• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದ.ಕನ್ನಡ ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಆಕ್ರೋಶ – ಮಂಗಳೂರು ಭೇಟಿಗೆ ಮುಂದಾದ ಬಿಜೆಪಿ ನಿಯೋಗ ! 

Chetan by Chetan
June 7, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ದ.ಕನ್ನಡ ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಆಕ್ರೋಶ – ಮಂಗಳೂರು ಭೇಟಿಗೆ ಮುಂದಾದ ಬಿಜೆಪಿ ನಿಯೋಗ ! 
Share on WhatsAppShare on FacebookShare on Telegram

ದಕ್ಷಿಣ ಕನ್ನಡ (Dakshina kannada) ಜಿಲ್ಲೆಯಲ್ಲಿ ಹಿಂದು ಕಾರ್ಯಕರ್ತರನ್ನು  ಗಡಿಪಾರು ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಜೂನ್ 9 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ನಾಯಕರ ನಿಯೋಗ ಭೇಟಿ ನೀಡಲು ಮುಂದಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ (BY Vijayendra) ನೇತೃತ್ವದಲ್ಲಿ ಬಿಜೆಪಿ (Bjp) ನಿಯೋಗ ಜಿಲ್ಲೆಗೆ ಭೇಟಿ ನೀಡಲಿದೆ.

ADVERTISEMENT

ಮಂಗಳೂರಿನ ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ (Abdul rahiman) ಕೊಲೆಯ ನಂತರ ಕರಾವಳಿ ಪ್ರಕ್ಷುಬ್ಧಗೊಂಡ ಹಿನ್ನಲೆ ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಆದ್ರೆ ಈ ಮಧ್ಯೆ ಹಿಂದೂ ನಾಯಕರ ಮತ್ತು ಕಾರ್ಯಕರ್ತರ ಗಡಿಪಾರಿಗೂ ರಾಜ್ಯ ಸರ್ಕಾರ ಮುಂದಾಗಿದೆ. 

ಈ ಕ್ರಮವನ್ನು ಖಂಡಿಸಿರುವ ಬಿಜೆಪಿ, ಇದು ರಾಜ್ಯ ಸರ್ಕಾರದ ಹಿಂದೂ ವಿರೋಧಿ ಧೋರಣೆ ಮತ್ತು ಮುಸ್ಲಿಂ ಓಲೈಕೆಯನ್ನು ಎತ್ತಿ ತೋರಿಸುತ್ತದೆ ಎಂದು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಹೀಗಾಗಿ ಬಿ.ವೈ.ವಿಜಯೇಂದ್ರ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಡಿ.ವಿ. ಸದಾನಂದಗೌಡ, ಅರವಿಂದ ಬೆಲ್ಲದ್, ಕೋಟಾ ಶ್ರೀನಿವಾಸಪೂಜಾರಿ, ಸುನಿಲ್‌ಕುಮಾರ್, ಸಿ.ಟಿ.ರವಿ, ಎನ್.ರವಿಕುಮಾರ್, ಭಾಸ್ಕರ್ ರಾವ್ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. 

ಈ ವೇಳೆ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯನ್ನು  ಭೇಟಿಯಾಗಿ ಹಿಂದೂ ನಾಯಕರು ಮತ್ತು ಕಾರ್ಯಕರ್ತರನ್ನು ಗಡಿಪಾರು ಮಾಡದಂತೆ ಮನವಿ ಪತ್ರವನ್ನು ಬಿಜೆಪಿ ನಿಯೋಗ ನೀಡಲಿದೆ. ಇದರ ಜೊತೆಗೆ ಮೇಲಿಂದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದು ಕಾರ್ಯಕರ್ತರ ಮೇಲೆ ಹಲ್ಲೆ, ಕೊಲೆ ಪ್ರಕರಣಗಳು ದಾಖಲಾಗುತ್ತಿದೆ.

ಹೀಗಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸರಿಪಡಿಸುವಂತೆ ಬಿಜೆಪಿ ನಿಯೋಗ ಜಿಲ್ಲೆಗೆ ಭೇಟಿ ನೀಡಲಿಯಿಸಿದೆ.

Tags: ಕೋಮುಗಡಿ ಪಾರುದಕ್ಷಿಣ ಕನ್ನಡಬಿಜೆಪಿ ನಿಯೋಗಬಿವೈ ವಿಜಯೇಂದ್ರಮಂಗಳೂರುಹಿಂದೂ ಕಾರ್ಯಕರ್ತರು
Previous Post

ನಾಮ್ ನರೇಂದ್ರ..ಕಾಮ್ ಸುರೇಂದರ್..! – ಮೋದಿ ಮೌನದ ಬಗ್ಗೆ ಪ್ರಿಯಾಂಕ್ ಮತ್ತೊಂದು ಟೀಕಾಸ್ತ್ರ ! 

Next Post

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ CID ಗೆ – ತಡ ರಾತ್ರಿಯಿಂದಲೇ ತೀವ್ರಗೊಂಡ ತನಿಖೆ ! 

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
ರಾಜಕೀಯ

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ

by ಪ್ರತಿಧ್ವನಿ
May 1, 2026
0

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಹಾಗೂ ಮಾಗ್ರಾಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರಗಳ ಒಟ್ಟು 15 ಮತಗಟ್ಟೆಗಳಲ್ಲಿ ಮರುಮತದಾನ ನಡೆಸಲು ಭಾರತೀಯ ಚುನಾವಣಾ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ CID ಗೆ  – ತಡ ರಾತ್ರಿಯಿಂದಲೇ ತೀವ್ರಗೊಂಡ ತನಿಖೆ ! 

ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ CID ಗೆ - ತಡ ರಾತ್ರಿಯಿಂದಲೇ ತೀವ್ರಗೊಂಡ ತನಿಖೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada