ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳು ತಮ್ಮನ್ನು ವಿಲನ್ ಮಾಡಿವೆ ಎಂದು ಆರೋಪಿಸಿದ್ದಾರೆ. ಜಾತಿಗಣತಿ ವರದಿ ಬಗ್ಗೆ ಚರ್ಚೆ ನಡೆದಿದ್ದು, ಕಾನೂನಿನಲ್ಲಿ ಏನು ಮಾಡಬೇಕೋ ಅದನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮದವರೆಲ್ಲಾ ಸೇರಿ ನನ್ನನ್ನ ರೇಪ್ ಒಂದು ಮಾಡಿಲ್ಲ… ಏನ್ ಏನ್ ಮಾಡಬೇಕೆಲ್ಲಾ ಮಾಡಿದ್ದೀರಿ, ಸುಳ್ಳು ಪಳ್ಳು ಹೇಳಿ ನನ್ನನ್ನು ವಿಲನ್ ಮಾಡಿದ್ದೀರಿ…
