• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು 11:30ಕ್ಕೆ SSLC ಫಲಿತಾಂಶ ಪ್ರಕಟ ! ಫಲಿತಾಂಶ ನೋಡೋದು ಹೇಗೆ ಗೊತ್ತಾ..?! 

Chetan by Chetan
May 2, 2025
in Top Story, ಇದೀಗ, ಕರ್ನಾಟಕ
0
SSLC ಫಲಿತಾಂಶ ಪ್ರಕಟಕ್ಕೆ ದಿನಾಂಕ ಫಿಕ್ಸ್ ..? ಮೇ 2ಕ್ಕೆ ರಿಸಲ್ಟ್ ಅನೌನ್ಸ್ ?! 
Share on WhatsAppShare on FacebookShare on Telegram

ಇಂದು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC results) ಫಲಿತಾಂಶ ಪ್ರಕಟವಾಗಲಿದೆ.ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ ನಡೆದಿತ್ತು.ಇಂದು ಬೆಳಗ್ಗೆ 11.30ಕ್ಕೆ ಸಚಿವ ಮಧು ಬಂಗಾರಪ್ಪ (Madhu bangarappa) ಫಲಿತಾಂಶ ಪ್ರಕಟ ಮಾಡಲಿದ್ದಾರೆ. 

ADVERTISEMENT

ಆ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟವಾಗಲಿದೆ.

ರಾಜ್ಯದಲ್ಲಿ ಈಗಾಗಲೇ ಮೊದಲ ಸಾಲಿನ SSLC ವಾರ್ಷಿಕ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಈಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.ಈ ಬಾರಿ ರಾಜ್ಯದಲ್ಲಿ ಒಟ್ಟು 2,818 ಕೇಂದ್ರಗಳಲ್ಲಿ pareekshe ನಡೆದಿದ್ದು, ಒಟ್ಟು 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದಾರೆ.

Tags: SSLC ರಿಸಲ್ಟ್ಎಸ್ ಎಸ್ ಎಲ್ ಸಿ ಫಲಿತಾಂಶಕರ್ನಾಟಕ ಪರೀಕ್ಷಾ ಮಂಡಳಿಪರೀಕ್ಷೆ ಫಲಿತಾಂಶ
Previous Post

ಫಾಜಿಲ್ ಕೊಲೆಗೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿ ಹತ್ಯೆ..? ದಕ್ಷಿಣ ಕನ್ನಡ ಮತ್ತೆ ಪ್ರಕ್ಷುಬ್ಧ ! 

Next Post

ಕಾಂಗ್ರೆಸ್​ ಅಸ್ತ್ರವನ್ನು ಬಿಜೆಪಿ ಹೈಜಾಕ್​ ಮಾಡ್ತಾ..?

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಕಾಂಗ್ರೆಸ್​ ಅಸ್ತ್ರವನ್ನು ಬಿಜೆಪಿ ಹೈಜಾಕ್​ ಮಾಡ್ತಾ..?

ಕಾಂಗ್ರೆಸ್​ ಅಸ್ತ್ರವನ್ನು ಬಿಜೆಪಿ ಹೈಜಾಕ್​ ಮಾಡ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada