• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ದೆಹಲಿಗೆ ಬಂದ ಮೃತದೇಹ.. ಬೆಳಗ್ಗಿನ ಜಾವ ಬೆಂಗಳೂರಿಗೆ ಆಗಮನ

ಕೃಷ್ಣ ಮಣಿ by ಕೃಷ್ಣ ಮಣಿ
April 23, 2025
in ಕರ್ನಾಟಕ, ದೇಶ
0
ದೆಹಲಿಗೆ ಬಂದ ಮೃತದೇಹ.. ಬೆಳಗ್ಗಿನ ಜಾವ ಬೆಂಗಳೂರಿಗೆ ಆಗಮನ
Share on WhatsAppShare on FacebookShare on Telegram

ನಾಳೆ ಬೆಳಗಿನ ಜಾವ 3.45 ಗಂಟೆಗೆ ಬೆಂಗಳೂರು ಏರ್ಪೋರ್ಟ್​ಗೆ ಆಗಮಿಸಲಿದೆ ಶಿವಮೊಗ್ಗದ ಮಂಜುನಾಥ್ ರಾವ್​ ಮೃತದೇಹ. ಈಗಾಗಲೇ ಮೃತದೇಹದ ಜೊತೆ ಬರಲು ಬೆಂಗಳೂರಿಗೆ ಆಗಮಿಸಿರೋ ಕುಟುಂಬಸ್ಥರು ಮತ್ತು ಶಿವಮೊಗ್ಗ ಎಡಿಸಿ ಸಿದ್ಧಲಿಂಗ ರೆಡ್ಡಿ ಮಾಹಿತಿ ನೀಡಿದ್ದು, ಏರ್ಪೋರ್ಟ್​ನಲ್ಲಿ ಪ್ರಕ್ರಿಯೆ ಮುಗಿದ ನಂತರ ಆ್ಯಂಬುಲೇನ್ಸ್ ಮೂಲಕ ಶಿವಮೊಗ್ಗಕ್ಕೆ ಮೃತದೇಹ ರವಾನೆ ಮಾಡಲಾಗುತ್ತದೆ. ಎಸ್ಕಾರ್ಟ್​ ಭದ್ರತೆಯಲ್ಲಿ ಮಂಜುನಾಥ್ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ.

ADVERTISEMENT

ಬೆಂಗಳೂರು, ತುಮಕೂರು ಚಿತ್ರದುರ್ಗ, ಚನ್ನಗಿರಿ ಮೂಲಕ ಶಿವಮೊಗ್ಗ ಆಗಮಿಸಲಿರುವ ಮೃತದೇಹ ಬೆಳಿಗ್ಗೆ 8 ಗಂಟೆಗೆ ಶಿವಮೊಗ್ಗದ ವಿಜಯನಗರ ಬಡಾವಣೆಯ ಮನೆಗೆ ಆಗಮಿಸುವ ಸಾಧ್ಯತೆ ಇದ್ದು, ಶಿವಮೊಗ್ಗ ನಗರಕ್ಕೆ ಆಗಮಿಸುತಿದ್ದಂತೆ ಹಿಂದೂ ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಮನೆಗೆ ಮೃತದೇಹ ಬರಮಾಡಿಕೊಳ್ಳಲಿದ್ದಾರೆ. ಮಧ್ಯಾಹ್ನ 12-30 ರಿಂದ 1 ಗಂಟೆ ತನಕ ಮಂಜುನಾಥ್ ರಾವ್ ಮನೆ ಮುಂದೆ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಂಜುನಾಥ್ ಮನೆ ಮುಂದೆ ಬ್ಯಾರಿಕೇಡ್ ಹಾಕಿ ಅಂತಿಮ ದರ್ಶನಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿದೆ. ಬ್ಯಾರಿಕೇಟ್ ಮೂಲಕ ಮಂಜುನಾಥ್ ಅಂತಿಮ‌ ದರ್ಶನಕ್ಕೆ ಸಿದ್ದತೆ ನಡೆದಿದೆ.

ವಿವಿಐಪಿಗಳಿಗೆ ಪ್ರತ್ಯೇಕವಾಗಿ ಆಗಮಿಸಲು ವ್ಯವಸ್ಥೆ ಮಾಡಿದೆ ಜಿಲ್ಲಾಡಳಿತ ಮತ್ತು ಪೊಲೀಸರು. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲು ಕುಟುಂಭಸ್ಥರು ನಿರ್ಧಾರ ಮಾಡಿದ್ದಾರೆ. ಗುಂಡ ಭಟ್ಟರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ವಿಧಿವಿಧಾನ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಅಂತಿಮ ದರ್ಶನ ಪಡೆದ ನಂತರ ಶಿವಮೊಗ್ಗದ ಪ್ರಮುಖ ಬೀದಿಗಳಲ್ಲಿ ಪಾರ್ಥಿವ ಶರೀರ ಮೆರವಣಿಗೆ ಮಾಡಲಾಗುತ್ತದೆ. ಮೆರವಣಿಗೆ ಸಂದರ್ಭದಲ್ಲಿ ಮಧ್ಯಾಹ್ನದವರೆಗೂ ಶಿವಮೊಗ್ಗದಿಂದ ಸ್ವಯಂ ಪ್ರೇರಿತ ಬಂದ್​ಗೆ ಕರೆ ನೀಡಲಾಗಿದೆ. ಮೆರವಣಿಗೆ ನಂತರ ತುಂಗಾ ನದಿ ತಟದಲ್ಲಿರುವ ರೋಟರಿ ಚಿತಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಈಗಾಗಲೇ ಶ್ರೀನಗರದಿಂದ ದೆಹಲಿಗೆ ತಲುಪಿರುವ ಮೃತದೇಹ ಅಲ್ಲಿಂದ ಬೆಂಗಳೂರಿಗೆ ಬೆಳಗ್ಗೆ ಮುಂಜಾನೆ 3.45ಕ್ಕೆ ಮೃತದೇಹ ಬರಲಿದೆ. ದೆಹಲಿ ಏರ್​ಪೋರ್ಟ್​ನಿಂದ ಮಧ್ಯರಾತ್ರಿ 1 ಗಂಟೆಗೆ ಹೊರಟು, ಬೆಂಗಳೂರು ಏರ್​ಪೋರ್ಟ್​ಗೆ 3.45 ಕ್ಕೆ ಮೃತದೇಹಗಳು ತಲುಪಲಿವೆ. 6E – 3101 ವಿಮಾನದ ಮೂಲಕ ಆಗಮಿಸಲಿದೆ ಎಂದು ಸಂಸದ ತೇಜಸ್ವಿ ಸೂರ್ಯರಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Tags: Jammu and Kashmirjammu and kashmir terror attackjammu kashmir attackjammu kashmir newsjammu kashmir terror attackjammu kashmir terror attack todayjammu kashmir terrorist attackkashmir terror attackpahalgam attackpahalgam terror attackterror attackterror attack in jammu and kashmirterror attack in jammu and kashmir todayterror attack in jammu kashmirterror attack in kashmirterror attack in pahalgamTerrorist Attack
Previous Post

ಕಾಶ್ಮೀರದಿಂದ ರಾಜ್ಯಕ್ಕೆ ಮರಳುತಿರುವ ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

Next Post

ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಮಾಡಲಿ – ಸಿದ್ಧಗಂಗಾ ಶ್ರೀ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಮಾಡಲಿ – ಸಿದ್ಧಗಂಗಾ ಶ್ರೀ

ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಮಾಡಲಿ - ಸಿದ್ಧಗಂಗಾ ಶ್ರೀ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada