• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕ್ ನ್ಯೂಸ್ ಚಾನೆಲ್ ಗಳು & ಯೂಟ್ಯೂಬ್ ಚಾನೆಲ್ ಗಳು ಭಾರತದಲ್ಲಿ ಬಂದ್..! ಕೇಂದ್ರದಿಂದ ಮತ್ತೊಂದು ಮಹತ್ವದ ಹೆಜ್ಜೆ 

Chetan by Chetan
April 28, 2025
in Top Story, ಇದೀಗ, ದೇಶ
0
ಪಾಕ್ ನ್ಯೂಸ್ ಚಾನೆಲ್ ಗಳು & ಯೂಟ್ಯೂಬ್ ಚಾನೆಲ್ ಗಳು ಭಾರತದಲ್ಲಿ ಬಂದ್..! ಕೇಂದ್ರದಿಂದ ಮತ್ತೊಂದು ಮಹತ್ವದ ಹೆಜ್ಜೆ 
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಾರತೀಯರನ್ನು ಗುಂಡಿಕ್ಕಿ ಉಗ್ರರು ಕೊಂದ ಬೆನ್ನಲ್ಲೇ (Pahalgam terror attack) ಭಾರತ (India) ಪಾಕಿಸ್ತಾನದ (Pakistan) ವಿರುದ್ಧ ಕೆರಳಿ ಕೆಂಡವಾಗಿದೆ.ಈಗಾಗಲೇ ಹಲವು ರಾಜ ತಾಂತ್ರಿಕ ಕ್ರಮಗಳ ಮೂಲಕ ಭಾರತ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದೆ.

ADVERTISEMENT

ಇದೀಗ ಕೇಂದ್ರ ಸರ್ಕಾರ ಮತ್ತೊಂದು ಕ್ರಮಕ್ಕೆ ಮುಂದಾಗಿದ್ದು, ಭಾರತದಲ್ಲಿ ಪಾಕಿಸ್ತಾನದ ನ್ಯೂಸ್ ಚಾನಲ್ ಗಳು (Pakistan News channels) ಮತ್ತು ಯೂ ಟ್ಯೂಬ್ ಚಾನಲ್ ಗಳನ್ನು (YouTube channels) ಬ್ಯಾನ್ ಮಾಡಲಾಗಿದೆ. ಹೌದು ಕೇಂದ್ರ ಸರ್ಕಾರದಿಂದ ಪಾಕ್ ನ್ಯೂಸ್ ಚಾನಲ್, ಯೂ ಟ್ಯೂಬ್ ಚಾನಲ್ ಬ್ಯಾನ್ ಮಾಡಿ ಎಂದು ಆದೇಶ ಹೊರಡಿಸಲಾಗಿದೆ.

ಕಾಶ್ಮೀರದ ಉಗ್ರರ ದಾಳಿಯ ನಂತರ ಪಾಕಿಸ್ತಾನದ ಮಾಧ್ಯಮಗಳು ತಪ್ಪು ಹಾಗೂ ಸುಳ್ಳು ಮಾಹಿತಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನಲೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಹೀಗಾಗಿ ಪಾಕ್ ಚಾನಲ್ ಗಳ ಪ್ರಸಾರವನ್ನು ಬ್ಯಾನ್ ಮಾಡಿ ಆದೇಶಿಸಲಾಗಿದೆ. 

Tags: ಉಗ್ರರ ದಾಳಿಕೃಂದ್ರ ಸರ್ಕಾರಪಹಲ್ಗಾಮ್ ದಾಳಿಪಾಕಿಸ್ತಾನ ಮಾಧ್ಯಮಯೂಟ್ಯೂಬ್ ಚಾನೆಲ್ ಗಳು
Previous Post

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ತೆಗೆಸುವುದು ಸರಿಯಲ್ಲ – ಬಿಜೆಪಿಯ ಮುಖವಾಡ ಕಳಚಿ ಬಿದ್ದಿದೆ : ಡಿಸಿಎಂ ಡಿಕೆ ಶಿವಕುಮಾರ್ 

Next Post

ಸಂವಿಧಾನ ರಕ್ಷಿಸಿ’, ‘ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ’ ಬೃಹತ್ ಪ್ರತಿಭಟನೆ,

Related Posts

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”
Top Story

“ಹೆಚ್ಚು ಮಕ್ಕಳು ಹುಟ್ಟಿಸಿ, ಹಣ ಪಡೆಯಿರಿ : ಚಂದ್ರಬಾಬು ಹೊಸ ಘೋಷಣೆ”

by ಪ್ರತಿಧ್ವನಿ
May 16, 2026
0

ಅಮರಾವತಿ : ರಾಜ್ಯದಲ್ಲಿ ಕುಸಿಯುತ್ತಿರುವ ಜನಸಂಖ್ಯೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಂಧ್ರ ಪ್ರದೇಶ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಮೂರನೇ ಮಗುವಿನ ಜನನಕ್ಕೆ ₹30 ಸಾವಿರ ಹಾಗೂ...

Read moreDetails
ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

ಊಬರ್‌, ಓಲಾ, ರಾಪಿಡೋಗೆ ಮಹಾರಾಷ್ಟ್ರ ಸರ್ಕಾರದ ಶಾಕ್!

May 16, 2026
ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

ಅಸ್ಮಿತೆಯ ಸಂಕೋಲೆಯಲಿ ಶಿಕ್ಷಣ-ಶಿಕ್ಷಣಾರ್ಥಿಗಳು

May 16, 2026
ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

ಶ್ರಮಿಕ ವಸತಿ ಶಾಲೆ, ಕೌಶಲ್ಯ ತರಬೇತಿ ಅಕಾಡೆಮಿ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ

May 16, 2026
ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

ನೀಟ್ ಪೇಪರ್ ಲೀಕ್‌ಗೆ ಹೊಸ ಟ್ವಿಸ್ಟ್ : ಒಂದೇ ಕುಟುಂಬದ 5 ಮಂದಿ ಸತತ ಎರಡು ವರ್ಷ ಪಾಸ್!

May 16, 2026
Next Post

ಸಂವಿಧಾನ ರಕ್ಷಿಸಿ', 'ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ' ಬೃಹತ್ ಪ್ರತಿಭಟನೆ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada