• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪಾಪಿ ಪಾಕಿಸ್ತಾನಕ್ಕೆ IMF ನ ನಿಂದ ಕೋಟ್ಯಂತರ ರೂಪಾಯಿ ಭಿಕ್ಷೆ

ಕೃಷ್ಣ ಮಣಿ by ಕೃಷ್ಣ ಮಣಿ
May 10, 2025
in Top Story, ಇದೀಗ, ದೇಶ, ವಿದೇಶ
0
ಪಾಪಿ  ಪಾಕಿಸ್ತಾನಕ್ಕೆ IMF ನ ನಿಂದ   ಕೋಟ್ಯಂತರ ರೂಪಾಯಿ ಭಿಕ್ಷೆ
Share on WhatsAppShare on FacebookShare on Telegram

ಶುಕ್ರವಾರ ರಾತ್ರಿ ಕೂಡ ಪಾಕಿಸ್ತಾನ ಭಾರತದ 26 ಸ್ಥಳಗಳ ಟಾರ್ಗೆಟ್ ಮಾಡಿ ದಾಳಿ ಮಾಡಿದೆ. ಕಾಶ್ಮೀರದ ಬಾರಾಮುಲ್ಲಾದಿಂದ ಗುಜರಾತ್​ನ ಭುಜ್‌ವರೆಗೂ 26 ಸ್ಥಳಗಳನ್ನು ಟಾರ್ಗೆಟ್‌ ಮಾಡಿ ಡ್ರೋಣ್​ ದಾಳಿ ಮಾಡಿದೆ. ನಾಗರಿಕರು ಹಾಗು ಭಾರತೀಯ ಸೇನೆಯನ್ನು ಪಾಕಿಸ್ತಾನ ಟಾರ್ಗೆಟ್ ಮಾಡಿದ್ದು, ಪಾಕಿಸ್ತಾನದ ಡ್ರೋಣ್‌ಗಳನ್ನು ಹೊಡೆದುರುಳಿಸಿದೆ ಭಾರತೀಯ ಸೇನೆ. ಡ್ರೋಣ್‌ ದಾಳಿಯಿಂದಾಗಿ ಭಾರತದ ಹಲವು ನಾಗರಿಕರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ADVERTISEMENT

ಪಾಕಿಸ್ತಾನದ ಡ್ರೋಣ್ ದಾಳಿ ಆದ ಸ್ಥಳಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಸದ್ಯಕ್ಕೆ ಗಡಿಯಲ್ಲಿ ಶಾಂತ ಪರಿಸ್ಥಿತಿ ಇದೆ ಎನ್ನಲಾಗಿದ್ದು, ಜಮ್ಮುವಿನಲ್ಲಿ ಬೆಳಗ್ಗೆ 6 ಗಂಟೆವರೆಗೂ ಬ್ಲ್ಯಾಕ್ಔಟ್‌ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲದೆ ಜಮ್ಮುವಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದು, ಮುಂದಿನ ಆದೇಶದ ತನಕ ಶಾಲಾ ಕಾಲೇಜುಗಳನ್ನು ತೆರೆಯಬಾರದು ಎಂದು ಸ್ಥಳೀಯ ಸರ್ಕಾರ ಆದೇಶ ಮಾಡಿದೆ. ಗಡಿಯಲ್ಲಿ ಅಪಾಯಕ್ಕೆ ಸಿಲುಕಿರುವ ಜನರನ್ನು ಸುರಕ್ಷಿತ ತಾಣಗಳಿಗೆ ಶಿಫ್ಟ್​ ಮಾಡುವ ಕೆಲಸವನ್ನು ಸೇನೆ ಮಾಡಿದೆ.

ಯುದ್ಧೋನ್ಮಾನದಲ್ಲಿ ಇರುವ ಪಾಕಿಸ್ತಾನಕ್ಕೆ IMF ನೆರವು ನೀಡಿದೆ. ಭಾರತದ ತೀವ್ರ ವಿರೋಧದ ನಡುವೆಯೂ International Monetary Fund ಸಾಲ ಮಂಜೂರು ಮಾಡಿರುವುದು ಭಾರತಕ್ಕೆ ತೀವ್ರ ಹಿನ್ನಡೆ ಎಂದು ವಿಶ್ಲೇಷಣೆ ಮಾಡಲಾಗ್ತಿದೆ. ತಕ್ಷಣವೇ 1 ಬಿಲಿಯನ್‌ ಯು.ಎಸ್‌ ಡಾಲರ್‌ ನೆರವು ಕೊಟ್ಟ IMF ಗೆ ಪಾಕಿಸ್ತಾನ್​ ಪ್ರಧಾನಿ ಶಹಬಾಜ್‌ ಷರೀಫ್‌ ಧನ್ಯವಾದ ಅರ್ಪಿಸಿದ್ದಾರೆ. ಪಾಕಿಸ್ತಾನ IMF ನೆರವನ್ನು ತೆಗೆದುಕೊಂಡು ಭಯೋತ್ಪಾದಕರನ್ನು ಉತ್ತೇಜಿಸಲು ಬಳಕೆ ಮಾಡುತ್ತದೆ ಎಂದು ಭಾರತ ವಾದಿಸಿತ್ತು.

ಪ್ರಧಾನಿ ನರೇಂದ್ರ ಮೋದಿ ಮನೆಯಲ್ಲಿ ನಡೆದ ಮ್ಯಾರಥಾನ ಸಭೆ ಮಧ್ಯರಾತ್ರಿ ಅಂತ್ಯವಾಗಿದ್ದು, ಪ್ರಧಾನಿ ನಿವಾಸದಿಂದ ವಿದೇಶಾಂಗ ಸಚಿವ ಜೈಶಂಕರ್ ಹಾಗು ರಕ್ಷಣಾ ಸಲಹೆಗಾರ ಅಜಿತ್ ದೋವೆಲ್ ತೆರಳಿದ್ದಾರೆ. ಸತತ 3 ಗಂಟೆಗಳ ಕಾಲ ನಡೆದ ಹೈವೋಲ್ಟೇಜ್‌ ಮೀಟಿಂಗ್​ನಲ್ಲಿ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸುವಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ಸೇನಾಧಿಕಾರಿಗಳಿಗೆ ಪರಮಾಧಿಕಾರ ನೀಡಲು ನರೇಂದ್ರ ಮೋದಿ ಸೂಚನೆ ಕೊಟ್ಟಿದ್ದಾರೆ ಎನ್ನಲಾಗ್ತಿದೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಾಯಕನ ಕುತ್ತಿಗೆ ಹಿಡಿದು ನೀರು ಕುಡಿಸಿದ ಡಿಕೆಶಿ

Next Post

ಭಾರತ – ಪಾಕಿಸ್ತಾನ ಯುದ್ಧ ಕಾರ್ಮೋಡ.. ರಾಜ್ಯಕ್ಕಿಲ್ಲ ಆತಂಕ..

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
ಪಾಪಿ  ಪಾಕಿಸ್ತಾನಕ್ಕೆ IMF ನ ನಿಂದ   ಕೋಟ್ಯಂತರ ರೂಪಾಯಿ ಭಿಕ್ಷೆ

ಭಾರತ - ಪಾಕಿಸ್ತಾನ ಯುದ್ಧ ಕಾರ್ಮೋಡ.. ರಾಜ್ಯಕ್ಕಿಲ್ಲ ಆತಂಕ..

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!