• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Shimla: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಶಿಕ್ಷಕನ ವಿರುದ್ಧ ತಿರುಗಿಬಿದ್ದ ಬಾಲಕಿಯರು.!!

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ 24 ಬಾಲಕಿಯರಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಶಾಲೆಯಲ್ಲಿ ನಡೆದ ಲೈಂಗಿಕ ಕಿರುಕುಳ ಸಮಿತಿಯ ಸಭೆಯಲ್ಲಿ ವಿದ್ಯಾರ್ಥಿಗಳು ಗಣಿತ ಶಿಕ್ಷಕನ ವಿರುದ್ಧ ಲಿಖಿತ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತನ ವಿರುದ್ಧ ಪೋಕ್ಸೋ ಕೇಸ್‌ ದಾಖಲಾಗಿದೆ. ಆರೋಪಿಯನ್ನು ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಶಾಲೆಯಲ್ಲಿ ‘ಶಿಕ್ಷಾ ಸಂವಾದ’ ಕಾರ್ಯಕ್ರಮದ ಸಂದರ್ಭದಲ್ಲಿ, 8, 9 ಹಾಗೂ 10ನೇ ತರಗತಿಯ ವಿದ್ಯಾರ್ಥಿನಿಯರು ಶಿಕ್ಷಕನ ಕಿರುಕುಳದ ಬಗ್ಗೆ ಮುಖ್ಯ ಶಿಕ್ಷಕರಿಗೆ ದೂರು ನೀಡಿದ್ದರು. ದೂರಿನಲ್ಲಿ ಶಿಕ್ಷಕ ತಮ್ಮನ್ನು ಅನುಚಿತವಾಗಿ ಮುಟ್ಟಿದ್ದಾನೆ ಎಂದು ವಿದ್ಯಾರ್ಥಿನಿಯರು ಉಲ್ಲೇಖಿಸಿದ್ದಾರೆ.

ಈ ವಿಚಾರ ಬಹಿರಂಗವಾಗುತ್ತಿದ್ದಂತೆ ಶಾಲೆಯ ಬಳಿ ಪೋಷಕರು ಜಮಾಯಿಸಿ, ಶಿಕ್ಷಕನ ವಿರುದ್ಧ ಘೋಷಣೆ ಕೂಗಿದ್ದಾರೆ. ಆತನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಆರೋಪಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಸಿರ್ಮೌರ್‌ನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಯೋಗೇಶ್ ರೋಲ್ಟಾ ಪ್ರತಿಕ್ರಿಯಿಸಿ, ಈ ಪ್ರಕರಣ ಗಂಭೀರವಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸ್ಥಳ ಪರಿಶೀಲನೆ ನಡೆಸಿ, ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Tags: govt schoolHimachal SimrarPOCSO casepolice officersShimlaYogesh Rolta
Previous Post

KRS Party: ಲೋಕಾಯುಕ್ತ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದ ಕೆ.ಆರ್.ಎಸ್‌ ಪಕ್ಷ..

Next Post

M.B Patil: ದೇವನಹಳ್ಳಿ ತಾಲ್ಲೂಕಿನ 3 ಗ್ರಾಮಗಳ 495 ಎಕರೆಗೆ ವಿನಾಯಿತಿ: ಎಂ ಬಿ ಪಾಟೀಲ

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
ರಾಜಕೀಯ

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
April 26, 2026
0

ಬೆಂಗಳೂರು, ಏ.26: ರಾಜಕೀಯ ವಿಚಾರಗಳನ್ನು ಇನ್ನು ಮುಂದೆ ಮಾಧ್ಯಮಗಳ ಮುಂದೆ ಚರ್ಚೆ ಮಾಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. “ಯಾವಾಗ ಏನು ಆಗಬೇಕೋ ಅದು ಆಗುತ್ತದೆ....

Read moreDetails
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

ಎಎಪಿ ತೊರೆದು ಬಿಜೆಪಿಗೆ ರಾಘವ್ ಚಡ್ಡಾ: ಆಸ್ತಿ ವಿವರ ಇಲ್ಲಿದೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
Next Post

M.B Patil: ದೇವನಹಳ್ಳಿ ತಾಲ್ಲೂಕಿನ 3 ಗ್ರಾಮಗಳ 495 ಎಕರೆಗೆ ವಿನಾಯಿತಿ: ಎಂ ಬಿ ಪಾಟೀಲ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada