• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನದಲ್ಲಿ ಭುಗಿಲೆದ್ದ ಆಂತರಿಕ ಯುದ್ಧ – ಪಾಕ್ & ಚೀನಾ ಸೇನೆಗೆ ಬಲೂಚ್ ಲಿಬರೇಶನ್ ಆರ್ಮಿ ಖಡಕ್ ವಾರ್ನಿಂಗ್ ! 

Chetan by Chetan
May 3, 2025
in Top Story, ದೇಶ, ವಿದೇಶ
0
ಪಾಕಿಸ್ತಾನದಲ್ಲಿ ಭುಗಿಲೆದ್ದ ಆಂತರಿಕ ಯುದ್ಧ – ಪಾಕ್ & ಚೀನಾ ಸೇನೆಗೆ ಬಲೂಚ್ ಲಿಬರೇಶನ್ ಆರ್ಮಿ ಖಡಕ್ ವಾರ್ನಿಂಗ್ ! 
Share on WhatsAppShare on FacebookShare on Telegram

ಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿಯ (Pahalgam terror attack) ನಂತರ ಯಾಕೋ ಪಾಕಿಸ್ತಾನದ (Pakistan) ಹಣೆಬರಹ ಸಂಪೂರ್ಣ ಹದಗೆಟ್ಟಂತೆ ಕಾಣುತ್ತಿದೆ.ಒಂದೆಡೆ ಪಾಕಿಸ್ತಾನ ಯಾವ ಕ್ಷಣದಲ್ಲಿ ಭಾರತ ತನ್ನ ಮೇಲೆ ಆಕ್ರಮ ಮಾಡಲಿದ್ಯೋ ಎಂಬ ಭಯದಲ್ಲಿದ್ರೆ, ಮತ್ತೊಂದೆಡೆ ಪಾಕಿಸ್ತಾನದಲ್ಲಿ ಆಂತರಿಕ ಯುದ್ಧ ಜೋರಾಗಿದೆ. 

ADVERTISEMENT

ಪಾಕಿಸ್ತಾನದ ಬಲೂಚಿಸ್ತಾನಕ್ಕಾಗಿ (Baloochistan) ಹೋರಾಟ ಮಾಡುತ್ತಿರುವ ಬಲೂಚ್ ಲಿಬರೇಷನ್ ಆರ್ಮಿ ಪಾಕಿಸ್ತಾನ ಮತ್ತು ಚೀನಾಗೆ (China) ಎಚ್ಚರಿಕೆ ಸಂದೇಶ ರವಾನೆ ಮಾಡಿದೆ. ಬಲೂಚಿಸ್ತಾನದಿಂದ ಪಾಕಿಸ್ತಾನ ಹಾಗೂ ಚೀನಾದ ಸೇನೆ ಹಿಂತೆಗೆದುಕೊಳ್ಳುವಂತೆ ಎಚ್ಚರಿಕೆ ನೀಡಲಾಗಿದೆ.

ನಮ್ಮ ಅನುಮತಿ ಇಲ್ಲದೇ ಚೀನಾ ಸೇನೆ ಬಲೂಚಿಸ್ತಾನಕ್ಕೆ ಬಂದಿದೆ.ನಿಮಗೆ ಸಾಯುವುದು ಇಷ್ಟ ಇಲ್ಲದೇ ಇದ್ದರೇ, ಬಲೂಚಿಸ್ತಾನದಿಂದ ಹಿಂದೆ ಸರಿಯಿರಿ ಎಂದು ವಾರ್ನಿಂಗ್ ನೀಡಲಾಗಿದ್ದು ಬಲೂಚ್ ಲಿಬರೇಷನ್ ಆರ್ಮಿ ಪಾಕ್ , ಚೀನಾಗೆ ದೊಡ್ಡ ಎಚ್ಚರಿಕೆ ರವಾನಿಸಿದ್ದು, ಆಂತರಿಕ ಸಂಘರ್ಷ ಭುಗಿಲೇಳುವ ಸ್ಪಷ್ಟ ಸೂಚನೆ ಗೋಚರವಾಗಿದೆ. 

Tags: ಆಂತರಿಕ ಯುದ್ಧಚೀನಾಪಾಕಿಸ್ತಾನಬಲೂಚಿಸ್ತಾನ ಲಿಬರೇಷನ್ ಆರ್ಮಿ
Previous Post

ಮಣಿಪುರದಲ್ಲಿ ಇಂದು ಹಿಂಸಾಚರಣೆಯ ಎರಡನೆ ವರ್ಷ.. ಬಿಗಿ ಭದ್ರತೆ..

Next Post

ಗೋವಿಂದ ಕಾರಜೋಳ ದಿಢೀರ್‌ ಸುದ್ದಿಗೋಷ್ಠಿ..!

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

May 1, 2026
Next Post

ಗೋವಿಂದ ಕಾರಜೋಳ ದಿಢೀರ್‌ ಸುದ್ದಿಗೋಷ್ಠಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada