• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING: ಯತ್ನಾಳ್ ಭಾಷಣದ ವೇಳೆ ಮಚ್ಚು ಹಿಡಿದು ವೇದೇಕಿಗೆ ಬಂದ ವ್ಯಕ್ತಿ..! ಪೋಲೀಸರೇ ತಬ್ಬಿಬ್ಬು !!

Chetan by Chetan
April 13, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
BREAKING: ಯತ್ನಾಳ್ ಭಾಷಣದ ವೇಳೆ ಮಚ್ಚು ಹಿಡಿದು ವೇದೇಕಿಗೆ ಬಂದ ವ್ಯಕ್ತಿ..! ಪೋಲೀಸರೇ ತಬ್ಬಿಬ್ಬು !!
Share on WhatsAppShare on FacebookShare on Telegram

ರಾಯಚೂರಿನಲ್ಲಿ ಹಿಂದೂ ಸಾಮ್ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣ ಮಾಡುವ ವೇಳೆ ವ್ಯಕ್ತಿಯೊಬ್ಬ ಮಾರಾಕಾಸ್ತ್ರ ಹಿಡಿದು ವೇದಿಕೆ ಮೇಲೆ ಪ್ರತ್ಯಕ್ಷನಾಗಿದ್ದಾನೆ. 

ADVERTISEMENT

ಈ ವೇಳೆ ಕೂಡಲೇ ಪೊಲೀಸರು ಆ ವ್ಯಕ್ತಿಯ ಬಂಧಿಸಿದ್ದಾರೆ.ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ನ ಕೊಲೆ ಮಾಡುವುದಾಗಿ ಇತ್ತಿಚೀಗೆ ಆಡಿಯೋ ಮತ್ತು ವೀಡಿಯೋ ವೈರಲ್ ಆಗಿತ್ತು.ಈ ಹಿನ್ನಲೆ ಮಾರಾಕಾಸ್ತ್ರದೊಂದಿಗೆ ವ್ಯಕ್ತಿ ಪ್ರತ್ಯಕ್ಷವಾಗಿದ್ದು ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 

ಈ ವ್ಯಕ್ತಿಯನ್ನು ಶ್ರೀನಿವಾಸ ಪೂಜಾರಿ ಉಪ್ಪಾರ ( 47 ) ಎಂದು ಗುರುತಿಸಲಾಗಿದೆ.ಈ ಕಾರ್ಯಕ್ರಮದ ವೇದಿಕೆಯಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಯತ್ನಾಳ, ಪ್ರಮೋದ್ ಮುತಲಿಕ್, ಸೇರಿದಂತೆ ಅನೇಕ ಹಿಂದೂ ಮುಖಂಡರು ಭಾಗಿಯಾಗಿದ್ದರು. 

ಈತ ಕುಡಿದ ಹಮಲಿನಲ್ಲಿ ಮಚ್ಚು ಹಿಡಿದುಕೊಂಡು ವೇದಿಕೆ ಮೇಲೆ ಬಂದಿದ್ದಾಗಿ ಸದ್ಯ ಮಾಹಿತಿ ಲಭ್ಯವಾಗಿದೆ. ಸಾವಿರಾರು ಜನ, ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿಗಳಿದ್ದ ಸಭೆಯಲ್ಲಿ ಈತ ಮಾರಕಸ್ತ್ರ ತೆಗೆದುಕೊಂಡು ಬಂದಿದ್ದು ಏಕೆ ಎಂಬ ಚರ್ಚೆ ಕೂಡ ಜೋರಾಗಿದೆ. 

ಸದ್ಯ ಪೊಲೀಸ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ವ್ಯಕ್ತಿಯನ್ನು ಕೂಡಲೇ ಬಂಧನ ಮಾಡಲಾಗಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. 

Tags: ಬಸನಗೌಡ ಪಾಟೀಲ್ ಯತ್ನಾಳ್ಮಾರಕಾಸ್ತ್ರಮುತಾಲಿಕ್ಯತ್ನಾಳ್ ಮೇಲೆ ಹಲ್ಲೆ
Previous Post

ಹಲವು ಗಣ್ಯರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು ಸುನಾಮಿ ಕಿಟ್ಟಿ ಅಭಿನಯದ “ಕೋರ” ಚಿತ್ರದ ಪ್ರೀ ರಿಲೀಸ್ ಇವೆಂಟ್

Next Post

ನಮ್ಮೊಳಗಿನ ಅಂಬೇಡ್ಕರ್‌   ಆಳಕ್ಕಿಳಿಯುವುದು ಎಂದು ?

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
Next Post
ನಮ್ಮೊಳಗಿನ ಅಂಬೇಡ್ಕರ್‌   ಆಳಕ್ಕಿಳಿಯುವುದು ಎಂದು ?

ನಮ್ಮೊಳಗಿನ ಅಂಬೇಡ್ಕರ್‌   ಆಳಕ್ಕಿಳಿಯುವುದು ಎಂದು ?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada