• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

IPL-2025: ಭಾರತ-ಪಾಕ್ ನಡುವೆ ಯುದ್ಧ ಭೀತಿ, ಟೂರ್ನಿ ರದ್ದು..!

ಪ್ರತಿಧ್ವನಿ by ಪ್ರತಿಧ್ವನಿ
May 9, 2025
in Top Story, ಕರ್ನಾಟಕ, ದೇಶ, ವಿಡಿಯೋ, ಶೋಧ
0
IPL-2025: ಭಾರತ-ಪಾಕ್ ನಡುವೆ ಯುದ್ಧ ಭೀತಿ, ಟೂರ್ನಿ ರದ್ದು..!
Share on WhatsAppShare on FacebookShare on Telegram

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯ ಮುಂದಿನ ಪಂದ್ಯಾವಳಿಗಳನ್ನ ಬಿಸಿಸಿಐ ರದ್ದುಗೊಳಿಸಿದೆ.

ADVERTISEMENT

ಮಾರ್ಚ್ 22ರಿಂದ ಶುರುವಾಗಿದ್ದ ಐಪಿಎಲ್ ಟೂರ್ನಿ ಮೇ 25ಕ್ಕೆ ಮುಕ್ತಾಯವಾಗಬೇಕಿತ್ತು. ಇನ್ನು 16 ಪಂದ್ಯಗಳು ಬಾಕಿ ಉಳಿದಿದ್ದವು. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಇಂದು ಸಭೆ ನಡೆಸಿದ ಬಿಸಿಸಿಐ ಐಪಿಎಲ್ ಪಂದ್ಯಾವಳಿಗಳನ್ನ ರದ್ದುಗೊಳಿಸಿದೆ.

ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಪಂದ್ಯ ಅರ್ಧಕ್ಕೆ ರದ್ದಾಗಿತ್ತು. ಇದೀಗ ಆಟಗಾರರ ರಕ್ಷಣೆ ದೃಷ್ಟಿಯಿಂದ ಐಪಿಎಲ್ ಟೂರ್ನಿ ರದ್ದುಗೊಳಿಸುವುದಾಗಿ ಬಿಸಿಸಿಐ ಅಧಿಕೃತವಾಗಿ ತಿಳಿಸಿದೆ. ಯುದ್ದ ಪರಿಸ್ಥಿತಿಯಲ್ಲಿ ಆಟವಾಡುವುದು ಸಮಂಜಸವಲ್ಲ ಎಂದು ಬಿಸಿಸಿಐ ಹೇಳಿದೆ

Tags: #indiaattackpakistan#pakindiawar#pakistanairforce#pakistancricket#pakistannews#psl2025cancelled1xbet crash game trick hindicricket and wardance of flagsdream11 team of today matchfeel free to learnindia pakistan tensionindian defence alertindian youtuberipl vs war threatisraeli woman swear at palestinianmissile attack pakistanold city of jerusalemtotal mla of shiv senavande bharat evacuation
Previous Post

ಜಮ್ಮು ಮತ್ತು ಕಾಶ್ಮೀರದ ಮೇಲೆ ಪಾಕ್‌ ಪಾಪಿಗಳು ದಾಳಿ..!

Next Post

ಭಾರತ V/S ಪಾಕ್ ಯುದ್ಧದ ಕಾರ್ಮೋಡದ  – ಐಪಿಎಲ್ ಸರಣಿ ರದ್ದು ! ಬಿಸಿಸಿಐ ನಿಂದ ಮಹತ್ವದ ತೀರ್ಮಾನ ! 

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ಭಾರತ V/S ಪಾಕ್ ಯುದ್ಧದ ಕಾರ್ಮೋಡದ  – ಐಪಿಎಲ್ ಸರಣಿ ರದ್ದು ! ಬಿಸಿಸಿಐ ನಿಂದ ಮಹತ್ವದ ತೀರ್ಮಾನ ! 

ಭಾರತ V/S ಪಾಕ್ ಯುದ್ಧದ ಕಾರ್ಮೋಡದ  - ಐಪಿಎಲ್ ಸರಣಿ ರದ್ದು ! ಬಿಸಿಸಿಐ ನಿಂದ ಮಹತ್ವದ ತೀರ್ಮಾನ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!