• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‌ರನ್ ಮಷೀನ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ..? ಕಿಂಗ್ ಅಭಿಮಾನಿಗಳಿಗೆ ಬಿಗ್ ಶಾಕ್ ! 

Chetan by Chetan
May 10, 2025
in Top Story, ಇದೀಗ, ಕ್ರೀಡೆ
0
‌ರನ್ ಮಷೀನ್ ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ..? ಕಿಂಗ್ ಅಭಿಮಾನಿಗಳಿಗೆ ಬಿಗ್ ಶಾಕ್ ! 
Share on WhatsAppShare on FacebookShare on Telegram

ಭಾರತದ ಕ್ರಿಕೆಟ್ ಪ್ರೇಮಿಗಳಿಗೆ (Indian cricket) ಶಾಕಿಂಗ್ ನ್ಯೂಸ್ ಕಾದಿದ್ಯಾ..?! ವೇಗಗಳೇ ಟೆಸ್ಟ್ ಕ್ರಿಕೆಟ್‌ಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ (Rohit sharma) ಗುಡ್‌ಬೈ ಹೇಳಿರುವ ಬೆನ್ನಲ್ಲೇ ಇದೀಗ ಮತ್ತೊಬ್ಬ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಕೂಡ ನಿವೃತ್ತಿಯ ಸುಳಿವು ನೀಡಿದ್ದಾರೆ. 

ADVERTISEMENT

ಹೌದು,ರನ್ ಮಷೀನ್, ಕಿಂಗ್ ಎಂದೇ ಕರೆಸಿಕೊಳ್ಳುವ ಇಡೀ ವಿಶ್ವವೇ ಕೊಂಡಾಡುವ ಸ್ಟಾರ್ ಕ್ರಿಕೆಟರ್ ವಿರಾಟ್ (Virat kohli) ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದರು ಮತ್ತು ಈ ಬಗ್ಗೆ ಬಿಸಿಸಿಐಗೂ ತಿಳಿಸಿದ್ದರು ಎನ್ನಲಾಗಿದೆ.

ಆದ್ರೆ ತಕ್ಷಣಕ್ಕೆ ವಿರಾಟ್ ಕೊಹ್ಲಿ ಅವರ ಈ ನಿರ್ಧಾರವನ್ನು ಪರಿಣಾಗಿಸದ ಬಿಸಿಸಿಐ (BCCI), ತಮ್ಮ ಈ ನಿರ್ಧಾರವನ್ನು ಮತ್ತೊಮ್ಮೆ ಮರುಪರಿಶೀಲಿಸುವಂತೆ ಉನ್ನತ ಅಧಿಕಾರಿಗಳು ಕೊಹ್ಲಿ ಅವರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ.ಆದರೆ ವಿರಾಟ್ ಕೊಹ್ಲಿ ತಮ್ಮ ಈ ನಿರ್ಧಾರದಲ್ಲಿ ಇನ್ನೂ ಯಾವುದೇ ಬದಲಾವಣೆ ಮಾಡಿಲ್ಲ ಮತ್ತು ತಮ್ಮ ಅಂತಿಮ ನಿರ್ಧಾರ ತಿಳಿಸಿಲ್ಲ ಎನ್ನಲಾಗಿದೆ.

ಹೀಗಾಗಿ ಸೋಶಿಯಲ್ ಮೀಡಿಯಾದಲ್ಲಿ ವಿರಾಟ್ ಅಭಿಮಾನಿಗಳು ಪೋಸ್ಟ್ ಗಳನ್ನು ಮಾಡುತ್ತಿದ್ದು, ಇನ್ನು ಕೆಲ ಕಾಲ ಅಭಿಮಾನಿಗಳಿಗಾಗಿ ಟೆಸ್ಟ್ ಕ್ರಿಕೆಟ್ ಆಡುವಂತ್ರ ಪ್ರೀತಿಯಿಂದ ಒತ್ತಾಯಿಸುತ್ತಿದ್ದಾರೆ. 

Tags: ಟೆಸ್ಟ್ ಕ್ರಿಕೆಟ್ನಿವೃತ್ತಿರೋಹಿತ್ ಶರ್ಮಾವಿರಾಟ್ ಕೊಹ್ಲಿವಿರಾಟ್ ಕೊಹ್ಲಿ ನಿವೃತ್ತಿ
Previous Post

ಕಲಬುರಗಿಯಲ್ಲಿ ಹೈಅಲರ್ಟ್..! ಪ್ರಮುಖ ಸ್ಥಳಗಳಲ್ಲಿ ಬಾಂಬ್ ಸ್ಕ್ವಾಡ್ ಪರಿಶೀಲನೆ ! 

Next Post

ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ಮಾಡ್ತಿದೆ..!

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
Next Post

ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ಮಾಡ್ತಿದೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!