• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಸ್ರೇಲ್ & ಇರಾನ್ ನಡುವೆ ಭುಗಿಲೆದ್ದ ಯುದ್ಧ- ತೀವ್ರ ಸ್ವರೂಪಕ್ಕೆ ತಿರುಗಿದ ದಾಳಿ – ಪ್ರತಿದಾಳಿ !

Chetan by Chetan
June 16, 2025
in Top Story, ವಿದೇಶ
0
Share on WhatsAppShare on FacebookShare on Telegram

ADVERTISEMENT

ಇಸ್ರೇಲ್ ಮತ್ತು ಇರಾನ್ (Israel- İran war) ನಡುವೆ ಯುದ್ದ ಮತ್ತಷ್ಟು ತೀವ್ರಗೊಂಡಿದೆ. ಇರಾನ್ ನಿಂದ ಇಸ್ರೇಲ್‌ ಮೇಲೆ ಮಿಸೈಲ್ ದಾಳಿ (Missile attack) ಮತ್ತೆ ಮುಂದುವರೆದಿದೆ. ಕಳೆದ ರಾತ್ರಿ ಮತ್ತೆ ಇಸ್ರೇಲ್ ಮೇಲೆ ಇರಾನ್ 100ಕ್ಕೂ ಹೆಚ್ಚು ಮಿಸೈಲ್ ದಾಳಿ ನಡೆಸಿದೆ.

Podcast: ಡಿಸಿಎಂ ಕೊತ್ವಾಲ್‌ ನಾಯಕ ನನ್ನ ಏನೂ ಮಾಡೊಕೆ ಆಗಲ್ಲ ಅಂತೀರು ಸೂಲಿಬೆಲೆಗೆ ಬಿಜೆಪಿ ಸಾಥ್..! #dkshivakumar

ಈ ವೇಳೆ ಇದಕ್ಕೆ ಪ್ರತಿಯಾಗಿ ಇಸ್ರೇಲ್ ಕೂಡ ಪ್ರತ್ಯುತ್ತರ ನೀಡಿದ್ದು ಇರಾನ್ ನ ಎಲ್ಲಾ ನೂರಕ್ಕೂ ಹೆಚ್ಚು ಮಿಸೈಲ್ ಗಳನ್ನ ಹೊಡೆದುರುಳಿಸಿದೆ.
ಇಸ್ರೇಲ್ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು, ದಾಳಿಯಿಂದ ಮೂರು ಜನ ಸಾವನಪ್ಪಿದ್ದಾರಂತೆ.

ಇನ್ನು ಈಸ್ಟ್ ಇರಾನ್ ಮೇಲೆ ಇಸ್ರೇಲ್ ನಿಂದ ದಾಳಿ ಮುಂದುವರೆದಿದ್ದು,ಇರಾನ್ ನ 2300 ಕಿಲೋ ಮೀಟರ್ ದೂರದಲ್ಲಿ ಟಾರ್ಗೇಟ್ ಮಾಡಿ ದಾಳಿ ನಡೆಸಲಾಗಿದೆ.ಈ ಇಸ್ರೇಲ್ ದಾಳಿಗೆ ಇಲ್ಲಿಯವರೆಗೆ 200 ಕ್ಕೂ ಹೆಚ್ಚು ಇರಾನಿಯರ ಸಾವನ್ನಪ್ಪಿದ್ದಾರೆ.

ಈ ತೀವ್ರ ಬೆಳವಣಿಗೆಗಳ ಮಧ್ಯೆ ಅಮೆರಿಕಾ ತನ್ನ ಅಧಿಕೃತ ಹೇಳಿಕೆ ನೀಡಿದ್ದು, ನಾವು ಇಸ್ರೇಲ್ ಪರ ಇದ್ದೆವೆ ಎಂಬ ಸಂದೇಶವನ್ನು ಜಗತ್ತಿಗೆ ರವಾನೆ ಮಾಡಿದೆ.

Tags: iran attack israeliran attacks israeliran israeliran israel wariran missile attack on israeliran missile attack on israel footageiran missile attack on israel liveiran missile attack on israel todayiran missile attack on israel videoiron dome israelIsraelisrael attack iranisrael attacks iranisrael iranisrael iran warisrael iran war reasonisrael newsisrael strikes iranisrael vs iranisrael warisraeli attack
Previous Post

ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

Next Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ತುಮಕೂರು.

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ತುಮಕೂರು.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada