• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಗೋವಾ ಶ್ರೀ ಲೈರಾಯಿ ಜಾತ್ರೆಯಲ್ಲಿ ಘೋರ ದುರಂತ – ಕಾಲ್ತುಳಿತದಲ್ಲಿ 7 ಸಾವು..70ಕ್ಕೂ ಹೆಚ್ಚು ಮಂದಿಗೆ ಗಾಯ

Chetan by Chetan
May 3, 2025
in Top Story, ಇದೀಗ
0
BREAKING NEWS : ಗೋವಾ ಶ್ರೀ ಲೈರಾಯಿ ಜಾತ್ರೆಯಲ್ಲಿ ಘೋರ ದುರಂತ – ಕಾಲ್ತುಳಿತದಲ್ಲಿ 7 ಸಾವು..70ಕ್ಕೂ ಹೆಚ್ಚು ಮಂದಿಗೆ ಗಾಯ
Share on WhatsAppShare on FacebookShare on Telegram

ಗೋವಾದ (Goa) ಭೀಕರ ದುರಂತ ಸಂಭವಿಸಿದ್ದು , ದೇವರ ದರ್ಶನ ಪಡೆಯಲು ತಆಗಮಿಸಿದ್ದ ಭಕ್ತರು ಕಾಲ್ತುಳಿತದಲ್ಲಿ (Stamped) ಸಾವನ್ನಪ್ಪಿದ್ದಾರೆ. ಗೋವಾದ ಶಿರ್‌ಗಾಂವ್‌ನಲ್ಲಿರುವ ಶ್ರೀ ಲೈರಾಯಿ ಜಾತ್ರೆಯಲ್ಲಿ (Larai) ಸಾವಿರಾರು ಜನರು ಸೇರಿದ್ದ ವೇಳೆ ಈ ಕಾಲ್ತುಳಿತ ಸಂಭವಿಸಿದೆ. 

ADVERTISEMENT
Screenshot

ಇನ್ನು ಈ ದುರಂತದಲ್ಲಿ ಈಗಾಗಲೇ 7 ಜನ ಸಾವನ್ನಪ್ಪಿದ್ದು, ಸುಮಾರು 70ಕ್ಕೂ ಹೆಚ್ಚು ಜನರಿಗೆ  ಗಾಯಗಗಳಾಗಿದೆ.ಈ ಪೈಕಿ ಕೆಲವ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಇಂದು (ಮೇ 3) ಶಿರಗಾಂವ್‌ನಲ್ಲಿರುವ ಲೈರಾಯಿ ದೇವಿಯ ವಾರ್ಷಿಕ ಹಬ್ಬವಾಗಿದ್ದು, ಭಕ್ತರು ದೇವಿಯ ಮೇಲಿನ ಭಕ್ತಿಯಿಂದ ಕೊಂಡ ಹಾಯುತ್ತಾರೆ. ಪ್ರತಿ ವರ್ಷವೂ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾಗುತ್ತಾರೆ.ಆದ್ರೆ ಈ ಬಾರಿ ಈ ಅನಿರೀಕ್ಷಿತ ದುರಂತ ಸಂಭವಿಸಿದೆ.

Tags: 7 ಮಂದಿ ಸಾವುಕಾಲ್ತುಳಿತಗೋವಾ ಕಾಲ್ತುಳಿತಲೈರಾಯಿ ಜಾತ್ರೆ
Previous Post

ವಕ್ಫ್​ ವಿರೋಧಿ ಹೋರಾಟ.. ಮೋದಿ ನಿಮಗೆ ಆಗದಿದ್ರೆ ಹೇಳಿ ಪಾಕ್​ಗೆ ಬುದ್ಧಿ ಕಲಿಸ್ತೇವೆ..

Next Post

ಮಣಿಪುರದಲ್ಲಿ ಇಂದು ಹಿಂಸಾಚರಣೆಯ ಎರಡನೆ ವರ್ಷ.. ಬಿಗಿ ಭದ್ರತೆ..

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಮಣಿಪುರದಲ್ಲಿ ಇಂದು ಹಿಂಸಾಚರಣೆಯ ಎರಡನೆ ವರ್ಷ.. ಬಿಗಿ ಭದ್ರತೆ..

ಮಣಿಪುರದಲ್ಲಿ ಇಂದು ಹಿಂಸಾಚರಣೆಯ ಎರಡನೆ ವರ್ಷ.. ಬಿಗಿ ಭದ್ರತೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!