• Home
  • About Us
  • ಕರ್ನಾಟಕ
Monday, February 2, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

ಕೃಷ್ಣ ಮಣಿ by ಕೃಷ್ಣ ಮಣಿ
May 2, 2025
in ಕರ್ನಾಟಕ, ಶೋಧ
0
ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​
Share on WhatsAppShare on FacebookShare on Telegram

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಆಗಿದೆ. ಆದರೆ ಮೇ 1 ರಂದು ಕೊಲೆ ನಡೆದಿದ್ದು, ಮಾರ್ಚ್ 31, 2025ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಫಿಕ್ಸ್ ಆಗಿತ್ತು ಮುಹೂರ್ತ ಎನ್ನುವುದು ಇದೀಗ ಬೆಳೆಕಿದೆ ಬಂದಿದೆ. ಮಾರ್ಚ್ ಅಂತ್ಯದಲ್ಲೇ ಸುಹಾಸ್ ಶೆಟ್ಟಿ ತಲೆ ಉರುಳಿಸಲು ಹಂತಕರು ಪ್ಲಾನ್ ಮಾಡಿದ್ದರು. ಸುಹಾಸ್ ಶೆಟ್ಟಿ ಫೋಟೋ ಸಹಿತ ಸೋಶಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಫಿಕ್ಸ್ ಪೋಸ್ಟ್ ಹಾಕಿದ್ದರು ಹಂತಕರು, ಟಾರ್ಗೆಟ್ ಫಿಕ್ಸ್ ಮಾಡಿ ಸ್ವತಃ ಸುಹಾಸ್ ಶೆಟ್ಟಿಗೆ ಟ್ಯಾಗ್ ಮಾಡಿತ್ತು ಹಂತಕರ ಟೀಂ. ಆಗಲೇ ಟ್ಯಾಗ್ ಮಾಡಿದ್ದ ವಿಡಿಯೋ ಡೌನ್ ಲೋಡ್ ಮಾಡಿಕೊಂಡಿದ್ದ ಸುಹಾಸ್ ಶೆಟ್ಟಿ. ಟಾರ್ಗೆಟ್ ಕಿಲ್ಲರ್ ಹೆಸರಿನ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಸುಹಾಸ್ ಶೆಟ್ಟಿಗೆ ಟಾರ್ಗೆಟ್ ಫಿಕ್ಸ್ ಮಾಡಲಾಗಿತ್ತು.

ADVERTISEMENT

2022ರ ಜುಲೈ 28ರಂದು ಸುರತ್ಕಲ್​ನಲ್ಲಿ ಕೊಲೆಯಾದ ಫಾಜಿಲ್ ಫೋಟೋ ಜೊತೆಗೆ ಸುಹಾಸ್ ಶೆಟ್ಟಿ ಫೋಟೊ ಹಾಕಿ ಟಾರ್ಗೆಟ್ ದಿನಾಂಕ ನಿಗದಿ ಮಾಡಿದ್ದರು. ರಿವೇಂಜ್ ಸೂನ್ ಎಂದು ಸುಹಾಸ್ ಶೆಟ್ಟಿ ಫೋಟೋ ಹಾಕಿ ಪೋಸ್ಟ್ ಮಾಡಿದ್ದರು. ಮಂಗಳೂರಿನಲ್ಲಿ 2018ರ ಜನವರಿ 3ರಂದು ನಡೆದಿದ್ದ ಬಶೀರ್ ಹತ್ಯೆ ಆರೋಪಿ ರಿವೇಂಜ್ ಬಗ್ಗೆಯೂ ಪೋಸ್ಟ್ ಮಾಡಲಾಗಿತ್ತು. ಬಶೀರ್ ಹತ್ಯೆ ಆರೋಪಿ ಶ್ರೀಜಿತ್ ಫೋಟೋ ಕೂಡ ಬಳಸಿ ರಿವೇಂಜ್ ಸೂನ್ ಎಂದು ಪೋಸ್ಟ್ ಹಾಕಲಾಗಿತ್ತು. ಇದೀಗ ಫಾಜಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಹತ್ಯೆ ಮಾಡಿದ್ದಾರೆ ಹಂತಕರು.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಳಕೆ ಆಗಿದ್ದ ಮೂರು ವಾಹನಗಳ ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಸುಹಾಸ್ ಶೆಟ್ಟಿಗೆ ಸೇರಿದ ಇನ್ನೋವಾ ಕಾರ್, ಕೊಲೆಗೆ ಆರೋಪಿಗಳು ಬಳಸಿದ ಸ್ವಿಫ್ಟ್ ಕಾರ್, ಮೀನು ‌ಸಾಗಾಟದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕೊಲೆ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರಿನನಲ್ಲಿ ಮಾರಕಾಸ್ತ್ರಗಳು ಪತ್ತೆ ಆಗಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಸಿಸಿಟಿವಿ ಫೂಟೆಜ್ ವಶಕ್ಕೆ ಪಡೆದಿದ್ದೇವೆ, ಕೆಲವು ಆರೋಪಿಗಳ ಮುಖಗಳನ್ನು ಕೂಡ ಪತ್ತೆ ಮಾಡಿದ್ದೇವೆ ಎಂದು ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಹೇಳಿದ್ದಾರೆ. ಟಾರ್ಗೆಟ್ ಮಾಡಿ ಕೊಲೆ ಮಾಡಿದ್ದಾರೆ ಅನ್ನುವ ಬಗ್ಗೆ ನಾನು ಈಗಲೇ ಹೇಳಲ್ಲ. ಪೊಲೀಸ್ ಇಲಾಖೆ ಈಗಾಗಲೇ ತನಿಖೆ ನಡೆಸುತ್ತಿದೆ. ಆರೋಪಿಗಳು ಯಾರೇ ಇದ್ರು ಬಂಧಿಸುತ್ತೇವೆ. ಜನರು ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ. ಇನ್ನು ಸೋಷಿಯಲ್ ಮೀಡಿಯಾದಲ್ಲಿ ಕೊಲೆ ಬಗ್ಗೆ ಪೋಸ್ಟ್ ಹಾಕಿದ್ದ ವಿಚಾರವಾಗಿ, ನಾವು ಎಲ್ಲಾ ಪೋಸ್ಟ್​ಗಳನ್ನೂ ಗಮನಿಸಿದ್ದೇವೆ. ಆ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದಿದ್ದಾರೆ ಅನುಪಮ್ ಅಗರವಾಲ್.

ಎ.ಜೆ.ಆಸ್ಪತ್ರೆ ಶವಾಗಾರದ ಬಳಿ ಎಡಿಜಿಪಿ ಆರ್.ಹಿತೇಂದ್ರ ಮಾತನಾಡಿ, ಶವ ಪರೀಕ್ಷೆ ಮುಗಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು. ಮೆರವಣಿಗೆ ಅವಕಾಶ ಕೇಳಿಲ್ಲ, ಒಂದು ವೇಳೆ ಮನವಿ ಮಾಡಿದ್ರೆ ಸ್ಥಳೀಯ ಪೊಲೀಸರು ನಿರ್ಧಾರ ಮಾಡ್ತಾರೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಮಾಹಿತಿ ಸಂಗ್ರಹಿಸಿದ್ದೇವೆ. ಆರೋಪಿಗಳು ಯಾರು ಅಂತ ನಮಗೆ ಗೊತ್ತಾಗಿದೆ. ತಂಡ ರಚನೆ ಮಾಡಿ ವಶಕ್ಕೆ ಪಡೆಯುವ ಕೆಲಸ ಆಗ್ತಿದೆ. ಐವರು ಎಸ್​ಪಿಗಳ ಸಹಿತ ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ವದಂತಿಗೆ ಕಿವಿ ಕೊಡಬೇಡಿ ಎಂದಿರುವ ಎಡಿಜಿಪಿ, ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.

ಮಾರ್ಚ್​ ಅಂತ್ಯಕ್ಕೇ ಫಿಕ್ಸ್​ ಆಗಿತ್ತು ಮುಹೂರ್ತ.. ಫೇಸ್​ಬುಕ್​ನಲ್ಲಿ ಆಗಿತ್ತು ಸ್ಕೆಚ್​ ಪೋಸ್ಟ್​

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಆಗಿದೆ. ಆದರೆ ಮೇ 1 ರಂದು ಕೊಲೆ ನಡೆದಿದ್ದು, ಮಾರ್ಚ್ 31, 2025ರಂದೇ ಸುಹಾಸ್ ಶೆಟ್ಟಿ ಹತ್ಯೆಗೆ ಫಿಕ್ಸ್ ಆಗಿತ್ತು ಮುಹೂರ್ತ ಎನ್ನುವುದು ಇದೀಗ ಬೆಳೆಕಿದೆ ಬಂದಿದೆ. ಮಾರ್ಚ್ ಅಂತ್ಯದಲ್ಲೇ ಸುಹಾಸ್ ಶೆಟ್ಟಿ ತಲೆ ಉರುಳಿಸಲು ಹಂತಕರು ಪ್ಲಾನ್ ಮಾಡಿದ್ದರು. ಸುಹಾಸ್ ಶೆಟ್ಟಿ ಫೋಟೋ ಸಹಿತ ಸೋಶಿಯಲ್ ಮೀಡಿಯಾದಲ್ಲಿ ಟಾರ್ಗೆಟ್ ಫಿಕ್ಸ್ ಪೋಸ್ಟ್ ಹಾಕಿದ್ದರು ಹಂತಕರು, ಟಾರ್ಗೆಟ್ ಫಿಕ್ಸ್ ಮಾಡಿ ಸ್ವತಃ ಸುಹಾಸ್ ಶೆಟ್ಟಿಗೆ ಟ್ಯಾಗ್ ಮಾಡಿತ್ತು ಹಂತಕರ ಟೀಂ. ಆಗಲೇ ಟ್ಯಾಗ್ ಮಾಡಿದ್ದ ವಿಡಿಯೋ ಡೌನ್ ಲೋಡ್ ಮಾಡಿಕೊಂಡಿದ್ದ ಸುಹಾಸ್ ಶೆಟ್ಟಿ. ಟಾರ್ಗೆಟ್ ಕಿಲ್ಲರ್ ಹೆಸರಿನ ಇನ್​ಸ್ಟಾಗ್ರಾಂ ಪೇಜ್​ನಲ್ಲಿ ಸುಹಾಸ್ ಶೆಟ್ಟಿಗೆ ಟಾರ್ಗೆಟ್ ಫಿಕ್ಸ್ ಮಾಡಲಾಗಿತ್ತು.

DK SHIVKUMAR : BJPಯವ್ರು ಯಾಕೆ ಉತ್ತರ ಕೊಡ್ತಿಲ್ಲ..? #pratidhvani

2022ರ ಜುಲೈ 28ರಂದು ಸುರತ್ಕಲ್​ನಲ್ಲಿ ಕೊಲೆಯಾದ ಫಾಜಿಲ್ ಫೋಟೋ ಜೊತೆಗೆ ಸುಹಾಸ್ ಶೆಟ್ಟಿ ಫೋಟೊ ಹಾಕಿ ಟಾರ್ಗೆಟ್ ದಿನಾಂಕ ನಿಗದಿ ಮಾಡಿದ್ದರು. ರಿವೇಂಜ್ ಸೂನ್ ಎಂದು ಸುಹಾಸ್ ಶೆಟ್ಟಿ ಫೋಟೋ ಹಾಕಿ ಪೋಸ್ಟ್ ಮಾಡಿದ್ದರು. ಮಂಗಳೂರಿನಲ್ಲಿ 2018ರ ಜನವರಿ 3ರಂದು ನಡೆದಿದ್ದ ಬಶೀರ್ ಹತ್ಯೆ ಆರೋಪಿ ರಿವೇಂಜ್ ಬಗ್ಗೆಯೂ ಪೋಸ್ಟ್ ಮಾಡಲಾಗಿತ್ತು. ಬಶೀರ್ ಹತ್ಯೆ ಆರೋಪಿ ಶ್ರೀಜಿತ್ ಫೋಟೋ ಕೂಡ ಬಳಸಿ ರಿವೇಂಜ್ ಸೂನ್ ಎಂದು ಪೋಸ್ಟ್ ಹಾಕಲಾಗಿತ್ತು. ಇದೀಗ ಫಾಜಿಲ್ ಹತ್ಯೆ ಪ್ರಕರಣದ ಆರೋಪಿ ಸುಹಾಸ್ ಹತ್ಯೆ ಮಾಡಿದ್ದಾರೆ ಹಂತಕರು.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಳಕೆ ಆಗಿದ್ದ ಮೂರು ವಾಹನಗಳ ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಸುಹಾಸ್ ಶೆಟ್ಟಿಗೆ ಸೇರಿದ ಇನ್ನೋವಾ ಕಾರ್, ಕೊಲೆಗೆ ಆರೋಪಿಗಳು ಬಳಸಿದ ಸ್ವಿಫ್ಟ್ ಕಾರ್, ಮೀನು ‌ಸಾಗಾಟದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಕೊಲೆ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಸ್ವಿಫ್ಟ್ ಕಾರಿನನಲ್ಲಿ ಮಾರಕಾಸ್ತ್ರಗಳು ಪತ್ತೆ ಆಗಿವೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಈಗಾಗಲೇ ಸಿಸಿಟಿವಿ ಫೂಟೆಜ್ ವಶಕ್ಕೆ ಪಡೆದಿದ್ದೇವೆ, ಕೆಲವು ಆರೋಪಿಗಳ ಮುಖಗಳನ್ನು ಕೂಡ ಪತ್ತೆ ಮಾಡಿದ್ದೇವೆ ಎಂದು ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ಹೇಳಿದ್ದಾರೆ. ಟಾರ್ಗೆಟ್ ಮಾಡಿ ಕೊಲೆ ಮಾಡಿದ್ದಾರೆ ಅನ್ನುವ ಬಗ್ಗೆ ನಾನು ಈಗಲೇ ಹೇಳಲ್ಲ. ಪೊಲೀಸ್ ಇಲಾಖೆ ಈಗಾಗಲೇ ತನಿಖೆ ನಡೆಸುತ್ತಿದೆ. ಆರೋಪಿಗಳು ಯಾರೇ ಇದ್ರು ಬಂಧಿಸುತ್ತೇವೆ. ಜನರು ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂದಿದ್ದಾರೆ. ಇನ್ನು ಸೋಷಿಯಲ್ ಮೀಡಿಯಾದಲ್ಲಿ ಕೊಲೆ ಬಗ್ಗೆ ಪೋಸ್ಟ್ ಹಾಕಿದ್ದ ವಿಚಾರವಾಗಿ, ನಾವು ಎಲ್ಲಾ ಪೋಸ್ಟ್​ಗಳನ್ನೂ ಗಮನಿಸಿದ್ದೇವೆ. ಆ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದಿದ್ದಾರೆ ಅನುಪಮ್ ಅಗರವಾಲ್.

ಎ.ಜೆ.ಆಸ್ಪತ್ರೆ ಶವಾಗಾರದ ಬಳಿ ಎಡಿಜಿಪಿ ಆರ್.ಹಿತೇಂದ್ರ ಮಾತನಾಡಿ, ಶವ ಪರೀಕ್ಷೆ ಮುಗಿದ ಬಳಿಕ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗುವುದು. ಮೆರವಣಿಗೆ ಅವಕಾಶ ಕೇಳಿಲ್ಲ, ಒಂದು ವೇಳೆ ಮನವಿ ಮಾಡಿದ್ರೆ ಸ್ಥಳೀಯ ಪೊಲೀಸರು ನಿರ್ಧಾರ ಮಾಡ್ತಾರೆ. ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿದೆ, ಮಾಹಿತಿ ಸಂಗ್ರಹಿಸಿದ್ದೇವೆ. ಆರೋಪಿಗಳು ಯಾರು ಅಂತ ನಮಗೆ ಗೊತ್ತಾಗಿದೆ. ತಂಡ ರಚನೆ ಮಾಡಿ ವಶಕ್ಕೆ ಪಡೆಯುವ ಕೆಲಸ ಆಗ್ತಿದೆ. ಐವರು ಎಸ್​ಪಿಗಳ ಸಹಿತ ಸಾವಿರಕ್ಕೂ ಅಧಿಕ ಪೊಲೀಸರ ನಿಯೋಜನೆ ಮಾಡಲಾಗಿದೆ. ಯಾವುದೇ ವದಂತಿಗೆ ಕಿವಿ ಕೊಡಬೇಡಿ ಎಂದಿರುವ ಎಡಿಜಿಪಿ, ಶಾಂತಿ ಕಾಪಾಡಲು ಮನವಿ ಮಾಡಿದ್ದಾರೆ.

Tags: anti-beef activistbjp activist murdered mangalurubjp mangalore rallybjp yuva morcha worker murderdeepak rao murderdeepak rao murder mangalorehindi activist murderhindu activisthindu activist killedhindu activist killinghindu activist murderkatipalla murderMangaloremangalore murdermangalore murdered bjp activist deepak raomangalore newsmurderpopular front murders mangalorepraveen nettaru murder
Previous Post

ಹಿಂದೂ ಕಾರ್ಯಕರ್ತನ ಹತ್ಯೆ.. ಮಂಗಳೂರು ಬಂದ್​ಗೆ ಕರೆ.. ನಿಷೇಧಾಜ್ಞೆ ಜಾರಿ

Next Post

ಬಸವ ಜಯಂತಿಯಂದು “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಅನಾವರಣ .

Related Posts

ಅಕ್ರಮ ಗಣಿಗಾರಿಕೆಗೆ ಜೆಸಿಬಿ ಮೇಲೆ ಕಲ್ಲೆಸೆದು ಕಾನೂನಿನ ಗಡುಸು ಮುಖ ತೋರಿಸಿದ ಮಹಿಳಾ ಅಧಿಕಾರಿ
ಕರ್ನಾಟಕ

by ಪ್ರತಿಧ್ವನಿ
February 1, 2026
0

ಬೆಳಗಾವಿ : ರಾಜಕೀಯ ಒತ್ತಡ, ಬೆದರಿಕೆಗಳು, ಗುಂಪು ಗಲಾಟೆಯ ನಡುವೆಯೂ ಅಕ್ರಮ ಗಣಿಗಾರಿಕೆಗೆ ತಲೆಬಾಗದೆ, ಸ್ಥಳದಲ್ಲೇ ಕಠಿಣ ಕ್ರಮ ಕೈಗೊಂಡ ಮಹಿಳಾ ಭೂ ವಿಜ್ಞಾನಿ ಬಿಂದನ್ ಪಾಟೀಲ...

Read moreDetails
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
Next Post
ಬಸವ ಜಯಂತಿಯಂದು “ಮೋಳಿಗೆ ಮಾರಯ್ಯ” ಚಿತ್ರದ ಹಾಡುಗಳ ಅನಾವರಣ .

ಬಸವ ಜಯಂತಿಯಂದು "ಮೋಳಿಗೆ ಮಾರಯ್ಯ" ಚಿತ್ರದ ಹಾಡುಗಳ ಅನಾವರಣ .

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?
Top Story

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

by ಪ್ರತಿಧ್ವನಿ
February 1, 2026
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!
Top Story

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪುತ್ರಿ ಹಾಗೂ ಅಳಿಯನ ಬಗ್ಗೆ ಇಲ್ಲಿದೆ ಯಾರಿಗೂ ತಿಳಿಯದ ಈ ವಿಷಯ!

by ಪ್ರತಿಧ್ವನಿ
February 1, 2026
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

ಬಜೆಟ್ ನಲ್ಲಿ ಏನು ಇಲ್ಲ ಎಂದು ಶಶಿ ತರೂರ್ ಹೇಳಿದ್ದೇಕೆ ?

February 1, 2026
ಸಾಮಾಜಿಕ ಜಾಲತಾಣದಲ್ಲಿ  ಜಮಾತೆ ಇಸ್ಲಾಮಿ ಮುಖ್ಯಸ್ಥರ ಪೋಸ್ಟ್: ಬಾಂಗ್ಲಾದೇಶದಲ್ಲಿ ಆಕ್ರೋಶ! ಆಗಿದ್ದಾದರೂ ಏನು ?

  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!