• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, October 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಾಶ್ಮೀರದಿಂದ ರಾಜ್ಯಕ್ಕೆ ಮರಳುತಿರುವ ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
April 23, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಸ್ವತಃ ಕರೆ ಮಾಡಿ ಮಾಹಿತಿ ಸಂಗ್ರಹಿಸಿದ ಲಾಡ್

ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ.

ADVERTISEMENT

ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು, ಇಂದು ಬೆಳಗ್ಗೆಯಿಂದ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ.

ಮೃತ ಕನ್ನಡಿಗರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ಒದಗಿಸಿದ್ದಾರೆ.

ಕರ್ನಾಟಕಕ್ಕೆ ಮರಳುವ ಪ್ರವಾಸಿಗರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಪರ್ಕ ಸಂಖ್ಯೆ ಸಂಗ್ರಹಿಸಿ ಗುರುವಾರ ಹೊರಡಲಿರುವ ವಿಮಾನಕ್ಕೆ ಸಜ್ಜಾಗಿ ಎಂದು ಲಾಡ್ ಅವರೇ ತಿಳಿಸುತ್ತಿದ್ದಾರೆ.

ಎಷ್ಟು ಪ್ರವಾಸಿಗರು ಇದ್ದೀರಿ? ಎಲ್ಲಿಯವರು ಎಂಬೆಲ್ಲ ವಿವರಗಳನ್ನು ಸಚಿವರು ಕಲೆ ಹಾಕಿ ರಾಜ್ಯಕ್ಕೆ ಮರಳಲು ಕೈ ಜೋಡಿಸಿದ್ದಾರೆ.

ಯಾವಾಗ ವಿಮಾನದ ಟಿಕೆಟ್ ಬುಕ್ ಮಾಡಿದ್ದೀರಿ. ಯಾವುದೇ ತೊಂದರೆ ಇಲ್ಲವೇ. ಸುರಕ್ಷಿತವಾಗಿ ಬನ್ನಿ. ನಿಮ್ಮ ನೆರವಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದ್ದಾರೆ.

Tags: editorial analysis of the hindukashmir touristsPrime Minister Narendra Modiprime minister of indiasantosh sir current affairs may 2020state je exam current affairsstatic gk for all engineering examsthe hindu analysisthe hindu analysis in hindithe hindu analysis todaythe hindu editorial adda247 todaythe hindu editorial analysisthe hindu editorial analysis adda247 todaythe hindu newspaper todaytourists killed in kashmir
Previous Post

ಕರ್ನಾಟಕದ ಎಷ್ಟು ಮಂದಿ ಪ್ರವಾಸಿಗರು ಸೇಫ್​ ಆಗಿದ್ದಾರೆ..? ಎಲ್ಲೆಲ್ಲಿ ಇದ್ದಾರೆ..?

Next Post

ದೆಹಲಿಗೆ ಬಂದ ಮೃತದೇಹ.. ಬೆಳಗ್ಗಿನ ಜಾವ ಬೆಂಗಳೂರಿಗೆ ಆಗಮನ

Related Posts

EPFO How many times can you withdraw money for marriage, education, and house construction?
Top Story

EPFO :  ಮದುವೆ, ಶಿಕ್ಷಣ ಹಾಗೂ ಮನೆ ನಿರ್ಮಾಣಕ್ಕೆ ಎಷ್ಟು ಬಾರಿ ಹಣ ಪಡೆಯಬಹುದು?

by ಪ್ರತಿಧ್ವನಿ
October 15, 2026
0

ನವದೆಹಲಿ :  ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) ತನ್ನ ಚಂದಾದಾರರಿಗೆ ಅನುಕೂಲವಾಗುವಂತೆ ಮುಂಗಡ ಹಣ (PF Advance) ಹಿಂಪಡೆಯುವ ನಿಯಮಗಳನ್ನು ಗಣನೀಯವಾಗಿ ಸರಳಗೊಳಿಸಿದೆ. ತುರ್ತು ವೈದ್ಯಕೀಯ...

Read moreDetails
Recruitment of 16,000 Teachers by the End of This Year: Minister Madhu Bangarappa

ಈ ವರ್ಷಾಂತ್ಯದೊಳಗೆ 16 ಸಾವಿರ ಶಿಕ್ಷಕರ ನೇಮಕಾತಿ : ಸಚಿವ ಮಧುಬಂಗಾರಪ್ಪ |  Madhu Bangarappa

October 15, 2026
State government orders the official observance of 'Sri Madhvacharya Jayanti' on October 21st every year

ಪ್ರತಿ ವರ್ಷ ಅಕ್ಟೋಬರ್ 21ರಂದು ಅಧಿಕೃತವಾಗಿ ‘ಶ್ರೀ ಮಧ್ವಾಚಾರ್ಯ ಜಯಂತಿ’ ಆಚರಣೆಗೆ ರಾಜ್ಯ ಸರ್ಕಾರ ಆದೇಶ | Sri Madhvacharya Jayanti

October 15, 2026
Indira Gandhi Central Government drops Indira Gandhi's name from pension schemes

ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ | Indira Gandhi

October 15, 2026
ಅಮೆರಿಕದಲ್ಲಿ ಭಾರತೀಯ ಉದ್ಯೋಗಿಗಳಿಗೆ ಹೊಸ ಸಂಕಷ್ಟ; ವರ್ಕ್ ಪರ್ಮಿಟ್ ನಿಯಮದಲ್ಲಿ ಮಹತ್ವದ ಬದಲಾವಣೆ!

ಅಮೆರಿಕದಲ್ಲಿ ಭಾರತೀಯ ಉದ್ಯೋಗಿಗಳಿಗೆ ಹೊಸ ಸಂಕಷ್ಟ; ವರ್ಕ್ ಪರ್ಮಿಟ್ ನಿಯಮದಲ್ಲಿ ಮಹತ್ವದ ಬದಲಾವಣೆ!

October 15, 2026
Next Post
ದೆಹಲಿಗೆ ಬಂದ ಮೃತದೇಹ.. ಬೆಳಗ್ಗಿನ ಜಾವ ಬೆಂಗಳೂರಿಗೆ ಆಗಮನ

ದೆಹಲಿಗೆ ಬಂದ ಮೃತದೇಹ.. ಬೆಳಗ್ಗಿನ ಜಾವ ಬೆಂಗಳೂರಿಗೆ ಆಗಮನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada