• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಸ್ಟ್ ಮಿಸ್.. ತಪ್ಪಿದ ಭಾರೀ ಅವಘಡ – ವಿಮಾನದ ಲ್ಯಾಂಡಿಂಗ್ ವೇಳೆ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ

Chetan by Chetan
June 16, 2025
in Top Story, ವಿದೇಶ
0
ಜಸ್ಟ್ ಮಿಸ್.. ತಪ್ಪಿದ ಭಾರೀ ಅವಘಡ – ವಿಮಾನದ ಲ್ಯಾಂಡಿಂಗ್ ವೇಳೆ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
Share on WhatsAppShare on FacebookShare on Telegram

ADVERTISEMENT

ಉತ್ತರ ಪ್ರದೇಶದ (Uttar pradesh) ಲಖನೌ ವಿಮಾನ ನಿಲ್ದಾಣದಲ್ಲಿ (Lucknow airport) ಮತ್ತೊಂದು ಅತಿದೊಡ್ಡ ಅವಘಡ ಸ್ವಲ್ಪದರಲ್ಲೇ ತಪ್ಪಿದಂತಾಗಿದೆ. ಸೌದಿಯಿಂದ ಲಖನೌ ವಿಮಾನ ನಿಲ್ದಾಣಕ್ಕೆ ಬಂದಿದ್ದ ವಿಮಾನದ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

Dr GParameshwar: ಉಡುಪಿ ಜಿಲ್ಲಾ ಪ್ರವಾಸದ ವೇಳೆ ಕೋಟಾ ಪೊಲೀಸ್ ಠಾಣೆಗೆ ಗೃಹ ಸಚಿವ ಪರಮೇಶ್ವರ್ ಭೇಟಿ.! #pratidhvani

ಈ ವಿಮಾನ ಲಖನೌಗೆ ಬಂದಿಳಿಯುತ್ತಿದ್ದಂತೆ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ತೀವ್ರ ಆತಂಕಕ್ಕೆ ಕಾರಣವಾಗಿತ್ತು. ನಿನ್ನೆ ಜೆಡ್ಡಾದಿಂದ ಲಕ್ನೋ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದಲ್ಲಿ ಈ ರೀತಿ ಬೆಂಕಿ ಲಾನಿಸಿಕೊಂಡಿರೋದು ವರದಿಯಾಗಿದೆ.

ಸೌದಿ ಅರೇಬಿಯಾ ಮೂಲದ ವಿಮಾನ ಇದಾಗಿದ್ದು, ಲ್ಯಾಂಡಿಂಗ್ ವೇಳೆ ವಿಮಾನದ ಎಡಭಾಗದ ಚಕ್ರಗಳಿಂದ ಹೊಗೆ ಕಾಣಿಸಿಕೊಂಡಿದ್ದು, ತಕ್ಷಣವೆ ವಿಮಾನ ರಕ್ಷಣಾ ಮತ್ತು ಅಗ್ನಿಶಾಮಕ ದಳ ತಂಡ ತ್ವರಿತವಾಗಿ ಕಾರ್ಯಾಚರಣೆ ನಡೆಸಿರೋ ಹಿನ್ನಲೆ ದೊಡ್ಡ ಅನಾಹುತ ತಪ್ಪಿದೆ.

ದೇವರ ದಯೆ.. ಅದೃಷ್ಟ..ಯಾವುದೇ ಅನಾಹುತ ಸಂಭವಿಸಿಲ್ಲ.ಸೌದಿಗೆ ಹಜ್ ಯಾತ್ರೆಗೆ ಹೋಗಿದ್ದ ಹಲವರು e ವಿಮಾನದಲ್ಲಿ ಭಾರತಕ್ಕೆ ವಾಪಾಸ್ ಆಗಿದ್ದರು. ಒಟ್ಟು 250 ಪ್ರಯಾಣಿಕರು ವಿಮಾನದಲ್ಲಿದ್ದರು ಎನ್ನಲಾಗಿದೆ.

Tags: airlines and their worst disastersallure of the seascity in the seaicon of the seasoasis of the seasplane crashing in islamabadplane crashing in islamabad todayplane crashing in schkrpriyamnplane crashing of pakistanplane landing videossaudi plane accidentsaudi plane emergency landingshot in the darkstar of the seassymphony of the seastwenty nine injured in saudi plane mishaputopia of the seas
Previous Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ತುಮಕೂರು.

Next Post

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

ಪ್ರಭಾಸ್‌ ನಟನೆಯ "ದಿ ರಾಜಾಸಾಬ್" ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!