• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್​ ಶಾಸಕನ ಮೇಲೆ ED ದಾಳಿ ಬಗ್ಗೆ ಸಿಎಂ ಏನ್​ ಹೇಳಿದ್ರು.?

ಕೃಷ್ಣ ಮಣಿ by ಕೃಷ್ಣ ಮಣಿ
April 25, 2025
in ಕರ್ನಾಟಕ, ರಾಜಕೀಯ
0
ಕಾಂಗ್ರೆಸ್​ ಶಾಸಕನ ಮೇಲೆ ED ದಾಳಿ ಬಗ್ಗೆ ಸಿಎಂ ಏನ್​ ಹೇಳಿದ್ರು.?
Share on WhatsAppShare on FacebookShare on Telegram

ವಿನಯ್ ಕುಲಕರ್ಣಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ದಾಳಿ ಅಂತ್ಯ ಆಗಿದೆ. ಬರೋಬ್ಬರಿ 28 ಗಂಟೆಗಳ ಶೋಧ ಕಾರ್ಯಾಚರಣೆ ಬಳಿಕ ಅಧಿಕಾರಿಗಳು ಮನೆಯಿಂದ ಹೊರಟಿದ್ದಾರೆ. ನಾಲ್ಕು ಕಾರಗಳಲ್ಲಿ ಬಂದಿದ್ದ ಎಂಟು ಮಂದಿ ED ಅಧಿಕಾರಿಗಳ ತಂಡ, ಸಾಕಷ್ಟು ದಾಖಲೆ ಪತರಗಳನ್ನು ತೆಗೆದುಕೊಂಡು ಹೋಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

ADVERTISEMENT
Pahalgam Terror Attack: ಉಗ್ರರ ದಾಳಿಯನ್ನು ಕಣ್ಣಾರೆ ನೋಡಿ ರೋಚಕ ಮಾಹಿತಿ ಬಿಚ್ಚಿಟ್ಟ ಯುವಕ..! #pratidhvani

ED ದಾಳಿ ಬಗ್ಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಮಾತನಾಡಿ, ಏನು ಬೇಕೋ ಎಲ್ಲಾ ಕೇಳಿದ್ದಾರೆ. ಯಾವ ಕೇಸ್ ಹಾಕಬೇಕೋ ಎಲ್ಲ ಕೇಸ್ ಹಾಕಿದ್ದಾರೆ. ಇದೆಲ್ಲ ರಾಜಕೀಯ ಷಡ್ಯಂತ್ರ. ನಾನು ಸಂಪೂರ್ಣ ಕೃಷಿಕ. ಯಾವುದೇ ಬಿಜಿನೆಸ್ ಇಲ್ಲ. ಮನೆಯಲ್ಲಿ ಏನು ಸಿಗಲಿಲ್ಲ. ಅವರಿಗೆ ಏನು ಬೇಕು ಎಲ್ಲ ಹುಡುಕಿದ್ದಾರೆ. ಹೈಕೋರ್ಟ್​ನಲ್ಲಿ ಕೆಲವು ಕೇಸ್​ಗಳಲ್ಲಿ ನಾನು ವಿಟ್ನೆಸ್ ಆಗಿದ್ದೇನೆ. ಒಂದು ತಿಂಗಳಿನಿಂದ ಪ್ರತಿದಿನ ಹರಾಸ್ಮೆಂಟ್ ನಡಿತಿದೆ ಎಂದಿದ್ದಾರೆ.

ನಾನು ಎಂಎಲ್ಎ ಆದರೂ ಕ್ಷೇತ್ರಕ್ಕೆ ಹೋಗಲು ಆಗ್ತಿಲ್ಲ. ಹಾರಾಸ್ಮೆಂಟ್​ಗೂ ಒಂದು ಲಿಮಿಟೇಷನ್ ಇರಬೇಕು. ಬಹಳ ನೋವಾಗತ್ತದೆ. ಐಶ್ವರ್ಯಗೌಡ ಜೊತೆ ಟ್ರಾನ್ಸಾಷನ್ ಇದ್ರೆ ಸಿಕ್ಕೇ ಸಿಗುತ್ತದೆ. ಒಮ್ಮೆ ಕೊಲ್ಲಾಪುರ ಟೆಂಪಲ್ ಹೋಗುವಾಗ ಪರಿಚಯ ಆಯ್ತು. ಅವರೇ ಕಾರನ್ನ ನಮ್ಮ ಫಾರ್ಮ್​ನಲ್ಲಿ ಬಿಟ್ಟೊಗಿದ್ರು. ಒಂದು ತಿಂಗಳ ನಂತರ ಪೊಲೀಸರು ಕಾಲ್ ಮಾಡಿದ್ರು. ನಂತರ ತಂದು ಕೊಟ್ಟಿದ್ರು. ಮಂಜುಳಾ ಪಾಟೀಲ್, ವನಿತಾ ಐತಾಳ್ ಎರಡು ತಿಂಗಳ ನಂತರ ಪರಿಚಯ. ಕೇಸ್ ಮಾಡೋದು ಬೇಡ ದುಡ್ಡು ಕೊಡಿಸಿ ಅಂತ ಬಂದಿದ್ರು. ನನ್ನ ಬರ್ತ್​ ಡೇ ದಿನ ಸನ್ಮಾನ ಮಾಡಿದ್ರು. ಅಣ್ಣಮ್ಮ ಜಾತ್ರೆಗೆ ಒಮ್ಮೆ ಹೋಗಿ ಬಂದಿದ್ದೆ. ಜನರಿಗೆ ಮೋಸ ವಂಚನೆ ಮಾಡುವುದು ಒಳ್ಳೆ ಕೆಲಸವಲ್ಲ. ED ಅವರು ಯಾವುದೇ ನೋಟಿಸ್ ನೀಡಿಲ್ಲ ಎಂದಿದ್ದಾರೆ.

ಚಾಮರಾಜನಗರದಲ್ಲಿ ED ದಾಳಿ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ನಾನು ಸಿಎಂ ಆದ ಮೇಲೆ 20ಕ್ಕೂ ಹೆಚ್ಚು ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ‌. ಇದರಿಂರ ನಮಗೆ ಅಧಿಕಾರ ಗಟ್ಟಿಯಾಗುತ್ತಿದೆ ಎಂದಿದ್ದಾರೆ. ಇದೇ ವೇಳೆ ಕಾಂಗ್ರೆಸ್​ ಶಾಸಕ ವಿನಯ್ ಕುಲಕರ್ಣಿ ಮನೆ ಮೇಲೆ ED ದಾಳಿ ಮಾಡಿರುವ ವಿಚಾರವಾಗಿ ಮಾತನಾಡಿ, ಇದು ರಾಜಕೀಯ ಪ್ರೇರಿತ ದಾಳಿ. ಕೇಂದ್ರ ಸರ್ಕಾರದ ಒತ್ತಡದ ಮೇಲೆ ದಾಳಿ ಮಾಡಿದ್ದಾರೆ. ಬಿಜೆಪಿಯರ ಮೇಲೆ ಯಾಕೆ ದಾಳಿ ಮಾಡುತ್ತಿಲ್ಲ..? ಬಿಜೆಪಿಯವರು ಏನ್ ಸಾಚಾಗಳಾ..? ಎಂದು ಪ್ರಶ್ನೆ ಮಾಡಿದ್ದಾರೆ.

Tags: congresscongress cries foul ed rainds rajasthancongress leaders ed raidCongress MLACongress NewsED raided raid on manjunath gowdaED raidsed raids congressed raids on charanjit singh channi's kin in mohalied raids on congress leadersed raids on gehlot's brotherenforcement directorate raids in punjabit raid on congress mlait raid on national travelsPunjab Congressshow= the news with ndtvthe news with ndtv
Previous Post

ವಕ್ಫ್​ ಆಸ್ತಿ ಎಂದು ಮೈಸೂರಿನ ಎಂ.ಕೆ ಹಾಸ್ಟೆಲ್​ಗೆ ನೋಟಿಸ್​.. ಆಕ್ರೋಶ

Next Post

ಬಿಡದಿ ಟೌನ್​ ಶಿಪ್​ ಗೆ ಗೌಡರ ವಿರೋಧ.. ನಿಮ್ಮ ಮಗನನ್ನ ಕೇಳಿ – ಡಿಕೆಶಿ

Related Posts

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
0

ನವದೆಹಲಿ:  ವಿಶ್ವವಿದ್ಯಾಲಯ ಧನಸಹಾಯ ಆಯೋಗವು (UGC) ಜನವರಿ 13, 2026 ರಂದು 'ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಉತ್ತೇಜನ ನಿಯಮಾವಳಿಗಳು, 2026' (Promotion of Equity in...

Read moreDetails
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

February 2, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

February 1, 2026
ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ

February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Next Post
ಬಿಡದಿ ಟೌನ್​ ಶಿಪ್​ ಗೆ ಗೌಡರ ವಿರೋಧ.. ನಿಮ್ಮ ಮಗನನ್ನ ಕೇಳಿ – ಡಿಕೆಶಿ

ಬಿಡದಿ ಟೌನ್​ ಶಿಪ್​ ಗೆ ಗೌಡರ ವಿರೋಧ.. ನಿಮ್ಮ ಮಗನನ್ನ ಕೇಳಿ - ಡಿಕೆಶಿ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು-ಭಾಗ-3

by ಪ್ರತಿಧ್ವನಿ
February 2, 2026
ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?
Top Story

ಏನಿದು ಯುಜಿಸಿ-2026? ಮೋದಿ ಬೆಂಬಲಿಗ ವರ್ಗವೇ ಬೀದಿಗೆ ಬರಲು ಕಾರಣವೇನು?

by ಪ್ರತಿಧ್ವನಿ
February 2, 2026
Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?
Top Story

Daily Horoscope February 2: ಇಂದು ಜಾಗರೂಕರಾಗಿರಬೇಕಾದ ರಾಶಿಗಳು ಯಾವುವು ಗೊತ್ತಾ?

by ಪ್ರತಿಧ್ವನಿ
February 2, 2026
ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

CCL 2026 : 12 ವರ್ಷದ ಬಳಿಕ ಕರ್ನಾಟಕ ಬುಲ್ಡೋಜರ್ಸ್ ಭರ್ಜರಿ ಗೆಲುವು

February 2, 2026
ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

ಬೆಳ್ಳಂ ಬೆಳಿಗ್ಗೆ ಈ ಮೂರು ಪ್ರದೇಶಗಳಲ್ಲಿ ಭೂಕಂಪ

February 2, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!