• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿಕ್ಕಬಳ್ಳಾಪುರ ಕ್ವಾರಿ ವಿವಾದ ಎರಡು ಗುಂಪುಗಳ ನಡುವೆ ಘರ್ಷಣೆ ವ್ಯಕ್ತಿಯ ಮೇಲೆ ಗುಂಡಿನ ದಾಳಿ .

ಪ್ರತಿಧ್ವನಿ by ಪ್ರತಿಧ್ವನಿ
April 23, 2025
in Top Story, ಇತರೆ / Others, ಇದೀಗ, ಕರ್ನಾಟಕ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸಕಲೇಶ್ ಎಂಬಾತನಿಂದ ರವಿ ಮೇಲೆ ಗುಂಡಿನ ದಾಳಿ ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿ ಗ್ರಾಮದ ಬಳಿ ಘಟನೆ ಕಲ್ಲು ಕ್ವಾರಿ ನಿರ್ಮಿಸಲು ಸಿದ್ಧತೆ ನಡೆಸಿಕೊಂಡಿದ್ದ ಸಕಲೇಶ್ ಕಲ್ಲು ಕ್ವಾರಿ ನಿರ್ಮಾಣ ವಿಚಾರದಲ್ಲಿ ರವಿ ಹಾಗೂ ಸಕಲೇಶ್ ಮಧ್ಯೆ ಗಲಾಟೆ .

ADVERTISEMENT

ಗಲಾಟೆ ವಿಕೋಪಕ್ಕೆ ತಿರುಗಿ ಸಕಲೇಶ್ ತನ್ನ ಬಳಿ ಇದ್ದ ಗನ್ ಹಿಡಿದು ಫೈರ್ ಮಾಡಿದ್ದಾನೆ. ಗನ್ ಫೈರ್ ನಿಂದ ಬಂದ ಬುಲೆಟ್ ರವಿ ತೊಡೆಗೆ ತಗುಲಿದೆ. ಗಂಭೀರ ಗಾಯಗೊಂಡ ರವಿ ಯನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ .

Tags: ClashClash between two groupsclash of clansclash of clans attacksclash onclashes between two groupsshot dead for clash between groupstwo political groups
Previous Post

ಮಂಡ್ಯದಲ್ಲಿ ನೂತನ ಕೃಷಿ ವಿಶ್ವವಿದ್ಯಾಲಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಇಂದು ರಾಜಭವನದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ಚರ್ಚೆ ನಡೆಸಿದರು..

Next Post

ಪೆಹಲ್ಗಾಮ್‌ನಲ್ಲಿ ಉಗ್ರರಿಂದ ಪ್ರವಾಸಿಗರ ಹತ್ಯೆ ..!

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post

ಪೆಹಲ್ಗಾಮ್‌ನಲ್ಲಿ ಉಗ್ರರಿಂದ ಪ್ರವಾಸಿಗರ ಹತ್ಯೆ ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada