• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಒಕ್ಕಲಿಗ ಸಮುದಾಯದ ಹಿತ ಕಾಯಲು ಶತಸಿದ್ಧ – ಪರೋಕ್ಷ ಸಂದೇಶ ರವಾನಿಸಿದ ಡಿಸಿಎಂ ಡಿಕೆ ! 

Chetan by Chetan
April 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾತಿಗಣತಿ ವರದಿ ಜಾರಿ ಬಗ್ಗೆ ಒಕ್ಕಲಿಗ ನಾಯಕರ ನಿಲುವೇನು..?! ಅಡ್ಡಗೋಡೆ ಮೇಲೆ ದೀಪವಿಟ್ಟ ಡಿಕೆಶಿ..! 
Share on WhatsAppShare on FacebookShare on Telegram

ಜಾತಿ ಜನಗಣತಿ ವರದಿಯ (Caste census) ಜಾರಿ ಕುರಿತು ಒಕ್ಕಲಿಗ (vokkaliga) ಹಾಗೂ ಲಿಂಗಾಯತ (Lingayat) ಸಮುದಾಯಗಳು ಅಸಮಾಧಾನಗೊಂಡಿದ್ದು, ಸಮುದಾಯದ ಪ್ರಮುಖರ ನಿಲುವೇನು ಎಂಬ ಪ್ರಶ್ನೆ ಜನ ಕೇಳುತ್ತಿದ್ದಾರೆ.ಈ ಮಧ್ಯೆ ಒಕ್ಕಲಿಗ ಸಮುದಾಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (Dk Shivakumar) ಪರೋಕ್ಷ ಸಂದೇಶ ರವಾನೆ ಮಾಡಿದ್ದಾರೆ.

ADVERTISEMENT

ಡಿಸಿಎಂ ಡಿಕೆ ಶಿವಕುಮಾರ್, ತಾವು ಸರ್ಕಾರದ ಭಾಗವಾಗಿದ್ರೂ ಸಹ ಸಮುದಾಯದ ಹಿತಕಾಯಲು ಸಿದ್ಧ ಎಂಬ ಸಂದೇಶ ರವಾನೆ ಮಾಡಿದ್ದಾರೆ.ಸಮುದಾಯದ ಶಾಸಕರು, ಸಚಿವರ ಸಭೆಯ ಮೂಲಕ ಶಿವಕುಮಾರ್ ಈ ಸಂದೇಶ ರವಾನೆ ಮಾಡಿದ್ದಾರೆ. 

ರಾಜ್ಯದಲ್ಲಿ ಎರಡನೇ ಪ್ರಬಲ ಸಮುದಾಯವಾಗಿರುವ ಒಕ್ಕಲಿಗ ಸಮುದಾಯದ ಹಿತ ಕಾಯಲು ಸಿದ್ದ ಎಂಬ ಸಂದೇಶವನ್ನು  ಡಿಸಿಎಂ ಡಿಕೆ ಶಿವಕುಮಾರ್ ರವಾನೆ ಮಾಡಿದ್ದಾರೆ. ಇಂದು ಸಮುದಾಯದ ಸ್ವಾಮೀಜಿ ಭೇಟಿಯಾಗಿ ಡಿಕೆಶಿ ಸುದೀರ್ಘ ಸಮಾಲೋಚನೆ ನಡೆಸಿದ್ದು ನಿರ್ಮಲಾನಂದನಾಥ ಶ್ರೀಗಳ ಸಲಹೆ ಪಡೆದಿದ್ದಾರೆ. ಈ ವೇಳೆ ಮುದಾಯದ ಹಿತ ಕಾಯುವಂತೆಯೂ ಶ್ರೀಗಳು ಡಿಕೆಶಿ ಗೆ ಸೂಚಿಸಿದ್ದಾರೆ ಎನ್ನಲಾಗಿದೆ. 

ಇನ್ನು ಈ ಜಾತಿಗಣತಿಯ ಮೂಲಕ ತಮ್ಮ ಸಮುದಾಯದ ಮರಣಶಾಸನ ಬರೆಯಲು ಹೊರಟಿದ್ದಾರೆ ಎಂಬ ಟೀಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದು ಸಮುದಾಯದ ಹಿತ ಕಾಯುವ ಜವಾಬ್ದಾರಿ ನಮ್ಮ ಮೇಲಿದೆ. ಸಮುದಾಯದ ಸಚಿವರು, ಶಾಸಕರ ಸಭೆಯ ಮೂಲಕ ಸಮುದಾಯದ ಮುಖಂಡರ ಭಾವನೆಗಳಿಗೆ ಸ್ಪಂದನೆ ಮಾಡಬೇಕಾಗಿದೆ ಎಂದಿದ್ದಾರೆ.

Tags: ಒಕ್ಕಲಿಗ ಸಮುದಾಯಜಾತಿ ಗಣತಿ ಜಾರಿಜಾತಿ ಜನಗಣತಿಡಿಕೆ ಶಿವಕುಮಾರ್ನಿರ್ಮಲಾನಂದ ಶ್ರೀಗಳು
Previous Post

ಮುಡಾ ಕೇಸ್​ನಲ್ಲಿ ಸಿದ್ದರಾಮಯ್ಯ ಪರ ಆದೇಶ ಬಂದಿಲ್ಲ.. ಮತ್ತೊಂದು ಅವಕಾಶ ಅಷ್ಟೇ..

Next Post

ಸರ್ಕಾರವನ್ನೇ ಕಿತ್ತು ಹಾಕುತ್ತೇವೆ.. ಒಕ್ಕಲಿಗ ಸಮುದಾಯದ ಆಕ್ರೋಶ

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ಸರ್ಕಾರವನ್ನೇ ಕಿತ್ತು ಹಾಕುತ್ತೇವೆ.. ಒಕ್ಕಲಿಗ ಸಮುದಾಯದ ಆಕ್ರೋಶ

ಸರ್ಕಾರವನ್ನೇ ಕಿತ್ತು ಹಾಕುತ್ತೇವೆ.. ಒಕ್ಕಲಿಗ ಸಮುದಾಯದ ಆಕ್ರೋಶ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada