• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲಕ್ಷ್ಮೀ ಹೆಬ್ಬಾಳ್ಕರ್​ ಕಾರಿಗೆ ಟಚ್​ ಮಾಡಿದ್ಯಾರು ಗೊತ್ತಾ..?

ಪ್ರತಿಧ್ವನಿ by ಪ್ರತಿಧ್ವನಿ
April 17, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
ಲಕ್ಷ್ಮೀ ಹೆಬ್ಬಾಳ್ಕರ್​ ಕಾರಿಗೆ ಟಚ್​ ಮಾಡಿದ್ಯಾರು ಗೊತ್ತಾ..?
Share on WhatsAppShare on FacebookShare on Telegram

ಜನವರಿ 14, 2025ರ ಸಂಕ್ರಾಂತಿಯಂದು ಮಕ್ಕಳ ಮತ್ತು ಮಹಿಳಾ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಕಾರು ಅಪಘಾತ ಆಗಿತ್ತು. ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುವ ಕೆಲಸ ಮಾಡಿದ್ದರು. ಇತ್ತೀಚಿಗಷ್ಟೇ ಲಕ್ಷ್ಮೀ ಹೆಬ್ಬಾಳ್ಕರ್​ ಬಹಿರಂಗವಾಗಿ ಕಾಣಿಸಿಕೊಂಡಿದ್ದರು. ಆದರೆ ಬರೋಬ್ಬರಿ 3 ತಿಂಗಳ ನಂತರ ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ಬಂಧನ ಆಗಿದೆ.

ADVERTISEMENT

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರಿಗೆ ಅಪಘಾತ ಎಸಗಿ ಎಸ್ಕೇಪ್​ ಆಗಿದ್ದ ಆರೋಪಿಯನ್ನು ಕೊನೆಗೂ ಅರೆಸ್ಟ್ ಮಾಡಲಾಗಿದೆ. ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಅಪಘಾತ ಎಸಗಿದ ‌ಲಾರಿ ಚಾಲಕನನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ‌ ಗ್ರಾಮದ ಮಧುಕರ ಸೋಮವಂಶಿ ಬಂಧಿತ ಲಾರಿ ಚಾಲಕ. ಅಪಘಾತ ಎಸಗಿದ ಲಾರಿಯನ್ನೂ ಜಪ್ತಿ ಮಾಡಿದ್ದಾರೆ ಕಿತ್ತೂರು ಠಾಣೆ ಪೊಲೀಸರು.

ಜನವರಿ 14 ರಂದು ಬೆಳಗಿನ ಜಾವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಕಾರಿಗೆ ಲಾರಿಯನ್ನು ತಾಗಿಸಿ ಪರಾರಿಯಾಗಿದ್ದ ಚಾಲಕ. ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ನಡೆದಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ‌ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ಸಚಿವೆ ಹೆಬ್ಬಾಳ್ಕರ್ ಕಾರು ಚಾಲಕ ಶಿವಪ್ರಸಾದ್.

ದೂರು ಆಧರಿಸಿ ಪ್ರಕರಣದ ವಿಚಾರಣೆ ಆರಂಭಿಸಿದ್ದ ಕಿತ್ತೂರು ‌ಠಾಣೆ ಪೊಲೀಸರು, ಹಿರೇಬಾಗೇವಾಡಿ ಟೋಲ್ ಬಳಿಯ ಸಿಸಿ ಟಿವಿ ದೃಶ್ಯಾವಳಿ ಆಧರಿಸಿ 69 ಲಾರಿ ಚಾಲಕರ ವಿಚಾರಣೆ ಮಾಡಲಾಗಿತ್ತು. ಮೊದಲು ಅಪಘಾತ ಎಸಗಿಲ್ಲ ಎಂದಿದ್ದ ಚಾಲಕ ಮಧುಕರ ಸೋಮವಂಶಿ, ಆ ಬಳಿಕ ಅಪಘಾತದಲ್ಲಿ ಭಾಗಿಯಾದ ವಾಹನದ ಬಣ್ಣ ಎಫ್ಎಸ್‌ಎಲ್‌ಗೆ ರವಾನೆ ಮಾಡಿದ್ದರು. ಜೊತೆಗೆ ಘಟನೆ ವೇಳೆ ಫೋನ್ ಕಾಲ್ ಡಿಟೇಲ್ ಆಧರಿಸಿ ಆರೋಪಿ ಬಂಧನ ಮಾಡಲಾಗಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

CM ವಿರುದ್ಧ ಸಿಬಿಐ ತನಿಖೆ ಕೋರಿ ಡಬಲ್​ ಬೆಂಚ್​ಗೆ ಅರ್ಜಿ..

Next Post

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ.. ಕುಮಾರಸ್ವಾಮಿಗೆ ನೇರ ಸವಾಲು..

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
Next Post
ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ.. ಕುಮಾರಸ್ವಾಮಿಗೆ ನೇರ ಸವಾಲು..

ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ.. ಕುಮಾರಸ್ವಾಮಿಗೆ ನೇರ ಸವಾಲು..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada