• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ

ಪ್ರತಿಧ್ವನಿ by ಪ್ರತಿಧ್ವನಿ
June 4, 2025
in Top Story, ಕರ್ನಾಟಕ, ಕ್ರೀಡೆ
0
RCB ಸಂಭ್ರಮಾಚರಣೆ ವೇಳೆ ದುರಂತ..! 8 ಮಂದಿ ಸಾವು.. ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ ಕಿರೀಟ ಗೆದ್ದ ಸಂಭ್ರಮದಲ್ಲಿ ಸೂತಕದ ಛಾಯೆ ಆವರಿಸಿದೆ.ಆರ್‌ಸಿಬಿ ವಿಜಯೋತ್ಸವದಲ್ಲಿ ಪಾಲ್ಗೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಬಂದ ಅಭಿಮಾನಿಗಳು ಮಸಣ ಸೇರಿದ್ದಾರೆ.

RCB Victory Parade:: ಚಿನ್ನಸ್ವಾಮಿ ಸ್ಟೇಡಿಯಂ ಗೇಟ್ ತಳ್ಳಿ ಒಳ ನುಗ್ಗಿದ ಅಭಿಮಾನಿಗಳು #viratkohli #rcb

ಚಿನ್ನಸ್ವಾಮಿ ಸ್ಟೇಡಿಯಂ ಬಳಿ
ಭೀಕರ ಕಾಲ್ತುಳಿತವೇ ಸಂಭವಿಸಿದೆ.
ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ
ಇನ್ನೂ 10 ಮಂದಿ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.

ಘಟನೆಯಲ್ಲಿ ಅಸ್ವಸ್ಥಗೊಂಡ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವೈದೇಹಿ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆಯಲ್ಲಿ ಅಸ್ವಸ್ಥರಾದ ಜನರಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

RCB Victory Parade: RCB ಕ್ರೇಜ್‌ ಅಂದ್ರೆ ಇದು ನೋಡಪ್ಪ ನಮ್ಮ RCBದು..! #viratkohli #rcb #siddaramaiah
RCB's Victory Parade: RCB ತಂಡ ವಿಧಾನಸೌಧ ಎಂಟ್ರಿ..! #viratkohli #rcb #rcbfans #pratidhvani
Tags: bengalurucongressDKShivakumareesalaCupNammduIPL2025RCBRCB's Victory ParadercbbengalururcbfansRCBVictoryparadeRCBWinIPL2025siddaramaiahViratKohlitears
Previous Post

ಕೆಲವೇ ಕ್ಷಣದಲ್ಲಿ ಬೆಂಗಳೂರಿಗೆ RCB ಬಾಯ್ಸ್ – ಓಪನ್ ವಿಕ್ಟರಿ ಪರೇಡ್ ಕ್ಯಾನ್ಸಲ್ ಆಗಿದ್ದೇಕೆ .?! 

Next Post

ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

Related Posts

ಈ ಬಾರಿಯೂ ಕಪ್ ನಮ್ಮದಲ್ಲ!! ಆರ್ ಸಿಬಿ ಅಭಿಮಾನಿಗಳ ಕನಸು ಭಗ್ನ!
ಕ್ರೀಡೆ

ಕೊಹ್ಲಿ ಫಿಟ್‌ನೆಸ್ ಆತಂಕ: ಲಕ್ನೋ ಪಂದ್ಯಕ್ಕೂ ಮುನ್ನ RCBಗೆ ಸವಾಲು

by ಪ್ರತಿಧ್ವನಿ
April 15, 2026
0

RCB ತಂಡವು ಈ ಐಪಿಎಲ್‌ ಋತುವಿನಲ್ಲಿ ಉತ್ತಮ ಪ್ರದರ್ಶನ ತೋರಿಸುತ್ತಿದ್ದರೂ, ಇದೀಗ ತಂಡಕ್ಕೆ ಪ್ರಮುಖ ಸವಾಲಾಗಿ ವಿರಾಟ್ ಕೊಹ್ಲಿ ಅವರ ಫಿಟ್‌ನೆಸ್ ಸಮಸ್ಯೆ ಎದುರಾಗಿದೆ. ಮುಂದಿನ ಲಖನೌ...

Read moreDetails
ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

ಐಪಿಎಲ್ ಪದಾರ್ಪಣೆಯಲ್ಲೇ ಪ್ರಫುಲ್ ಹಿಂಗೆ ಗರ್ಜನೆ: ಮೊದಲ ಪಂದ್ಯದಲ್ಲೇ 4 ವಿಕೆಟ್‌!

April 15, 2026
S.M ಕೃಷ್ಣ ಪಾರ್ಥಿವ ಶರೀರ ಅಂತಿಮ ದರ್ಶನ ಪಡೆದ ಸಿಎಂ.. ಏನಂದ್ರು..?

ಇಂದು ಹಾಗೂ ಅಂದು RCB ಪಂದ್ಯಗಳಿಗೆ ಮೆಟ್ರೋ ಸೌಲಭ್ಯ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ

April 15, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
Next Post

ಕಾಲ್ತುಳಿತ ದುರಂತದ ಸಂಪೂರ್ಣ ತನಿಖೆಯಾಗಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada