• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಮಾಡಲಿ – ಸಿದ್ಧಗಂಗಾ ಶ್ರೀ

ಕೃಷ್ಣ ಮಣಿ by ಕೃಷ್ಣ ಮಣಿ
April 24, 2025
in Top Story, ದೇಶ, ಶೋಧ
0
ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಮಾಡಲಿ – ಸಿದ್ಧಗಂಗಾ ಶ್ರೀ
Share on WhatsAppShare on FacebookShare on Telegram

ತುಮಕೂರು: ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ವಿಚಾರವಾಗಿ ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾ ಸ್ವಾಮಿಜಿ ಖಂಡನೆ ವ್ಯಕ್ತಪಡಿಸಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ. ಅದು ಏನೆ ಇರಲಿ ಕಾಶ್ಮೀರ ನಮ್ಮ ದೇಶದ ಅವಿಭಾಜ್ಯ ಅಂಗವಾಗಿದೆ. ಕಾಶ್ಮೀರದ ಆರ್ಥಿಕ ಮೂಲ ಪ್ರವಾಸಿಗರು. ಪ್ರವಾಸಿಗರು ಕಾಶ್ಮೀರಕ್ಕೆ ಹೋಗದೆ ಇದ್ರೆ ಅಲ್ಲಿನ ಜನರ ಜೀವನ ದುಸ್ಥರವಾಗಲಿದೆ. ನಾನು ಕೇಳಿದಂತೆ ಅಲ್ಲಿನ ಪ್ರತಿಯೊಬ್ಬ ಜನರು ಪ್ರವಾಸಿಗರಿಗೆ ತುಂಬಾ ಗೌರವಿಸುತ್ತಾರೆ. ಮುಸಲ್ಮಾನರೇ ಆದ್ರು ಕೂಡ ಪ್ರವಾಸಿಗರಿಗೆ ತುಂಬಾ ಗೌರವ ಕೊಡ್ತಾರೆ. ಈ ಘಟನೆ ನಡೆದಿರೋದು ಆತಂಕವಾದಿಗಳು, ಟೆರೆರಿಸ್ಟ್​ಗಳು ಇಂತಹ ಹೇಯ, ಅಮಾನುಷ‌ ಕೃತ್ಯ ಮೆರೆದಿದ್ದಾರೆ ಎಂದಿದ್ದಾರೆ.

ADVERTISEMENT

ಇದು ನಿಜವಾಗಲೂ ಖಂಡನೀಯ ಕೃತ್ಯವಾಗಿದೆ. ಇದನ್ನು ದೇಶದ ಪ್ರತಿಯೊಬ್ಬರು ಖಂಡಿಸಲೇಬೇಕಿರುವಂತದ್ದು. ಕೊಲೆ ಹಿಂಸೆ ಯಾವುದೇ ಆಗಲಿ, ಯಾರಿಗೆ ಆಗಲಿ ನಮ್ಮದು ದೇಶದಲ್ಲಿ ಆಗಬಾರದು. ನಮ್ಮ ದೇಶ ಯಾವತ್ತೂ ಕೂಡ ಶಾಂತಿ, ಸಹೋದರ ಭಾವವನ್ನ, ಪ್ರೀತಿಯನ್ನ ಹಂಚುವಂತ ದೇಶ ನಮ್ಮ ಭಾರತ. ಈಗ ಆಗಿರುವ ಘಟನೆಯಿಂದ ನೊಂದ ಜೀವಗಳ ಅವರ ಕಣ್ಣೆದುರಿಗೆ ಮನೆಯರನ್ನ ಕಳೆದುಕೊಂಡು ಎಷ್ಟು ನೋವು ಪಟ್ಟಿದ್ದಾರೆ. ತನ್ನೆದುರಿಗೆ ತನ್ನ ಪತಿಯನ್ನ ಕೊಲೆ‌ ಮಾಡ್ತಿದ್ದಾರೆ ಅಂದಾಗ ಆ ಜೀವಕ್ಕೆ ಹೇಗಿರಬೇಕು ಅಲ್ಲಿ. ಜೀವ ಇದ್ದರೂ ಒಂದೇ ಇಲ್ಲದಿದ್ದರೂ ಒಂದೆ.. ನಮ್ಮನ್ನು‌ ಕೊಂದು ಬಿಡಿ ಅಂತಾ ಕೇಳಿದ್ದಾರೆ. ಸಹಜವಾಗಿ ಬದುಕಿದ್ದೇನು ಪ್ರಯೋಜನಾ ಅಂತಾ ಅನ್ನಿಸಿರಬೇಕು ಅವರಿಗೆ ಎಂದಿದ್ದಾರೆ.

ಆ ನೋವನ್ನು, ದೃಷ್ಯವನ್ನ ವಿಚಾರವನ್ನ ಕೇಳೋದೆ ಕರ್ಣ ಕಠೋರವಾದದ್ದು. ಇದನ್ನು ನಾವೆಲ್ಲರೂ ಖಂಡಿಸಬೇಕಾಗಿದೆ.. ಭಯೋತ್ಪಾದನೆಯನ್ನ ಹೊಗಲಾಡಿಸಬೇಕಂತ ಸರ್ಕಾರವೂ ಸಹ ಈಗಾಗಲೇ ಕ್ರಮಕೈಗೊಳ್ತಿದೆ.. ಇದಕ್ಕೆ ಜನರ ಸಹಕಾರ ಬೇಕಾಗಿದೆ. ಎಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಭಾಷಾತೀತವಾಗಿ ನಾವೆಲ್ಲರೂ ಕೂಡ ಭಾರತೀಯತೆಯ ಅಖಂಡತ್ವವನ್ನ ಕಾಪಾಡಿಕೊಳ್ಳಬೇಕಿದೆ,‌ ಅದು ನಮ್ಮ ಕರ್ತವ್ಯ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ನಾವೆಲ್ಲರೂ ಭಾರತೀಯರು ಎನ್ನುವಂತ ಭಾವನೆ ಬರಬೇಕಿದೆ. ನಾವೆಲ್ಲಾ ಭಾರತೀಯರಾಗಿ ನಮ್ಮ ದೇಶ, ರಾಷ್ಟ್ರಗೀತೆಯನ್ನ ಗೌರವಿಸಬೇಕು. ನಮ್ಮ ರಾಷ್ಟ್ರ ಧ್ವಜವನ್ನ ಎತ್ತಿ ಮೆರೆಯಬೇಕು. ನಮ್ಮ ಸಂವಿಧಾನವನ್ನ ಗೌರವಿಸಬೇಕು ಎಂದಿದ್ದಾರೆ.

ಅಂಖಂಡ ಭಾರತೀಯ ಭಾವನೆ ನಮ್ಮೆಲ್ಲರಲ್ಲೂ ಬರಬೇಕಾಗಿದೆ. ಭಾರತದ 145 ಕೋಟಿ ಜನರೂ ಕೂಡ ಈ ಘಟನೆಯನ್ನ ಖಂಡಿಸಬೇಕು. ಧರ್ಮದ ಹೆಸರಿನನಲ್ಲಿ ಉಗ್ರರ ಹೇಯ ಕೃತ್ಯ ನಡೆದಿದೆ. ಭಯೋತ್ಪಾದಕರು ಪಾಕಿಸ್ತಾನದಿಂದ ನುಸುಳಿದರೆ ಅನ್ನುವಂತದ್ದೇ ಮುಖ್ಯವಾಗಿದೆ. ಅವರ ಕೃತ್ಯ ಹೇಯ, ಹೇಡಿತನದಿಂದ ಕೂಡಿದೆ.. ಭಾರತೀಯ ಸೈನಿಕರು ಗಡಿಯನ್ನ ಹಗಲು ರಾತ್ರಿ ಕಾಯ್ತಿದ್ದಾರೆ. ದೇಶವನ್ನ ಕಾಪಾಡುವಾಗ ಎಷ್ಟೊ ಜನ ಸೈನಿಕರು ಹತ್ಯೆಯಾಗ್ತಿದ್ದಾರೆ. ನಿವೆಲ್ಲಾ ನೋಡಿದ್ರಿ ದೇಶವನ್ನ ಕಾಪಾಡುವ ಸೈನಿಕರಿದ್ದ ಬಸ್ಸನ್ನೆ ಸುಟ್ಟು ಹಾಕಿದ್ರು ಭಯೋತ್ಪಾದಕರು. ಅವರ ಜೀವನವೆಲ್ಲಾ ಏನಾಗಬೇಕು.. ಅಂತ‌ ಪರಿಸ್ಥಿತಿ ಇದೆ.. ಇದಕ್ಕೆ ಕೇಂದ್ರ ಸರ್ಕಾರ ಏನು ಕ್ರಮ ಕೈಗೊಳ್ತದೆ. ಎಲ್ಲರೂ ಒಟ್ಟಾಗಿ ಈ ಬಗ್ಗೆ ಚಿಂತನೆ ಮಾಡ್ತಿದ್ದಾರೆ. ಕೇಂದ್ರ ಸರ್ಕಾರ ದೃಡ ನಿರ್ಧಾರ ತೆಗೆದುಕೊಳ್ಳಬೇಕು ಎಂದಿದ್ದಾರೆ.

Tags: Jammu and Kashmirjammu and kashmir terror attackjammu kashmir attackjammu kashmir newsjammu kashmir terror attackjammu kashmir terror attack todayjammu kashmir terrorist attackkashmir terror attackpahalgam attackpahalgam terror attackterror attackterror attack in jammu and kashmirterror attack in jammu and kashmir todayterror attack in jammu kashmirterror attack in kashmirterror attack in pahalgamTerrorist Attack
Previous Post

ದೆಹಲಿಗೆ ಬಂದ ಮೃತದೇಹ.. ಬೆಳಗ್ಗಿನ ಜಾವ ಬೆಂಗಳೂರಿಗೆ ಆಗಮನ

Next Post

ಸಿಂಧೂ ನದಿ, ಜೀನಾಬ್, ಜೀಲಂ ನದಿ ನೀರು ಕಟ್ – ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಮುಂದಾದ ಭಾರತ ! 

Related Posts

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್
Top Story

ಮೂಲಸೌಕರ್ಯ ಯೋಜನೆಗಳು ಸರ್ವಜ್ಞನಗರದ ಭವಿಷ್ಯವನ್ನು ಸಮೃದ್ದಗೊಳಿಸಲಿದೆ: ಸಚಿವ ಕೆ.ಜೆ.ಜಾರ್ಜ್

by ಪ್ರತಿಧ್ವನಿ
March 5, 2026
0

-ತ್ಯಾಜ್ಯ ನೀರು ನಿರ್ವಹಣೆಗೆ ಆಧುನಿಕ ತಂತ್ರಜ್ಞಾನದ ಟಚ್‌ ಬೆಂಗಳೂರು, ಮಾರ್ಚ್ 4, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಭವಿಷ್ಯದ ದೃಷ್ಟಿಯಿಂದ ಮೂಲ ಸೌಕರ್ಯ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಮುಂದಿನ...

Read moreDetails
ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

ಪ್ರತೀಕಾರದ ದಾಳಿಗೆ ಕಂಗಾಲಾದ ಟ್ರಂಪ್‌ : ಎಲ್ಲೇ ಇದ್ದರೂ ಬಿಡೋದಿಲ್ಲ ಎಂದ ಇರಾನ್..!

March 5, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಸಿಂಧೂ ನದಿ, ಜೀನಾಬ್, ಜೀಲಂ ನದಿ ನೀರು ಕಟ್ – ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಮುಂದಾದ ಭಾರತ ! 

ಸಿಂಧೂ ನದಿ, ಜೀನಾಬ್, ಜೀಲಂ ನದಿ ನೀರು ಕಟ್ - ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಲು ಮುಂದಾದ ಭಾರತ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada