• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಇವತ್ತು RCB ಸಂಭ್ರಮ ಹೇಗಿರುತ್ತೆ ಗೊತ್ತಾ..?

ಕೃಷ್ಣ ಮಣಿ by ಕೃಷ್ಣ ಮಣಿ
June 4, 2025
in Top Story, ಕರ್ನಾಟಕ, ಕ್ರೀಡೆ, ವಿದೇಶ
0
ಬೆಂಗಳೂರಲ್ಲಿ ಇವತ್ತು RCB ಸಂಭ್ರಮ ಹೇಗಿರುತ್ತೆ ಗೊತ್ತಾ..?
Share on WhatsAppShare on FacebookShare on Telegram

ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಬರೋಬ್ಬರಿ 18 ವರ್ಷಗಳ ಬಳಿಕ ಟ್ರೋಫಿ ತನ್ನದಾಗಿಸಿಕೊಂಡಿದ್ದು, ಇವತ್ತು ಬೆಂಗಳೂರಿನಲ್ಲಿ ಸಂಭ್ರಮಾಚರಣೆ ಮನೆ ಮಾಡಲಿದೆ. ಗುಜರಾತ್​ನ ಅಹಮದಾಬಾದ್​ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂಜಾಬ್​ ವಿರುದ್ಧ ಭರ್ಜರಿ ಜಯ ದಾಖಲಿಸಿ ತವರಿಗೆ ಆಗಮಿಸುತ್ತಿದ್ದು, ವಿಕ್ಟರಿ ಪರೇಡ್​ ಮಾಡಲು ಸಕಲ ತಯಾರಿಗಳು ನಡೆದಿವೆ. ಇನ್ನೇನು ಕೆಲವೇ ಗಂಟೆಗಳಲ್ಲಿ ಆರ್​ಸಿಬಿ ತಂಡ ಬೆಂಗಳೂರಿಗೆ ಆಗಮಿಸಲಿದ್ದು, ಬೆಂಗಳೂರಿನಲ್ಲಿ ಜಾತ್ರೆಯ ವಾತಾವರಣ ಸೃಷ್ಟಿಯಾಗಿದೆ.

ADVERTISEMENT
IPL Final RCB vs PBKS:ಕಮಲ್‌ ಹಾಸನ್‌ ಹೇಳಿಕೆಗೆ ಖಡಕ್‌  RCB ಫ್ಯಾನ್ಸ್ ವಾರ್ನೀಂಗ್‌..! #kamalhaasan

ಆರ್​ಸಿಬಿ ತಂಡದ ಷಡ್ಯೂಲ್ ನೋಡೋದಾದ್ರೆ ಮಧ್ಯಾಹ್ನ 1 ಘಂಟೆಗೆ ವಿಶೇಷ ವಿಮಾನದ ಮೂಲಕ ಹೆಚ್‌ಎಎಲ್‌ ಏರ್‌ಪೋರ್ಟ್‌ಗೆ ಆಗಮಿಸಲಿರುವ ಟೀಂ ಆಟಗಾರರು ಹಾಗು ಸಹಾಯಕ ಸಿಬ್ಬಂದಿ, ಕೋಚ್​, ಆಡಳಿತಾಧಿಕಾರಿಗಳು,


ತಾಜ್‌ವೆಸ್ಟೆಂಡ್‌ ಹೊಟೇಲ್‌ನಲ್ಲಿನ ವಿಶ್ರಾಂತಿ ಪಡೆಯಲಿದ್ದಾರೆ. ಮಧ್ಯಾಹ್ನ 3 ಘಂಟೆಗೆ ವಿಧಾನಸೌಧದ ಮುಂಭಾಗದಿಂದ ವಿಕ್ಟರಿ ಪರೇಡ್​ ಆರಂಭ ಆಗಲಿದ್ದು, ಚಿನ್ನಸ್ವಾಮಿ ಸ್ಟೇಡಿಯಂ ತನಕ ತೆರೆದ ವಾಹನದಲ್ಲಿ ಆಟಗಾರರನ್ನು ಮೆರವಣಿಗೆಯಲ್ಲಿ ಕರೆದುಕೊಂಡು ಹೋಗಲಾಗುತ್ತದೆ.

ಆ ಬಳಿಕ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಕ್ಟರಿ ಪ್ರೋಗ್ರಾಂ ನಡೆಯಲಿದೆ. 18 ವರ್ಷಗಳ ಅಭಿಮಾನಗಳ ಕಾಯುವಿಕೆಗೆ ಫುಲ್​ ಸ್ಟಾಪ್​ ಬಿದ್ದಿದ್ದು, ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭಿಮಾನಿಗಳನ್ನು ಉದ್ದೇಶಿಸಿ ವಿರಾಟ್​ ಕೊಹ್ಲಿ ಮತನಾಡಲಿದ್ದಾರೆ. ಈಗಾಗಲೇ ಚಿಕ್ಕಸ್ವಾಮಿ ಸ್ಟೇಡಿಯಂ ಕಡೆಗೆ ಅಭಿಮಾನಿಗಳು ಹರಿದು ಬರುತ್ತಿದ್ದು, ಸುಮಾರು 40 ಸಾವಿರ ಅಭಿಮಾನಿಗಳಿಗೆ ಉಚಿತ ಪ್ರವೇಶ ಸಿಗಲಿದೆ. ಚಿನ್ನಸ್ವಾಮಿ ಸ್ಟೇಡಿಯಂ ಕಾರ್ಯಕ್ರಮಕ್ಕೆ ಕರ್ನಾಟಕ ಕ್ರಿಕೆಟ್​ ಅಕಾಡೆಮಿ ಯಾವುದೇ ಟಿಕೆಟ್​ ನಿಗದಿ ಮಾಡಿರದ ಕಾರಣಕ್ಕೆ ಅಭಿಮಾನಿಗಳಿಗೆ ಪ್ರವೇಶ ಕಲ್ಪಿಸಲಾಗುತ್ತದೆ ಎನ್ನುವ ಮಾಹಿತಿ ಸಿಕ್ಕಿದೆ.

ಫೈನಲ್​ ಪಂದ್ಯದಲ್ಲಿ ಗೆದ್ದು ಐಪಿಎಲ್​ ಕಪ್​ ಜೊತೆಗೆ ಬರ್ತಿರೋ RCB ತಂಡವನ್ನು ಸ್ವಾಗತಿಸಲು ಲಕ್ಷಾಂತರ ಜನರು ಸೇರುವ ಸಾಧ್ಯತೆ ಇದ್ದು, ವಿಕ್ಟರಿ ಪರೇಡ್​ಗಾಗಿ ಪೊಲೀಸರು ಬಿಗಿ ಬಂದೋಬಸ್ತ್​ ಮಾಡಿಕೊಂಡಿದ್ದಾರೆ. ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಗಂಣದವರೆಗೂ ನಡೆಯುವ ಪರೇಡ್ ಪೊಲೀಸ್​ ಕಣ್ಗಾವಲಿನಲ್ಲಿ ನಡೆಯಲಿದೆ. 3 ಜನ ಡಿಸಿಪಿಗಳು, 9 ಜನ ಎಸಿಪಿಗಳು, 12 ಜನ ಇನ್ಸ್ ಪೆಕ್ಟರ್ ಗಳು ಹಾಗೂ ಸಂಚಾರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. CTO ಜಂಕ್ಷನ್ ಹಾಗೂ ಕಾಫಿ ಬೋರ್ಡ್​ ಜಕ್ಷನ್​ನಲ್ಲಿ ಬ್ಯಾರಿಕೇಡ್ ಹಾಕುವ ಮೂಲಕ ಜನರನ್ನು ನಿಯಂತ್ರಿಸಲು ಸಿದ್ಧತೆಗಳು ನಡೆದಿವೆ.

Tags: ipl 2025 winner rcblive rcb win celebrationpbks vs rcbpbks vs rcb liveRCBrcb championsrcb fans celebrationrcb ipl 2025 winrcb trophy celebrationrcb vs pbksrcb vs pbks finalrcb vs pbks liveRCB winrcb win celebrationrcb win celebration livercb win finalrcb win iplrcb win ipl 2025rcb win ipl 2025 livercb win ipl 2025 statusrcb win ipl trophyrcb win matchrcb win todayrcb wins ipl 2025
Previous Post

ವಿಜಯ್ ಮಲ್ಯ ಚೋರ್ ಅಂದ್ರೆ ಓಕೆ..! ಆರ್.ಸಿ.ಬಿ ಚೋರ್ ಅಂದಿದ್ದು ಯಾಕೆ ..?! ಡೆಲ್ಲಿ ಸಿಎಂ ರೇಖಾ ಗುಪ್ತ ವಿವಾದಾತ್ಮಕ ಟ್ವೀಟ್ ! 

Next Post

RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

RCB ಸಂಭ್ರಮದಲ್ಲಿ ಸ್ವಲ್ಪ ಟೈಂ ಹೆಚ್ಚು ಕಡಿಮೆ ಆಗುತ್ತೆ.. ಯಾಕೆ ಗೊತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada