• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಇಂದು ಲೋಕಾರ್ಪಣೆ – ಚೆನಾಬ್ ರೈಲ್ವೆ ಬ್ರಿಡ್ಜ್ ಉದ್ಘಾಟಿಸಲಿರುವ ಮೋದಿ ! 

Chetan by Chetan
June 6, 2025
in Top Story, ಇದೀಗ, ದೇಶ, ರಾಜಕೀಯ
0
ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಇಂದು ಲೋಕಾರ್ಪಣೆ – ಚೆನಾಬ್ ರೈಲ್ವೆ ಬ್ರಿಡ್ಜ್ ಉದ್ಘಾಟಿಸಲಿರುವ ಮೋದಿ ! 
Share on WhatsAppShare on FacebookShare on Telegram

ಇಂದು ಪ್ರಧಾನಿ ನರೇಂದ್ರ ಮೋದಿ (Pm modi) ಜಮ್ಮು ಕಾಶ್ಮೀರಕ್ಕೆ (Jammu kashmir) ಭೇಟಿ ನೀಡಲಿದ್ದಾರೆ. ಪೆಹಲ್ಗಾಮ್ (Pahalgam) ಉಗ್ರರ ದಾಳಿಯ ನಂತರ ಪ್ರಧಾನಿ ಮೋದಿಯ ಮೊದಲ ಬಾರಿಗೆ ಭೇಟಿ ನೀಡಲಿದ್ದಾರೆ. ಆ ಮೂಲಕ ಇಂದು ಚೆನಾಬ್ ರೈಲ್ವೆ ಸೇತುವೆಯನ್ನು (Chenab railway bridge) ಮೋದಿ ಉದ್ಘಾಟನೆ ಮಾಡಲಿದ್ದಾರೆ. 

ADVERTISEMENT

ಇದರ ಜೊತೆಗೆ ಕಾಟ್ರಾದಿಂದ ಶ್ರೀನಗರಕ್ಕೆ ರೈಲು ಸಂಚಾರಕ್ಕೆ ಚಾಲನೆ ನೀಡಲಿದ್ದಾರೆ.ಈ ಚೆನಾಬ್ ಸೇತುವೆ ವಿಶ್ವದ ಅತಿ ಎತ್ತರದ ಸೇತುವೆಯಾಗಿದೆ. ಬರೋಬ್ಬರಿ 14,000 ಕೋಟಿ  ವೆಚ್ಚದಲ್ಲಿ ಈ ಸೇತುವೆ ನಿರ್ಮಾಣ ಮಾಡಲಾಗಿದೆ. ಚೆನಾಬ್‌ ನದಿ ಮಟ್ಟದಿಂದ 359 ಮೀಟರ್‌ ಎತ್ತರದಲ್ಲಿ ಈ ಸೇತುವೆ ನಿರ್ಮಿಸಲಾಗಿದೆ.

ಈ ಸೇತುವೆಯನ್ನು ಎಂಜಿನಿಯರಿಂಗ್‌ ಅದ್ಭುತ ಎಂದು ಬಣ್ಣಿಸಲಾಗಿದೆ. 14 ಸಾವಿರ ಕೋಟಿ ರೂ. ವೆಚ್ಚದಲ್ಲಿಸಿದ್ಧಗೊಂಡಿರುವ ಈ ಬ್ರಿಡ್ಜ್‌ ಪ್ಯಾರಿಸ್‌ನ ಐಫೆಲ್‌ ಟವರ್‌ಗಿಂತಲೂ 35 ಮೀಟರ್‌ ಎತ್ತರವಿದೆ.1,315 ಮೀಟರ್‌ ಉದ್ದದ ಉಕ್ಕಿನ ಕಮಾನು ಸೇತುವೆಯನ್ನು ಭೂಕಂಪ ಹಾಗೂ ಬಿರುಗಾಳಿಗೂ ಜಗ್ಗದಂತೆ ನಿರ್ಮಿಸಲಾಗಿದೆ.

ವಿಶ್ವದ ಅದ್ಭುತಗಳಲ್ಲಿ ಒಂದಾದ ಐಫೆಲ್‌ ಟವರ್‌ಗಿಂತ ಎತ್ತರದ ರೈಲ್ವೆ ಸೇತುವೆ ಇದು ಎಂಬ ಕೀರ್ತಿ ಚೆನಾಬ್ ಸೇತುವೆಗಿದೆ. ಜಗತ್ತಿನ ಅತ್ಯಂತ ಎತ್ತರದ ರೇಲ್ವೆ ಸೇತುವೆ ಎಂಬ ಗರಿಮೆಗೆ ಚೆನಾಬ್‌ ನದಿ ರೈಲು ಸೇತುವೆ ಪಾತ್ರವಾಗಿದೆ. ಜಮ್ಮು ಮತ್ತು ಕಾಶ್ಮೀರ ಕಣಿವೆಯಲ್ಲಿ ಹರಿದು ಹೋಗುವ ಚಿನಾಬ್‌ ನದಿಗೆ ಅಡ್ಡಲಾಗಿ ಈ ಸೇತುವೆ ಕಟ್ಟಲಾಗಿದೆ.ಈ ನದಿಯ ಮೇಲ್ಮೈಯಿಂದ 359 ಮೀ. ಎತ್ತರವಿರುವ ಈ ಸೇತುವೆಗೆ 24,000 ಟನ್‌ ಉಕ್ಕು ಬಳಸಲಾಗಿದೆ. 

Tags: ಅತಿ ಎತ್ತರದ ರೈಲ್ವೆ ಬ್ರಿಡ್ಜ್ಚೆನಾಬ್ ಬ್ರಿಡ್ಜ್ಜಮ್ಮು ಕಾಶ್ಮೀರಪ್ರಧಾನಿ ಮೋದಿ
Previous Post

ಬೆಂಗಳೂರಿಗೆ ಹೊಸ ಕಮಿಷನರ್ ಆಗಿ ನೇಮಕಗೊಂಡ ಸೀಮಂತ್ ಕುಮಾರ್ ಸಿಂಗ್..

Next Post

ಹಿರೋಷಿಮಾ-ನಾಗಸಾಕಿ-ಕಲಿಯಬೇಕಾದ ನೈತಿಕ ಪಾಠಗಳು

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ಹಿರೋಷಿಮಾ-ನಾಗಸಾಕಿ-ಕಲಿಯಬೇಕಾದ ನೈತಿಕ ಪಾಠಗಳು

ಹಿರೋಷಿಮಾ-ನಾಗಸಾಕಿ-ಕಲಿಯಬೇಕಾದ ನೈತಿಕ ಪಾಠಗಳು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada