• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪ್ರಧಾನಿ ಮೋದಿಯಿಂದ ಒಂದು ಭೂಮಿ..ಒಂದು ಆರೋಗ್ಯ ಸಂದೇಶ – ಯೋಗ ದಿನಾಚರಣೆಯಲ್ಲಿ ನಮೋ ಭಾಗಿ 

Chetan by Chetan
June 21, 2025
in Top Story, ಇದೀಗ, ದೇಶ, ರಾಜಕೀಯ
0
ಪ್ರಧಾನಿ ಮೋದಿಯಿಂದ ಒಂದು ಭೂಮಿ..ಒಂದು ಆರೋಗ್ಯ ಸಂದೇಶ – ಯೋಗ ದಿನಾಚರಣೆಯಲ್ಲಿ ನಮೋ ಭಾಗಿ 
Share on WhatsAppShare on FacebookShare on Telegram

ಇಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ (International yoga day) ಪ್ರಯಕ್ತ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ (Vishakapattanam) ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಈ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Pm modi) ಭಾಗಿಯಾಗಿದ್ದಾರೆ. 

ADVERTISEMENT

ಇಂದು ಬೆಳಗ್ಗೆ 6.30ಕ್ಕೆ ಯೋಗಾಭ್ಯಾಸ ಆರಂಭಿಸಲಾಗಿದೆ. ವಿಶಾಖಪಟ್ಟಣದ ಆರ್.ಕೆ. ಬೀಚ್​ (RK Beach) ಬಳಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಯೋಗ ದಿನಾಚರಣೆಯಲ್ಲಿ ಲಕ್ಷಾಂತರ ಜನ ಭಾಗಿಯಾಗಿದ್ದಾರೆ.ಆರ್.ಕೆ.ಬೀಚ್​ನಿಂದ ಭೋಗಪುರಂವರೆಗೆ ಕಾರ್ಯಕ್ರಮ ನಡೆಯಲಿದೆ. 

ಒಂದು ಭೂಮಿ, ಒಂದು ಆರೋಗ್ಯ ಥೀಮ್​ನಲ್ಲಿ ಯೋಗ ಕಾರ್ಯಕ್ರಮ ಆಯೋಜಿಸಲಾಗಿದೆ . 

Tags: 2025ಅಂತರರಾಷ್ಟ್ರೀಯ ಯೋಗ ದಿನಾಚರಣೆಆರ್.ಕೆ ಬೀಚ್ಧ್ಯಾನಪ್ರಧಾನಿ ಮೋದಿಯೋಗ
Previous Post

ಎತ್ತಿನಹೊಳೆ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಸೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನನ್ನ ಮನಸ್ಸು & ದೇಹ ಎರಡಕ್ಕೂ ಯೋಗ ಸಹಾಯ ಮಾಡಿದೆ – ಯೋಗದ ಮಹತ್ವ ಸಾರಿದ ಹೆಚ್.ಡಿ ದೇವೇಗೌಡರು 

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
Next Post
ನನ್ನ ಮನಸ್ಸು & ದೇಹ ಎರಡಕ್ಕೂ ಯೋಗ ಸಹಾಯ ಮಾಡಿದೆ – ಯೋಗದ ಮಹತ್ವ ಸಾರಿದ ಹೆಚ್.ಡಿ ದೇವೇಗೌಡರು 

ನನ್ನ ಮನಸ್ಸು & ದೇಹ ಎರಡಕ್ಕೂ ಯೋಗ ಸಹಾಯ ಮಾಡಿದೆ - ಯೋಗದ ಮಹತ್ವ ಸಾರಿದ ಹೆಚ್.ಡಿ ದೇವೇಗೌಡರು 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!