• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪೆನ್ನೂ ಪೇಪರ್​ ಕೊಟ್ಟ ತಪ್ಪಿಗೆ ಒಕ್ಕಲಿಗರಿಗೆ ಈ ಶಿಕ್ಷೆಯೇ..? HDK ನೇರ ಪ್ರಶ್ನೆ

ಕೃಷ್ಣ ಮಣಿ by ಕೃಷ್ಣ ಮಣಿ
April 15, 2025
in Top Story, ಇದೀಗ, ರಾಜಕೀಯ, ವಿದೇಶ, ವಿಶೇಷ
0
ಪೆನ್ನೂ ಪೇಪರ್​ ಕೊಟ್ಟ ತಪ್ಪಿಗೆ ಒಕ್ಕಲಿಗರಿಗೆ ಈ ಶಿಕ್ಷೆಯೇ..? HDK ನೇರ ಪ್ರಶ್ನೆ
Share on WhatsAppShare on FacebookShare on Telegram

ADVERTISEMENT

ಅಧಿಕಾರ ನಡೆಸಲು ಪೆನ್ನೂ ಪೇಪರ್‌ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಪೆನ್ನು ಪೇಪರ್ ಕೇಳಿದವರು ಸಿದ್ದಷಡ್ಯಂತ್ರ್ಯದ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ….? ಎಂದು ಡಿಸಿಎಂ ಡಿಕೆ ಶಿವಕುಮಾರ್​ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. X ನಲ್ಲಿ ಸರ್ಕಾರದ ಜಾತಿ ಜನಗಣತಿಯ ಬಗ್ಗೆ ಆಕ್ರೋಶ ಹೊರ ಹಾಕಿರುವ ಕುಮಾರಸ್ವಾಮಿ, ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು..? ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.

ಜಾತಿ ಜನಗಣತಿ ಗಜಪ್ರಸವ ಪ್ರಸಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ. ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ. ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ. ಗಣತಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಲು ಹೂಡಿದ ಷಡ್ಯಂತ್ರ್ಯವೇ..? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ..? ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಡೀ ರಾಜ್ಯವು ಜಾತಿಯ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ ಹಾಗೂ ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವೇ‌…? ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು ‘ಒಂದ್‌ ಸಲ ನಂಗೂ ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ. ಈಗ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಶ್ರೀ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾರೆ. ಶಿವ.. ಶಿವಾ.. ಎಂದು ನೇರವಾಗಿ ಶಿವಕುಮಾರ್​ಗೆ ಚಾಟಿ ಬೀಸಿದ್ದಾರೆ.

Chikmagalur: Karnataka Deputy Chief Minister DK Shivakumar addresses at an event commemorating the 50th year of Sannyasa Sweekara of Sringeri Jagadguru Shankaracharya Sri Sri Bharati Tirtha Mahasannidhanam, at Sringeri near Chikmagalur, Saturday, Jan. 11, 2025. (PTI Photo)(PTI01_11_2025_000262A)

‘ನಾನ್‌ ಒಂದು ನ್ಯಾಷನಲ್ ಪಾರ್ಟಿ ಸ್ಟೇಟ್ ಪ್ರೆಸಿಡೆಂಟ್ ಕಣ್ರೀ.. ನಂಗೆ ಎಲ್ರೂ ಸಮಾನ! ಈಗಷ್ಟೇ ಕಣ್‌ ತೆರೆದಿದ್ದೇವೆ. ಗಣತಿಗೆ ಯಾರ ವಿರೋಧವೂ ಇಲ್ಲ, ವಿರೋಧವಾದ್ರೂ ಯಾಕಿರುತ್ತೆ ಹೇಳಿ..?’ ಎಂದ್ಹೇಳಿ ಪ್ರಶ್ನಿಸಿ, ಸುದ್ದಿಗಾರರನ್ನೇ ತಳ್ಳಿಕೊಂಡು ಪಲಾಯನಗೈದರಲ್ಲಾ..? ಪೆನ್ನೂ ಪೇಪರ್‌ ಕೊಟ್ಟ ಪಾಪಕ್ಕೆ ಒಕ್ಕಲಿಗ ಸಮಾಜ ಬೆಲೆ ತೆರುತ್ತಿದೆ. ಕುರ್ಚಿ ದುರಾಸೆಗೆ ಈ ವ್ಯಕ್ತಿ ಅದೇ ಪೆನ್ನಿನಲ್ಲಿ ಸಮಾಜದ ಮರಣಶಾಸನ ಬರೆಯುತ್ತಿದ್ದಾರೆ. ಈ ವರದಿಗೆ ನನ್ನ ಒಪ್ಪಿಗೆ ಇಲ್ಲ. ಅನ್ಯಾಯದ ವಿರುದ್ಧ ಹೋರಾಟಕ್ಕೆ ನಾನು ಶತಸಿದ್ಧ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ ಎಕ್ಸ್​ ಪೋಸ್ಟ್​ನಲ್ಲಿ #ಸಿದ್ದಷಡ್ಯಂತ್ರ್ಯ, #ದ್ವೇಷಗಣತಿ ಅಂತಾ ಹ್ಯಾಷ್ ಟ್ಯಾಗ್​ ಕೂಡ ಬಳಸಿ ಹೋರಾಟದ ಮುನ್ಸೂಚನೆ ಕೊಟ್ಟಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಲಾರಿ ಮುಷ್ಕರ.. ಸಂಕಷ್ಟ ಎದುರಾಗುವ ಮುನ್ನ ಎಚ್ಚೆತ್ತ ಸರ್ಕಾರ..

Next Post

ನಾಳೆಯಿಂದ ಕಿತ್ತೂರು ಕರ್ನಾಟಕದಲ್ಲಿ ಜನಾಕ್ರೋಶ ಯಾತ್ರೆ – ಯತ್ನಾಳ್ ಕೋಟೆಗೆ ವಿಜಯೇಂದ್ರ ಲಗ್ಗೆ ! 

Related Posts

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
0

ಬೆಂಗಳೂರು ದಕ್ಷಿಣ ಹಾಗೂ ಉತ್ತರ ಜಿಲ್ಲೆಗಳಲ್ಲಿ ಹೊಸ ಬೆಂಗಳೂರು ನಿರ್ಮಾಣ: ಡಿಸಿಎಂ ಡಿ.ಕೆ. ಶಿವಕುಮಾರ್ ದೇವನಹಳ್ಳಿಗೆ ಕಾವೇರಿ, ಎತ್ತಿನಹೊಳೆ ನೀರು *ಯೋಜನಾ ಪ್ರಾಧಿಕಾರದಿಂದ 30-40 ಮೀಟರ್ ರಸ್ತೆ...

Read moreDetails
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
Next Post
ನಾಳೆಯಿಂದ ಕಿತ್ತೂರು ಕರ್ನಾಟಕದಲ್ಲಿ ಜನಾಕ್ರೋಶ ಯಾತ್ರೆ – ಯತ್ನಾಳ್ ಕೋಟೆಗೆ ವಿಜಯೇಂದ್ರ ಲಗ್ಗೆ ! 

ನಾಳೆಯಿಂದ ಕಿತ್ತೂರು ಕರ್ನಾಟಕದಲ್ಲಿ ಜನಾಕ್ರೋಶ ಯಾತ್ರೆ - ಯತ್ನಾಳ್ ಕೋಟೆಗೆ ವಿಜಯೇಂದ್ರ ಲಗ್ಗೆ ! 

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!