• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನದ ಜಪ ಮಾಡ್ತಾರೆ..ಆದ್ರೆ ಧರ್ಮ ಸ್ವಾತಂತ್ರ್ಯ ಹರಣ ಮಾಡ್ತಾರೆ – ಕಾಂಗ್ರೆಸ್ ವಿರುದ್ಧ ಶ್ರೀ ಸುಬುಧೇಂದ್ರ ತೀರ್ಥರು ಕಿಡಿ 

Chetan by Chetan
April 21, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಂವಿಧಾನದ ಜಪ ಮಾಡ್ತಾರೆ..ಆದ್ರೆ ಧರ್ಮ ಸ್ವಾತಂತ್ರ್ಯ ಹರಣ ಮಾಡ್ತಾರೆ – ಕಾಂಗ್ರೆಸ್ ವಿರುದ್ಧ ಶ್ರೀ ಸುಬುಧೇಂದ್ರ ತೀರ್ಥರು ಕಿಡಿ 
Share on WhatsAppShare on FacebookShare on Telegram

ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾದ ಜನಿವಾರ ಜಟಾಪಟಿ ಬಿಸಿ ಇನ್ನು ತಣ್ಣಗಾಗಿಲ್ಲ. ಬೀದ‌ರ್ (Bidar) ಹಾಗೂ ಶಿವಮೊಗ್ಗದಲ್ಲಿ (Shimoga) ಸಿಇಟಿ (CET) ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿ ಅವಮಾನ ಮಾಡಿದ್ದಕ್ಕೆ ಮಂತ್ರಾಲಯ ಪೀಠಾಧೀಶ ಶ್ರೀ ಸುಬುಧೇಂದ್ರ ತೀರ್ಥರು (Subudendra theertaru) ಆಕ್ರೋಶ ಹೊರ ಹಾಕಿದ್ದಾರೆ.

ADVERTISEMENT

ಈ ಜನಿವಾರ ಅನ್ನೋದು ಧರ್ಮದ ಹಾಗೂ ಸಂಪ್ರದಾಯದ ಸಂಕೇತ.ಅದನ್ನು ಕತ್ತರಿಸಿ ಡಸ್ಟ್ ಬಿನ್‌ನಲ್ಲಿ ಹಾಕಿರುವ ಘಟನೆ ನಾವು ಖಂಡಿಸುತ್ತೇವೆ. ಭಾರತದ ಸಂವಿಧಾನದಲ್ಲಿ ಅವರವರ ಧರ್ಮವನ್ನು ಆಚರಿಸುವುದಕ್ಕೆ ಅವಕಾಶ ಇದೆ ಎಂದಿದ್ದಾರೆ.

ಈ ಕಾಂಗ್ರೆಸ್ ನವರು ಒಂದೆಡೆ ಸದಾ ಸಂವಿಧಾನದ ಬಗ್ಗೆ  ಮಾತಾಡುವುದು,ಮತ್ತೊಂದೆಡೆ ಸಂವಿಧಾನದಲ್ಲಿ ಹೇಳಿದ ಧರ್ಮ ಸ್ವಾತಂತ್ರ್ಯ ಹರಣ ಮಾಡುವುದು.ಈ ದ್ವಂದ್ವ ನಿಲುವು ಅತ್ಯಂತ ಖಂಡನೀಯ ಅಂತ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Tags: ಜನಿವಾರ ಜಟಾಪಟಿಬೀದರ್ ಜನಿವಾರಮಂತ್ರಾಲಯವಿದ್ಯಾರ್ಥಿ ಜನಿವಾರಸುಬುದೆಂದ್ರ ತೀರ್ಥರು
Previous Post

ಮಿಲೆನಿಯಂ ಮಕ್ಕಳು ಅಂಬೇಡ್ಕರರನ್ನು ಹೇಗೆ ನೋಡಬೇಕು ?̈

Next Post

ನಿವೃತ್ತ ಐಜಿಪಿ ಓಂಪ್ರಕಾಶ್​ ಹತ್ಯೆ ಮಾಡಿದ್ಯಾಕೆ ಹೆಂಡತಿ & ಮಗಳು..?

Related Posts

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?
Top Story

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

by ಪ್ರತಿಧ್ವನಿ
April 20, 2026
0

ಬೆಂಗಳೂರು :  ಕಾಂಗ್ರೆಸ್ ಶಾಸಕ ಎನ್​ಎ ಹ್ಯಾರಿಸ್ ಮತ್ತು ಅವರ ಪುತ್ರ ಮೊಹಮ್ಮದ್ ನಲಪಾಡ್ ನಿವಾಸಗಳ ಮೇಲೆ ಸೋಮವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ (Enforcement Directorate) ದಾಳಿ...

Read moreDetails
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
Next Post
ನಿವೃತ್ತ ಐಜಿಪಿ ಓಂಪ್ರಕಾಶ್​ ಹತ್ಯೆ ಮಾಡಿದ್ಯಾಕೆ ಹೆಂಡತಿ & ಮಗಳು..?

ನಿವೃತ್ತ ಐಜಿಪಿ ಓಂಪ್ರಕಾಶ್​ ಹತ್ಯೆ ಮಾಡಿದ್ಯಾಕೆ ಹೆಂಡತಿ & ಮಗಳು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!