮರ್ಮ ಬಹಿರಂಗ – ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ! 

ದಲಿತರು ಹಿಂದೂಗಳಲ್ಲ..?! RSS & BJP ಒಳ ಮರ್ಮ ಬಹಿರಂಗ - ಪ್ರಹ್ಲಾದ್ ಜೋಶಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!