• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..

ಪ್ರತಿಧ್ವನಿ by ಪ್ರತಿಧ್ವನಿ
June 9, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಹಿಂದೂ ವಿರೋಧಿಯಾಗಿದ್ದ ಸಿದ್ದರಾಮಯ್ಯ ಈಗ ಪೊಲೀಸ್‌ ಇಲಾಖೆ ವಿರೋಧಿಯಾಗಿದ್ದಾರೆ.: ಪ್ರತಾಪ್‌ ಸಿಂಹ..
Share on WhatsAppShare on FacebookShare on Telegram

ವಾಲ್ಮೀಕಿ ಸಮುದಾಯದ ದಯಾನಂದ್‌ ಮೇಲೆ ಏಕೆ ಸಿಎಂಗೆ ಕೋಪ – ಪ್ರತಾಪ್‌ ಸಿಂಹ ಪ್ರಶ್ನೆ

ADVERTISEMENT

ಇಷ್ಟು ದಿನ ಹಿಂದೂ ವಿರೋಧಿ ಆಗಿದ್ದ ಸಿದ್ದರಾಮಯ್ಯನವರು (Siddaramaiah) ಈಗ ಪೊಲೀಸ್ ಇಲಾಖೆ ವಿರೋಧಿ ಆಗಿದ್ದಾರೆ. ಹಿಂದುಳಿದವರ ಉದ್ಧಾರಕ ಎಂದು ಹೇಳುವ ಸಿಎಂ ವಾಲ್ಮೀಕಿ ಸಮುದಾಯದ ನಿಷ್ಠಾವಂತ ಅಧಿಕಾರಿ ದಯಾನಂದ್ ರವರನ್ನು ಯಾಕೆ ಟಾರ್ಗೆಟ್ ಮಾಡಿದ್ದಾರೆ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ (Mysuru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಯಾನಂದ್ ಸಮರ್ಥ ನಿಷ್ಠಾವಂತ ಅಧಿಕಾರಿ. ನಾಯಕ ಸಮುದಾಯದ ವ್ಯಕ್ತಿ ಮೇಲೆ ಸಿಎಂಗೆ ಯಾಕೆ ಇಷ್ಟು ಕೋಪ. ಪೊಲೀಸ್ ಇಲಾಖೆ (Police Department) ಅನ್‌ಫಿಟ್‌ ಅಲ್ಲ. ಸರ್ಕಾರ ಅನ್ ಫಿಟ್ ಆಗಿದೆ ಎಂದು ರಾಜ್ಯ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಘಟನೆ ನಡೆದು ಒಂದು ವಾರವಾದ್ರೂ ಸಿಎಂ ನೈತಿಕ ಹೊಣೆ ಹೊತ್ತಿಲ್ಲ. ಸಿಎಂ ನಾಲ್ಕು ಹನಿ ಕಣ್ಣೀರು ಹಾಕಿಲ್ಲ. ಅನುಕಂಪ, ಪಶ್ಚಾತ್ತಾಪದ ಮಾತು ಬಂದಿಲ್ಲ. ಕಾಲ್ತುಳಿತದ ವಿಚಾರ ಎರಡು ಗಂಟೆ ತಡವಾಗಿ ಸಿಎಂಗೆ ಗೊತ್ತಾಯಿತು ಎನ್ನುವುದಾದ್ರೆ ನೀವು ರಾಜ್ಯ ಹೇಗೆ ಸಂಭಾಳಿಸುತ್ತೀರಿ? ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ರನ್ನು ಯಾಕೆ ತೆಗೆದು ಹಾಕಿದ್ರಿ? ಮೊದಲು ಈ ರಹಸ್ಯ ಬಿಚ್ಚಿಡಿ ಎಂದು ಆಗ್ರಹಿಸಿದ್ದಾರೆ.

ಸಿಎಂ ತಮ್ಮ ಮೊಮ್ಮಗನಿಗೆ ಫೋಟೋಗ್ರಾಫ್, ಆಟೋಗ್ರಾಫ್ ಕೊಡಿಸಲು ಓಡುತ್ತಿದ್ದರೇನೋ… ಅದಕ್ಕೆ ಕಾಲ್ತುಳಿತ ವಿಚಾರ ಗೊತ್ತಾಗಿಲ್ಲ. ಸತ್ಯವತಿ ಅವರು ಯಾಕೆ ಒತ್ತಡ ಹೇರಿ ಕಾರ್ಯಕ್ರಮ ಮಾಡಿಸಿದರು? ಯಾಕೆ ಅವರನ್ನು ಇನ್ನೂ ನೀವು ಸಂಸ್ಪೆಡ್ ಮಾಡಿಲ್ಲ? ಯಾರನ್ನ ರಕ್ಷಣೆ ಮಾಡುತ್ತಿದ್ದಿರಿ? ಸತ್ಯವತಿ ಅವರು ಯಾಕೆ ಅಭಿಮಾನಿಗಳಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಅಂತಾ ಹೇಳಿದ್ರು? ಎಂದು‌ ಪ್ರಶ್ನೆಗಳ ಮಳೆ ಸುರಿಸಿದ್ದಾರೆ.

11 ಜನರ ಸಾವಿಗೆ ಕಣ್ಣೀರು ಹಾಕಿ ಅವರ ಕುಟುಂಬಕ್ಕೆ ಹೋಗಿ ಸಾಂತ್ವನ ಹೇಳಬೇಕಾದ ಸಿಎಂ ಮದ್ವೆ ಮುಂಜಿ ಅಂತಾ ಓಡಾಡುತ್ತಿದ್ದಾರೆ. ಸಿಎಂ ಅವರೇ ನಿಮಗೆ ಮದ್ವೆ ಊಟ, ಬೀಗರ ಊಟನೇ ಮುಖ್ಯನಾ? ಎಂದು ಲೇವಡಿ ಮಾಡಿದ್ದಾರೆ.

Tags: Bangalore City CommissionerChinnaswamy StadiumnDayanandGovindarajIPSofficersPolice departmentpolice officersPratap SimhasiddaramaiahVidhanasouda
Previous Post

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ನಾಯಕರಿಂದ ಮಹತ್ವ ಸುದ್ದಿಗೋಷ್ಠಿ

Next Post

RCB Stampede: ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಮನವಿ

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
Next Post

RCB Stampede: ಹೈಕೋರ್ಟ್‌ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada