• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಎಫ್.ಐ.ಆರ್ ದಾಖಲು..

ಪ್ರತಿಧ್ವನಿ by ಪ್ರತಿಧ್ವನಿ
June 2, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ವಿರಾಟ್​ ಕೊಹ್ಲಿ (Virat Kohli Ownerships) ಮಾಲೀಕತ್ವದ ಪಬ್ ಮೇಲೆ ಕಬ್ಬನ್ ಪಾರ್ಕ್ ಪೊಲೀಸರು (Cubbon Park Police) ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ‌(NCR) ದಾಖಲಿಸಿಕೊಂಡಿದ್ದರು. ನಂತರ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ADVERTISEMENT

ಪ್ರತ್ಯೇಕ ಸ್ಥಳವಿಲ್ಲದೆ ಧೂಮಪಾನಕ್ಕೆ (Separate Smoking Zone) ಅವಕಾಶ ನೀಡಿ, ನಿಯಮ ಉಲ್ಲಂಘನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿ (Indian Cricketer Virat Kohli Ownerships) ಮಾಲೀಕತ್ವದ ‘ಒನ್ 8 ಕಮ್ಯೂನ್’ (ONE8 COMMUNE Pub) ಪಬ್ ವಿರುದ್ಧ ಎಫ್ಐಆರ್ (FIR)ದಾಖಲಾಗಿದೆ.

Download

ಮೇ 29ರಂದು ಕಬ್ಬನ್ ಪಾರ್ಕ್ ಪೊಲೀಸರು ಪಬ್ ಮೇಲೆ ದಾಳಿ ಮಾಡಿ, ಸ್ವಯಂಪ್ರೇರಿತವಾಗಿ ಎನ್‌ಸಿಆರ್ ದಾಖಲಿಸಿಕೊಂಡಿದ್ದರು ನಂತರ ನ್ಯಾಯಾಲಯದ ಅನುಮತಿ ಪಡೆದು, ಕೊಟ್ಪಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ 2024ರ ಜುಲೈನಲ್ಲಿ ಇದೇ ಬಾರ್ ಮೇಲೆ ಅವಧಿ ಮೀರಿ ಪಬ್ ನಡೆಸುತ್ತಿದ್ದರು ಎಂದು ದೂರು ದಾಖಲಾಗಿತ್ತು. ಜು.6 ರಂದು ರಾತ್ರಿ 1:20ರವರೆಗೆ ಪಬ್ ತೆರೆದಿತ್ತು. ರಾತ್ರಿ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಪಬ್ ಓಪನ್ ಇರುವುದಾಗಿ ಮಾಹಿತಿ ಇತ್ತು. ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಅವಧಿ ಮುಗಿದಿದ್ದರೂ ಗ್ರಾಹಕರು ಇದ್ದರು. ಹೀಗಾಗಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಇದೀಗ ಪ್ರತ್ಯೇಕ ಸ್ಥಳ ಮೀಸಲಿಡದೆ ಧೂಮಪಾನಕ್ಕೆ ಅವಕಾಶ ನೀಡಿದ್ದಕ್ಕಾಗಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

Tags: BangaloreCubbon Park PoliceFIRIndian CricketrMg RoadOne 8 CommunePolice CommissionerPubRCBVirat Kohli
Previous Post

ಚೆಸ್​​ ಪ್ರತಿಭೆ ಡಿ.ಗುಕೇಶ್ ಮತ್ತೊಂದು ಸಾಧನೆ; ವಿಶ್ವದ ನಂ.1 ಆಟಗಾರನ ವಿರುದ್ಧ ಮೊದಲ ಗೆಲುವು..!

Next Post

ಮೇಡಂ ಎಲ್ಲ ಮುಸ್ಲಿಮರು ಬಿಜೆಪಿಗೆ ವೋಟ್‌ ಹಾಕಿದ್ದಾರೆ..!

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

May 15, 2026
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

May 15, 2026
ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

May 15, 2026
64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

64ನೇ ವಸಂತಕ್ಕೆ ಡಿಕೆಶಿ; ಸಿಎಂ ಕುರ್ಚಿ ಕನಸು ಈಡೇರುತ್ತಾ ಎಂಬ ಕುತೂಹಲ

May 15, 2026
Next Post

ಮೇಡಂ ಎಲ್ಲ ಮುಸ್ಲಿಮರು ಬಿಜೆಪಿಗೆ ವೋಟ್‌ ಹಾಕಿದ್ದಾರೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada