• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ನಮ್ಮದು ಕಾಂಗ್ರೆಸ್‌ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಪ್ರಜಾಸತ್ತಾತ್ಮಕ ಆಡಳಿತ. ಇಲ್ಲಿ ಯಾರೇ ಆಗಲಿ ದನಿ ಎತ್ತಬಹುದು, ಬೇಡಿಕೆ ಮಂಡಿಸಬಹುದು. ಇದರು ನರೇಂದ್ರ ಮೋದಿ ರೀತಿಯ ಸರ್ವಾಧಿಕಾರ ಆಡಳಿತ ಅಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು.

Siddaramaiah : ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸಲು CM ಮನವಿ..! #pratidhvani

ಶಾಸಕರು ಈಗ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರನ್ನು ಕೆಲವು ವಿಷಯದ ಬಗ್ಗೆ ಪ್ರಶ್ನಿಸಿದ್ದಾರೆ. ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ಬೇಕೆಂದು ಬೇಡಿಕೆ ಮಂಡಿಸಿದ್ದಾರೆ. ಇದರಲ್ಲಿ ತಪ್ಪೇನು? ಎಂದು ತಿಳಿಸಿದ್ದಾರೆ.

ಮನೆಯ ಯಜನಮಾನನ ಮುಂದೆ ಅಳಲು ತೋಡಿಕೊಳ್ಳುವುದು ತಪ್ಪಾ? ಪ್ರಜಾಪ್ರಭುತ್ವದಲ್ಲಿ ಇದೆಲ್ಲ ಸಹಜ. ಇದುವೇ ಗುಡ್‌ ಅಂಡ್‌ ವೈಬ್ರೆಂಡ್‌ ಡೆಮಾಕ್ರಸಿ. ಇದು ಅಸಮಾಧಾನ ಅಥವಾ ಆಕ್ರೋಶ ಅಲ್ಲ, ತಮ್ಮ ಬೇಡಿಕೆ ಮಂಡಿಸಿದ್ದು. ಒಬ್ಬೊಬ್ಬರು ಒಂದೊಂದು ರೀತಿ ತಮ್ಮ ಅಹವಾಲು ಪ್ರಸ್ತುತಪಡಿಸಬಹುದು ಎಂದರು.

FIR Against Anant Kumar Hegde, Gunman and Driver : ಅನಂತ್‌ ಕುಮಾ‌ರ್ ಹೆಗಡೆ ಸೇರಿ ಮೂವರ ಮೇಲೆ FIR

ನಮ್ಮ ಸರ್ಕಾರದಲ್ಲಿ ಹಣದ ಕೊರೆತೆ ಇಲ್ಲ. ಬಿಜೆಪಿಯವರು ಸುಮ್ಮನೇ ಬೊಬ್ಬೆ ಹೊಡೆಯುತ್ತಿದ್ದಾರೆ. ಹಣ ಇಲ್ಲಾ ಅಂದ್ರೆ ಇಷ್ಟೊಂದು ಅಭಿವೃದ್ಧಿ ಮಾಡೋಕೆ ಆಗುತ್ತಾ. ನಮ್ಮ ಭಾಗದ ಕಡೆ ಬನ್ನಿ ಅಭಿವೃದ್ಧಿ ಹಣ ಕೊಡಲಾಗಿದೆ ಎಂದು ಸ್ಪಷ್ಟಪಡಿಸಿದರು.

ಶಾಸಕರಾದವರಿಗೆ ಹೆಚ್ಚು ಕೆಲಸ ಮಾಡಬೇಕು ಅನಿಸುತ್ತೆ. ಮೊದಲ ಬಾರಿ ಶಾಸಕರಾದವರಿಗೆ ಇನ್ನೂ ಕೆಲಸ ಮಾಡಬೇಕು ಎಂಬ ಹಂಬಲ ಇರುತ್ತದೆ. ನಾನು ಮೊದಲ ಬಾರಿ ಶಾಸಕನಾದಗಲೂ ಇದೇ ಅನಿಸುತ್ತಿತ್ತು. ಶಾಸಕರ ಬೇಡಿಕೆ ಬಗ್ಗೆ ನಮ್ಮ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಗಮನಹರಿಸುತ್ತಾರೆ ಎಂದು ಡಾ. ಪಾಟೀಲ್‌ ಸ್ಪಷ್ಟಪಡಿಸಿದರು.

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕ್ಷಾಂಕಿ ಅಲ್ಲ
ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ನಾನಲ್ಲ. ಸದ್ಯಕ್ಕೆ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಹಾಗೊಂದು ವೇಳೆ ಆಯ್ಕೆ ಮಾಡಬೇಕಾದರೆ ಪಕ್ಷದ ಅಧ್ಯಕ್ಷರು ಯಾರಾಗಬೇಕು ಎನ್ನುವುದನ್ನು ಹೈಕಮಾಂಡ್‌ ನಾಯಕರು ನಿರ್ಧರಿಸುತ್ತಾರೆ.ಪಕ್ಷ ಕೊಡುವ ಜವಾಬ್ದಾರಿ ನಾನು ನಿಭಾಯಿಸುವೆ. ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೇಳಿಲ್ಲ ಎಂದು ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಸ್ಪಷ್ಟಪಡಿಸಿದರು.

Tags: Amith ShaBJPCM SiddaramaiahDCM DK ShivakumarDK ShivakumarDr G ParameshwarDr. Sharan Prakash PatilINCKPCCMallikarjun KhargeModiNarendra ModiRahul Gandhisiddaramaiah
Previous Post

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

Next Post

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?
ವಿದೇಶ

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

by ಪ್ರತಿಧ್ವನಿ
March 4, 2026
0

Read moreDetails
₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

₹ 30 ಲಕ್ಷ ಪರಿಹಾರದ ಚೆಕ್ ವಿತರಿಸಿದ ಸಚಿವ ಪ್ರಿಯಾಂಕ್ ಖರ್ಗೆ: ಕಾರಣವೇನು?

March 4, 2026
ನ್ಯಾಷನಲ್ ಹೆರಾಲ್ಡ್ ಪ್ರಕರಣ:ನಮಗೆ ಸಮನ್ಸ್ ನೀಡಿರುವುದು ಸರಿಯಲ್ಲ: ಡಿ.ಕೆ. ಶಿವಕುಮಾರ್

ಆಂಧ್ರಪ್ರದೇಶದವರು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ನಾನು ಎಣಿಸಿರಲಿಲ್ಲ‌: ಡಿ.ಕೆ. ಶಿವಕುಮಾರ್

March 4, 2026
ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

ಫೋನ್ ಕದ್ದಾಲಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ

March 3, 2026
ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಾನು ಸ್ಟ್ರೀಟ್ ಫೈಟರ್, ನಾನು ಸುಮ್ಮನಿದ್ದೇನೆ ಅಂದುಕೊಂಡರೆ ಅವರಿಗೆ ಬಿಟ್ಟದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

March 3, 2026
Next Post

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada