• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಮಾಸ್ ಮಾದರಿಯಲ್ಲಿ ಪಹಲ್ಗಾಮ್ ದಾಳಿ ..! ಉಗ್ರರಿಗೆ ಮೊದಲೇ ನೀಡಲಾಗಿತ್ತಂತೆ ಟ್ರೇನಿಂಗ್ ..! 

Chetan by Chetan
April 24, 2025
in Top Story, ಇದೀಗ, ದೇಶ
0
ಹಮಾಸ್  ಮಾದರಿಯಲ್ಲಿ ಪಹಲ್ಗಾಮ್ ದಾಳಿ ..! ಉಗ್ರರಿಗೆ ಮೊದಲೇ ನೀಡಲಾಗಿತ್ತಂತೆ ಟ್ರೇನಿಂಗ್ ..! 
Share on WhatsAppShare on FacebookShare on Telegram

ಕಾಶ್ಮೀರದ ಪೆಹಲ್ಗಾಮ್ ನಲ್ಲಿ ದಾಳಿ (Pahalgam terror attack) ನಡೆಸಿದ ಉಗ್ರರಿಗೆ ಮೊದಲೇ ತರಬೇತಿ ನೀಡಲಾಗಿತ್ತು ಎಂಬುದು ಈಗ ಸ್ಪಷ್ಟವಾಗಿದೆ.ಈ ಉಗ್ರರ ಬಳಿ ಪೆಹಲ್ಗಾಮ್ ಬೈಸರನ್ ಕಣಿವೆಯ ನಕಾಶೆ ಕೂಡ ಇತ್ತು ಎನ್ನಲಾಗಿದೆ. ಹೀಗಾಗಿ ಈ ದಾಳಿಗೆ ಸಾಕಷ್ಟು ತಯಾರಿ ಮತ್ತು ತರಬೇತಿ ಇತ್ತು ಎಂಬುದು ಸ್ಪಷ್ಟವಾಗಿದೆ.

ADVERTISEMENT

ಇನ್ನು ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರರು ಬಾಡಿ ಕ್ಯಾಮ್ ಧರಿಸಿ ಬಂದಿದ್ರು ಎನ್ನಲಾಗಿದೆ. ಇದರಿಂದಾಗಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ (ISI), ಉಗ್ರರಿಗೆ ಡಿಜಿಟಲ್ ತರಬೇತಿ ನೀಡಿ ಕಳಿಸಿರುವುದು ಕೂಡ ಬಹಳ ಸ್ಪಷ್ಚವಾಗಿ ಗೋಚರವಾಗಿದೆ.

ಇನ್ನು ಪ್ಯಾಲೆಸ್ಟೈನ್‌ನ ಹಮಾಸ್ ಉಗ್ರಗಾಮಿ ಸಂಘಟನೆ (Hamas terrorist) ಮಾದರಿಯಲ್ಲಿಯೇ ಈ ಪೆಹಲ್ಗಾಮ್ ನಲ್ಲಿ ದಾಳಿ ನಡೆಸಲಾಗಿದೆ. ಹಮಾಸ್ ಉಗ್ರರು ಕೂಡ ಜನರ ಐ.ಡಿ. ಕಾರ್ಡ್ ನೋಡಿ ಆ ನಂತರ ದಾಳಿ ನಡೆಸ್ತಾರೆ.ಅದೇ ಮಾದರಿಯಲ್ಲಿ ಪೆಹಲ್ಗಾಮ್ ನಲ್ಲಿ ಜನರ ಐ.ಡಿ. ಕಾರ್ಡ್ ನೋಡಿ ಗುಂಡಿನ ದಾಳಿ ನಡೆಸಲಾಗಿದೆ.

ಇದರ ಜೊತೆಗೆ ಜನರ ಧರ್ಮವನ್ನು ಮೊದಲಿಗೆ ವಿಚಾರಿಸಿ  ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ.ಇದೆ ರೀತಿ ಈಗ ಹಮಾಸ್ ಉಗ್ರಗಾಮಿ ಸಂಘಟನೆ ದಾಳಿಯ ಮಾದರಿಯಲ್ಲಿಯೇ ಈಗ ಕಾಶ್ಮೀರದಲ್ಲಿ ಪೆಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. 

Tags: ಕಾಶ್ಮೀರ ಉಗ್ರರ ದಾಳಿಪಹಲ್ಗಾಮ್ ಉಗ್ರರ ದಾಳಿಪ್ಯಾಲೆಸ್ಟೀನ್ಭಯೋತ್ಪಾದನೆಹಮಾಸ್ ಉಗ್ರ ಸಂಘಟನೆ
Previous Post

ಲಷ್ಕರ್ ಎ ತೈಬಾ ಪಹಲ್ಗಾಮ್ ದಾಳಿ ನಡೆಸಿಲ್ಲ – ವಿಡಿಯೋ ಹೇಳಿಕೆ ರಿಲೀಸ್ ಮಾಡಿದ ಉಗ್ರ ಸೈಫುಲ್ ಕಸೂರಿ

Next Post

ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ

ಕಾಶ್ಮೀರದ ಪೆಹಲ್ಗಾಮನಲ್ಲಿ ನಡೆದ ಉಗ್ರರ ದಾಳಿ ಖಂಡನೀಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!