• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ಬೇರೆ ರಾಷ್ಟ್ರಗಳ ಮಾತಿಗೆ ಮನ್ನಣೆ ಕೊಟ್ಟಿದೆ.. ಪಾಕ್​ ಕೊಡ್ತಿಲ್ಲ..

ಕೃಷ್ಣ ಮಣಿ by ಕೃಷ್ಣ ಮಣಿ
May 11, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಭಾರತದ ಬೇರೆ ರಾಷ್ಟ್ರಗಳ ಮಾತಿಗೆ ಮನ್ನಣೆ ಕೊಟ್ಟಿದೆ.. ಪಾಕ್​ ಕೊಡ್ತಿಲ್ಲ..
Share on WhatsAppShare on FacebookShare on Telegram

ADVERTISEMENT

ಭಾರತ – ಪಾಕ್​ ನಡುವಿನ ಸಂಘರ್ಷದ ಬಗ್ಗೆ ಚಿಂತೆ ಬೇಡ ಬಿಡಿ. ನಾವು ಬಹಳ ದೂರ ಇದ್ದೀವಿ, ಸೇಫ್ ಇದ್ದೀವಿ ಎಂದಿದ್ದಾರೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್. ಕರಾವಳಿ ಭದ್ರತೆ ಕುರಿತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿದ್ದು, ಅಧಿಕಾರಿಗಳ ಜೊತೆ ಸಭೆ ನಡೆಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಕರಾವಳಿಯ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸುತ್ತೇವೆ. ರಾಜ್ಯ ಸರಕಾರ ಜಿಲ್ಲಾಡಳಿತಕ್ಕೆ ಸೂಕ್ತ ಸಲಹೆ ಸೂಚನೆ ನೀಡಿದೆ. ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ನಾವು ತೆಗೆದುಕೊಂಡಿದ್ದೇವೆ.

ಗಡಿಯಲ್ಲಿ ಯುದ್ಧ ಸನ್ನಿವೇಶ ಸೃಷ್ಟಿಯಾಗಿರುವ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇಂದ್ರದಿಂದ ರಾಜ್ಯದವರೆಗೆ ಏಕಾಭಿಪ್ರಾಯ ಹೊಂದಿದೆ. ಪಕ್ಷದ ಹಿರಿಯ ಮುಖಂಡರು, ಲೋಕಸಭೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರು ತಮ್ಮ ನಿಲುವು ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಎಲ್ಲರದ್ದು ಒಂದೇ ಸ್ಟ್ಯಾಂಡ್ ಆಗಿದೆ. ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ಕೇಂದ್ರ ಸರ್ಕಾರ ಯುದ್ಧ ಮಾಡ್ತೇವೆ ಎಂದಾಗ ನಾವೆಲ್ಲ ಒಗ್ಗಟ್ಟಾಗಿ ಬೆಂಬಲಿಸಿದ್ದೇವೆ.

ಕೇಂದ್ರ ಸರ್ಕಾರದ ನಿರ್ಧಾರ ಜೊತೆ ನಾವು ನಿಲ್ಲುತ್ತೇವೆ. ಯಾವ ನಿರ್ಧಾರ ತೆಗೆದುಕೊಂಡರು ಕೇಂದ್ರ ಸರ್ಕಾರದ ಜೊತೆ ಕಾಂಗ್ರೆಸ್ ಪಕ್ಷ ನಿಲ್ಲುತ್ತದೆ. ಆಪರೇಷನ್ ಸಿಂದೂರ್​ ಮುಂದುವರೆದಿದೆ ಅನ್ನುವ ಬಗ್ಗೆ ನನಗೆ ಮಾಹಿತಿ ಇಲ್ಲ. ಆ ಬಗ್ಗೆ ತಿಳಿದುಕೊಂಡು ಮಾಹಿತಿ ನೀಡುತ್ತೇನೆ ಎಂದಿದ್ದಾರೆ. ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಮಾತನಾಡಿ ನಾವು ಪಾಕಿಸ್ತಾನದಲ್ಲಿ ಉಗ್ರ ನೆಲೆಗಳ ಮೇಲೆ ದಾಳಿ ಮಾಡಿದ್ವಿ. ಪಾಕಿಸ್ತಾನದಲ್ಲಿ ಉಗ್ರರ ನೆಲೆಗಳನ್ನು ನಮ್ಮ ಸೈನಿಕರು ಸರ್ವನಾಶ ಮಾಡಿದ್ದಾರೆ. ನಮ್ಮ ಪ್ರತೀಕಾರವನ್ನು ನಾವು ಗಡಿಯಲ್ಲಿ ತೋರಿಸುತ್ತಲೇ ಬಂದಿದ್ದೇವೆ ಎಂದಿದ್ದಾರೆ.

ಇನ್ನು ನಮ್ಮ ದಾಳಿಗೆ ಹೆದರಿ ಪಾಕಿಸ್ತಾನ ಅಮೆರಿಕ ಮತ್ತು ಬೇರೆ ಬೇರೆ ದೇಶಗಳ ಕಾಲು ‌ಹಿಡಿದುಕೊಳ್ತು, ಈ ಯುದ್ಧ ನಿಲ್ಲಿಸಬೇಕು, ಯುದ್ಧ ಮುಂದುವರಿಸುವ ಶಕ್ತಿ ‌ನಮಗಿಲ್ಲ ಅಂತ ಪಾಕಿಸ್ತಾನ ಕೇಳಿಕೊಳ್ತು. ಅಮೆರಿಕ ಮಧ್ಯಸ್ಥಿಕೆ ಮೂಲಕ ಕದನ ವಿರಾಮ ಘೋಷಣೆ ಆಯ್ತು. ಆ ನಂತರವೂ ಪಾಕಿಸ್ತಾನ ತನ್ನ ನರಿ ಬುದ್ಧಿ ತೋರಿಸಿದೆ. ನಾವು ದೇಶಕ್ಕಾಗಿ ನಡಿಗೆ ಮಾಡಿದ್ದೇವೆ, ನಮ್ಮ ಸೈನಿಕರ ಪರ ಇಡೀ ದೇಶ ನಿಂತಿದೆ. ತಿನ್ನೋಕ್ಕೆ ಅನ್ನ ಇಲ್ಲ, ಕುಡಿಯೋಕೆ ನೀರು ಇಲ್ಲದ ದೇಶ ಪಾಕ್ ನಿರಂತರ ತೊಂದರೆ ಕೊಡ್ತಿದೆ, ಇದು ನಿಲ್ಲಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹ ಮಾಡಿದ್ದಾರೆ.

DK Shivakumar:  8 ಸಲ ಗೆದ್ದಿರೋ ನಾನೂ ಪರ್ಮನೆಂಟ್ ಅಲ್ಲ ಡಿಕೆ ಶಿವಕುಮಾರ್..! #narendramodi #congress
ಭಾರತ ಗಂಭೀರ ದೇಶ, ಪಾಕಿಸ್ತಾನದ ಥರ ಅಲ್ಲ. ನಾವು ವಿಶ್ವದ ಜತೆಗೆ ಹೋಗಬೇಕಾಗಿದೆ. ವಿಶ್ವದ ನಾಯಕರು ಒಂದು ಕೋರಿಕೆ ಇಟ್ಟಾಗ ನಾವು ಪಾಲಿಸಬೇಕಾಗುತ್ತದೆ. ನಾವು ವಿಶ್ವದ ಜತೆಗೆ ಹೋಗ್ತಿದ್ದೇವೆ, ವಿಶ್ವದ ಮಾತು ಕೇಳಿದ್ದೇವೆ ಆದ್ರೆ ಪಾಕಿಸ್ತಾನ ಕೇಳಿಲ್ಲ. ಪಾಕಿಸ್ತಾನದ ನಡೆಯನ್ನು ವಿಶ್ವ ನೋಡಿದೆ, ಈಗ ವಿಶ್ವವೇ ಯೋಚಿಸಬೇಕು. ನಾವು ಸೂಚನೆ ಬೇರೆ ಬೇರೆ ರಾಷ್ಟ್ರಗಳ ಪಾಲಿಸಿದ್ದೇವೆ, ಪಾಕಿಸ್ತಾನ ಯಾರ ಮಾತನ್ನೂ ಪಾಲಿಸಿಲ್ಲ. ಹೀಗಾಗಿ ಕದನ ವಿರಾಮ ಘೋಷಣೆ ನಂತರವೂ ದಾಳಿ ನಡೆದಿದೆ ಎಂದು ಆರೋಪಿಸಿದ್ದಾರೆ.
Tags: ind pakind pak newsind pak warind vs pakind vs pak war liveIndiaindia air strike on pakistanindia attack pakindia attack pakistanindia attacks pakistanIndia Pakistanindia pakistan conflictindia pakistan newsindia pakistan tensionindia pakistan tensionsindia pakistan warindia pakistan war newsindia vs pakistanindia vs pakistan newsindia vs pakistan warpakistan vs indiawar between india and pakistan
Previous Post

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು ಬಹು ನಿರೀಕ್ಷಿತ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ .

Next Post

ವಾರದ ಹಿಂದೆ ಮದುವೆ.. ರಜೆ ರದ್ದು.. ಭಾರತೀಯ ಸೇನೆಗೆ ವಾಪಸ್​…

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ವಾರದ ಹಿಂದೆ ಮದುವೆ.. ರಜೆ ರದ್ದು.. ಭಾರತೀಯ ಸೇನೆಗೆ ವಾಪಸ್​…

ವಾರದ ಹಿಂದೆ ಮದುವೆ.. ರಜೆ ರದ್ದು.. ಭಾರತೀಯ ಸೇನೆಗೆ ವಾಪಸ್​...

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada