• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಏನ್ರಿ ಮೇಕ್ ಇನ್ ಇಂಡಿಯಾ..? ಛತ್ರಿಯನ್ನೂ ವಿದೇಶದಿಂದ ತರುವ ಪರಿಸ್ಥಿತಿಯಿದೆ- ಮೋದಿ ವಿರುದ್ಧ ಸಂತೋಷ್ ಲಾಡ್ ಟೀಕಾಪ್ರಹಾರ 

Chetan by Chetan
June 23, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಏನ್ರಿ ಮೇಕ್ ಇನ್ ಇಂಡಿಯಾ..? ಛತ್ರಿಯನ್ನೂ ವಿದೇಶದಿಂದ ತರುವ ಪರಿಸ್ಥಿತಿಯಿದೆ- ಮೋದಿ ವಿರುದ್ಧ ಸಂತೋಷ್ ಲಾಡ್ ಟೀಕಾಪ್ರಹಾರ 
Share on WhatsAppShare on FacebookShare on Telegram

ಕಾರ್ಮಿಕ ಸಚಿವ ಸಂತೀಶ್ ಲಾಡ್ (Santosh lad) ಪ್ರಧಾನಿ ನರೇಂದ್ರ ಮೋದಿ (Pm modi) ವಿರುದ್ಧದ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮೇಕ್ ಇನ್ ಇಂಡಿಯಾ (Mak in india) ಪರಿಕಲ್ಪನೆಯನ್ನು ಸಂತೋಷ್ ಲಾಡ್ ಟೀಕಿಸಿದ್ದು, ಛತ್ರಿಯನ್ನು ನಾವು ವಿದೇಶದಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ ಎಂದು ಹರಿಹಾಯ್ದಿದ್ದಾರೆ. 

ADVERTISEMENT

ಭಾರತದ 200 ಮಿಲಿಯನ್ ಡಾಲರ್ ರಫ್ತು ವ್ಯಾಪಾರ ಕುಸಿತ ಕಂಡಿದೆ.ಹಾಗಿದ್ರೆ , ಪ್ರಧಾನಿ ಮೋದಿ ಹೇಳಿಕೊಳ್ಳುತ್ತಿದ್ದ ‘ಮೇಕ್ ಇನ್ ಇಂಡಿಯಾ’ ಯೋಜನೆ ಎಲ್ಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರಶ್ನಿಸಿದ್ದಾರೆ.ಇನ್ನು ದೇಶದಲ್ಲಿ ಭ್ರಷ್ಟಚಾರ ಇಲ್ಲ ಎಂದು ಯಾವ ಮಾನದಂಡದ ಆಧಾರದ ಮೇಲೆ ಬಿಜೆಪಿಯವರು ಹೇಳುತ್ತಿದ್ದಾರೆ. ಭಾರತವನ್ನು ವಿಶ್ವಗುರು ಎಂದು ಬಿಂಬಿಸಲಾಗುತ್ತಿದೆ. ಆದರೆ, ಅಕ್ಕಪಕ್ಕದ ಯಾವ ದೇಶದ ಜೊತೆ ನಾವು ಚೆನ್ನಾಗಿದ್ದೇವೆ ಎಂದು ಪ್ರಶ್ನಿಸಿದ್ದಾರೆ. 

ಅದಾನಿ ಬಂದರಿನಲ್ಲಿ 21 ಸಾವಿರ ಕೋಟಿ ರೂ. ಮೌಲ್ಯದ ಮಾದಕ ದ್ರವ್ಯಗಳು ಸಿಕ್ಕಿವೆ ಎಂದು ಆರೋಪಿಸಿರುವ ಸಂತೋಷ್ ಲಾಡ್ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಟ್ಟಿಂಗ್ ಆಪ್‍ನಲ್ಲಿ ದಂಧೆ ನಡೆಸುವವರಿಂದ ಹಾಗೂ ದನದ ಮಾಂಸ ರಫ್ತು ಮಾಡುವವರಿಂದ ಬಿಜೆಪಿ ಪಕ್ಷ ಚಂದಾ ವಸೂಲಿ ಮಾಡಿ ಪಕ್ಷದ ಕಚೇರಿ ನಿರ್ಮಾಣ ಮಾಡುತ್ತಿದೆ. ಜನತೆ ಇವರನ್ನು ನಂಬಬೇಕೇ? ಎಂದು ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದರು.

Tags: ಅದಾನಿಛತ್ರಿಪ್ರಧಾನಿ ಮೋದಿಮೇಕ್ ಇನ್ ಇಂಡಿಯಾಸಂತೋಷ್ ಲಾಡ್
Previous Post

ಕಾಂಗ್ರೆಸ್ ಸರ್ಕಾರದಲ್ಲಿ ಕಮೀಶನ್ ದಂಧೆ; 224 ಶಾಸಕರಿಗೂ ಗೊತ್ತಿದೆ ಎಂದ ಹೆಚ್.ಡಿ.ಕುಮಾರಸ್ವಾಮಿ

Next Post

ಅಮೆರಿಕಾಗೆ ಇರಾನ್ ಡೈರೆಕ್ಟ್ ವಾರ್ನಿಂಗ್ – ದಾಳಿಗೆ ಪ್ರತಿದಾಳಿ ನಿಶ್ಚಿತ..ಎಲ್ಲಿ..ಯಾವಾಗ..ಹೇಗೆ ಅಂತ ಸೇನೆ ನಿರ್ಧರಿಸುತ್ತೆ ..!! 

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಅಮೆರಿಕಾಗೆ ಇರಾನ್ ಡೈರೆಕ್ಟ್ ವಾರ್ನಿಂಗ್ – ದಾಳಿಗೆ ಪ್ರತಿದಾಳಿ ನಿಶ್ಚಿತ..ಎಲ್ಲಿ..ಯಾವಾಗ..ಹೇಗೆ ಅಂತ ಸೇನೆ ನಿರ್ಧರಿಸುತ್ತೆ ..!! 

ಅಮೆರಿಕಾಗೆ ಇರಾನ್ ಡೈರೆಕ್ಟ್ ವಾರ್ನಿಂಗ್ - ದಾಳಿಗೆ ಪ್ರತಿದಾಳಿ ನಿಶ್ಚಿತ..ಎಲ್ಲಿ..ಯಾವಾಗ..ಹೇಗೆ ಅಂತ ಸೇನೆ ನಿರ್ಧರಿಸುತ್ತೆ ..!! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!