• Home
  • About Us
  • ಕರ್ನಾಟಕ
Wednesday, June 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಪ್ಪಂದಿರ ದಿನಕ್ಕೆ ಬಿಜೆಪಿ ವಿಶೇಷ ಗೀತೆ – ಪುನೀತ್ ನೆನೆದು ಭಾವುಕರಾದ ಜಗ್ಗೇಶ್ 

Chetan by Chetan
June 15, 2025
in Top Story, ಇದೀಗ, ಕರ್ನಾಟಕ, ರಾಜಕೀಯ, ಸಿನಿಮಾ
0
ಅಪ್ಪಂದಿರ ದಿನಕ್ಕೆ ಬಿಜೆಪಿ ವಿಶೇಷ ಗೀತೆ – ಪುನೀತ್ ನೆನೆದು ಭಾವುಕರಾದ ಜಗ್ಗೇಶ್ 
Share on WhatsAppShare on FacebookShare on Telegram

ಇಂದು ವಿಶ್ವ ಅಪ್ಪಂದಿರ ದಿನದ (Fathers day) ವಿಶೇಷವಾಗಿ ಬಿಜೆಪಿ ಕಡೆಯಿಂದ ಸ್ಪೆಶಲ್ ಹಾಡು ಬಿಡುಗಡೆ ಮಾಡಲಾಗಿದೆ. ‘ನಿಜ ನಾಯಕ ಅಪ್ಪ’ ಎಂಬ ಸಾಂಗ್ ರಿಲೀಸ್ ಆಗಿದೆ.ಈ ಕಾರ್ಯಕ್ರಮದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ (R ashok),  ಗೊಲ್ಡನ್ ಸ್ಟಾರ್ ಗಣೇಶ್ (actor ganesh) ಹಾಗೂ ಪ್ರಜ್ವಲ್ ದೇವರಾಜ್ (Prajwal devraj) ಸೇರಿದಂತೆ ಜಗ್ಗೇಶ್ ಕೂಡ ಭಾಗಿಯಾಗಿದ್ದರು. 

ADVERTISEMENT

ಜಯನಗರದ ಜೆಎಸ್ ಎಸ್ ಸಭಾಂಗಣದಲ್ಲಿ ಈ  ಕಾರ್ಯಕ್ರಮ ನಡೆದಿದೆ. ಸಿನಿಮಾ ಸಾಹಿತಿ ನಾಗೇಂದ್ರ ಪ್ರಸಾದ್ ರಚಿಸಿ, ರಾಜೇಶ್ ಕೃಷ್ಣನ್ ಈ ಹಾಡಿಗೆ ಧ್ವನಿಯಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಜಗ್ಗೇಶ್ ಕರ್ನಾಟಕ ರತ್ನ ಪುನೀತ್ ರಾಜ್‍ಕುಮಾರ್ ರನ್ನ (Puneeth raj kumar) ನೆನಪಿಸಿಕೊಂದಿದ್ದಾರೆ.

ಆ ಭಗವಂತ ಅನ್ನೋನು ಚಿಟಕಿ ಹೊಡೆದಾಗ, ಎಲ್ಲಾ ಬಿಟ್ಟು ಹೋಗ್ತಿರಬೇಕು.ಪುನೀತ ನನಗೆ ತುಂಬಾ ನೆನಪಾಗ್ತಾನೆ.60 ಕೋಟಿ ಬ್ಯುಸಿನೆಸ್ ಮಾಡ್ತಿದ್ದೀನಿ ಅಂತ ಹೇಳಿದ್ದ.ಅದಕ್ಕೆ ನಾನು ನಿಮ್ಮ ತಂದೆ ಎಷ್ಟು ಖುಷಿ ಪಡ್ತಿದ್ರಪ್ಪ ಅಂತ ಹೇಳಿದ್ದೆ ಎಂದು ನೆನಪಿಸಿಕೊಂಡಿದ್ದಾರೆ. 

ಆ ನಂತರ ಪುನೀತ್ ಕಾಲ್ ಮಾಡಿದ್ದ..ಅಣ್ಣಾ ಮಲ್ಲೇಶ್ವರಕ್ಕೆ ಬಂದಿದ್ದೀ‌ನಿ ಅಂತ‌ಕಾಲ್ ಮಾಡಿದ್ದ. ನಾನು ಯಾಕೆ..ಏನಾಯಿತು ಅಂದಿದ್ದಕ್ಕೆ ಹೋಮ ಮಾಡ್ತಿದ್ದೆ, ನೋವು ಬಂತು ಅಂತ ಹೇಳಿದ್ದ..ಆ ಮಾರನೆ ದಿನ ಪುನಿತ್ ಈ ಲೋಕದಲ್ಲಿ ಇರಲಿಲ್ಲ ಎಂದು ಭಾವುರಾಗಿದ್ದಾರೆ. 

Tags: ಅಪ್ಪಂದಿರ ದಿನನಟ ಜಗ್ಗೇಶ್ಪುನೀತ್ ರಾಜಕುಮಾರ್ಬಿಜೆಪಿಹಾಡು
Previous Post

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

Next Post

ಅಹಂಕಾರಿಗೆ ಆನಂದವಿಲ್ಲ

Related Posts

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
0

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್ಖರ್ಗೆ ಭಾಗಿ - ಏವಿಯೇಷನ್ ನಲ್ಲಿ ಕರ್ನಾಟಕವೇ ಮುಂಚೂಣಿಯಲ್ಲಿದೆ ಎಂದ ಪ್ರಿಯಾಂಕ್ https://youtu.be/hWOHlkSh63g ParisAirShow ನಲ್ಲಿ ಭಾರತ ಮತ್ತು ವಿಶೇಷವಾಗಿ...

Read moreDetails

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

June 17, 2025
Next Post
ಅಹಂಕಾರಿಗೆ ಆನಂದವಿಲ್ಲ

ಅಹಂಕಾರಿಗೆ ಆನಂದವಿಲ್ಲ

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ
Top Story

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

by ಪ್ರತಿಧ್ವನಿ
June 18, 2025
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Top Story

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

by ಪ್ರತಿಧ್ವನಿ
June 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

June 18, 2025

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada