• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

KPCC ಸಹಕಾರ ವಿಭಾಗಕ್ಕೆ ನೂತನ ಸಾರಥಿ.. ಧನರಾಜ್ ತಾಳಂಪಳ್ಳಿ ಅವರಿಗೆ ಹೊಸ ಜವಾಬ್ದಾರಿ

ಪ್ರತಿಧ್ವನಿ by ಪ್ರತಿಧ್ವನಿ
June 2, 2025
in Top Story, ಕರ್ನಾಟಕ, ರಾಜಕೀಯ
0
KPCC ಸಹಕಾರ ವಿಭಾಗಕ್ಕೆ ನೂತನ ಸಾರಥಿ.. ಧನರಾಜ್ ತಾಳಂಪಳ್ಳಿ ಅವರಿಗೆ ಹೊಸ ಜವಾಬ್ದಾರಿ
Share on WhatsAppShare on FacebookShare on Telegram
#watch MB Patil: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಬಗ್ಗೆ ಸಚಿವ ಎಂ.ಬಿ ಪಾಟೀಲ್‌ ಏನಂದ್ರು..! #pralhadjoshi

ಬೆಂಗಳೂರು: (kpcc)ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ಮುಖಂಡರಾದ ಧನರಾಜ್ ಎಸ್. ತಾಳಂಪಳ್ಳಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ADVERTISEMENT

ಬೀದರ್ ಜಿಲ್ಲೆಯ ಬಸವಕಲ್ಯಾಣದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಧನರಾಜ್ ತಾಳಂಪಳ್ಳಿ ಅವರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿದ್ದಾರೆ.

ವರಿಷ್ಠರಿಗೆ ಧನರಾಜ್ ತಾಳಂಪಳ್ಳಿ ಧನ್ಯವಾದ:


ಕೆಪಿಸಿಸಿ ಸಹಕಾರ ವಿಭಾಗದ ನೂತನ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಧನರಾಜ್ ಎಸ್. ತಾಳಂಪಳ್ಳಿ ಅವರು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ʻʻನಿಷ್ಠಾವಂತ ಕಾರ್ಯಕರ್ತನಾಗಿ ನಾನು ಪಕ್ಷಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮತ್ತು ನನ್ನ ಮೇಲೆ ವಿಶ್ವಾಸವಿಟ್ಟು ನನಗೆ ಕೆಪಿಸಿಸಿ ಸಹಕಾರ ವಿಭಾಗದ ರಾಜ್ಯಾಧ್ಯಕ್ಷನ ಜವಾಬ್ದಾರಿಯನ್ನು ನೀಡಿರುವ ಎಐಸಿಸಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸೋನಿಯಾ ಗಾಂಧಿ, ಲೋಕಸಭೆ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದರಾದ ಶ್ರೀಮತಿ ಪ್ರಿಯಾಂಕಾ ವಾದ್ರಾ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ,ಎಐಸಿಸಿ ಕಾರ್ಯದರ್ಶಿಗಳಾದ ಶ್ರೀ ಗೋಪಿನಾಥ ಪಳನಿಯಪ್ಪನ್, ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಗೆ ಹೃದಯಪೂರ್ವಕ ಧನ್ಯವಾದಗಳುʼʼ ಎಂದರು

Tags: congresscongress wins karnatakaKarnatakaKARNATAKA CMkarnataka cm siddaramaiahKarnataka Congresskarnataka congress cm suspensekarnataka congress infightingKarnataka ElectionKarnataka Election 2023karnataka election newsKarnataka Election Resultskarnataka election results 2023karnataka election results livekarnataka elections 2023karnataka newsKarnataka Politicskarnataka poll resultskarnataka results 2023
Previous Post

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಬಗ್ಗೆ ಸಚಿವ ಎಂ.ಬಿ ಪಾಟೀಲ್‌ ಏನಂದ್ರು..!

Next Post

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ ಸಿ.ಎಂ.ಸಿದ್ದರಾಮಯ್ಯ ಅಭಿನಂದನೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ ಸಿ.ಎಂ.ಸಿದ್ದರಾಮಯ್ಯ ಅಭಿನಂದನೆ

ಬಾನು ಮುಷ್ತಾಕ್ ಅವರು ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ ಸಿ.ಎಂ.ಸಿದ್ದರಾಮಯ್ಯ ಅಭಿನಂದನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada