• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ಸಿದ್ದರಾಮಯ್ಯ ದೃತರಾಷ್ಟ್ರನ ರೀತಿ ಕುರುಡಾಗಿದ್ದಾರೆ – ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಸುನೀಲ್ ಕುಮಾರ್ ಕಿಡಿ 

Chetan by Chetan
June 22, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸಿಎಂ ಸಿದ್ದರಾಮಯ್ಯ ದೃತರಾಷ್ಟ್ರನ ರೀತಿ ಕುರುಡಾಗಿದ್ದಾರೆ – ಬಿ.ಆರ್ ಪಾಟೀಲ್ ಆರೋಪದ ಬಗ್ಗೆ ಸುನೀಲ್ ಕುಮಾರ್ ಕಿಡಿ 
Share on WhatsAppShare on FacebookShare on Telegram

ವಸತಿ ಯೋಜನೆಗಳಲ್ಲಿ ಲಂಚದ ವ್ಯವಹಾರ ನಡೆಯುತ್ತಿರುವ ಬಗ್ಗೆ ಕಾಂಗ್ರೆಸ್ ಶಾಸಕ ಬಿ ಆರ್ ಪಾಟೀಲ್ (BR Patil) ಹೇಳಿಕೆ ನೀಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಶಾಸಕ ಸುನಿಲ್ ಕುಮಾರ್ (Sunil kumar) ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು ಹೊಸದಲ್ಲ ಎಂದಿದ್ದಾರೆ. 

ADVERTISEMENT

ಈ ರೀತಿ ಹಲವು ಬಾರಿ ಸರ್ಕಾರದಲ್ಲಿನ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ಶಾಸಕರೇ ಒಪ್ಪಿಕೊಂಡಿದ್ದಾರೆ.ಹೀಗೆ ಆಡಳಿತ ಪಕ್ಷದ ಶಾಸಕರೇ ಲಂಚ ಕೊಡಬೇಕೆಂದು ಹೇಳಿದ್ದು ಕಳವಳದ ಸಂಗತಿ.ಇದರ‌ ಬಗ್ಗೆ ಸರ್ಕಾರ ತನಿಖೆಗೆ ಒಳಪಡಿಸಲಿ. ಇವತ್ತು ಎಲ್ಲಾ ಇಲಾಖೆಯಲ್ಲಿ 60 ಪರ್ಸೆಂಟ್ ಕಮಿಷನ್ ಭ್ರಷ್ಟಾಚಾರ ನಡೀತ್ತಿದೆ ಎಂದು ಆರೋಪಿಸಿದ್ದಾರೆ. 

ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿದ್ದರೂ, ತಮ್ಮದೇ ಪಕ್ಷದ ಶಾಸಕರು ಬಹಿರಂಗವಾಗಿ ಆರೋಪ ಮಾಡುತ್ತಿದ್ದರೂ,ದೃತರಾಷ್ಟ್ರನ ರೀತಿಯಲ್ಲಿ ಅದೆಲ್ಲವನ್ನು ಸಿದ್ದರಾಮಯ್ಯ ಇದೆಲ್ಲವನ್ನೂ ನೋಡಿ ಸುಮ್ಮನಾಗುತ್ತಿದ್ದಾರೆ. ಇವತ್ತು ಬಿ ಆರ್ ಪಾಟೀಲ್ ಹೇಳಿದ್ದಾರೆ, ‌ನಾಳೆ ಎಲ್ಲಾ ಶಾಸಕರು ಇದನ್ನೇ ಹೇಳ್ತಾರೆ ಎಂದು ಶಾಸಕ ಸುನೀಲ್ ಕುಮಾರ್ ಕಿಡಿ ಕಾರಿದ್ದಾರೆ. 

Tags: ದೃತರಾಷ್ಟ್ರಬಿ.ಆರ್ ಪಾಟೀಲ್ಲಂಚವಸತಿ ಯೋಜನೆಸಿಎಂ ಸಿದ್ದರಾಮಯ್ಯಸುನೀಲ್ ಕುಮಾರ್
Previous Post

ಇರಾನ್ ಮೇಲಿನ ದಾಳಿಗೆ ಸೋನಿಯಾ ಗಾಂಧಿ ಖಂಡನೆ – ಮೌನ ಮುರಿಯುವಂತೆ ಮೋದಿಗೆ ಸೋನಿಯಾ ಡಿಮ್ಯಾಂಡ್ ! 

Next Post

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ; 224 ಶಾಸಕರಿಗೂ ಗೊತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ; 224 ಶಾಸಕರಿಗೂ ಗೊತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ; 224 ಶಾಸಕರಿಗೂ ಗೊತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!