• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 

Chetan by Chetan
June 26, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಾನು ಏನೆಲ್ಲಾ ಹೇಳಬೇಕಿತ್ತೋ ಹೇಳಿದ್ದೇನೆ..ಉಳಿದದ್ದು ಸಿಎಂ & ಡಿಸಿಎಂ ಗೆ ಬಿಟ್ಟಿದ್ದು: ಶಾಸಕ ಬಿ.ಆರ್ ಪಾಟೀಲ್ 
Share on WhatsAppShare on FacebookShare on Telegram

ರಾಜ್ಯದಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ (Rajeev gandhi housing scheme) ನಿವಾಸಗಳನ್ನು ಹಂಚಿಕೆ ಮಾಡುವಲ್ಲಿ ಅಕ್ರಮ, ಭ್ರಷ್ಟಾಚಾರ ನಡೆದಿದೆ ಎಂದು ಬಹಿರಂಗ ಆರೋಪ ಮಾಡಿ ಸಂಚಲನ ಸೃಷ್ಟಿಸಿದ್ದರು. ಇದು ಸರ್ಕಾರ ಮತ್ತು ಕಾಂಗ್ರೆಸ್ (Congress) ಪಕ್ಷವನ್ನು ಮುಜುಗರಕ್ಕೆ ಒಳಪಡಿಸಿತ್ತು.

ADVERTISEMENT

ಹೀಗಾಗಿ ನಿನ್ನೆ ಆಳಂದ ಶಾಸಕ ಬಿ.ಆರ್ ಪಾಟೀಲ್ (BR patil) ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಶಾಸಕ ಬಿ. ಆರ್ ಪಾಟೀಲ್ ಹೇಳಿಕೆ ನೀಡಿದ್ದು,ನಾನು ಏನೆಲ್ಲ ಹೇಳಬೇಕಾಗಿತ್ತೋ ಹೇಳಿದ್ದೇನೆ.ಮುಖ್ಯಮಂತ್ರಿಗಳು, ಪಕ್ಷದ ಅಧ್ಯಕ್ಷರಿಗೆ ಎಲ್ಲವನ್ನೂ ವಿವರವಾಗಿ ಹೇಳಿದ್ದೇನೆ  ಎಂದಿದ್ದಾರೆ. 

ನಮ್ಮ ಸಮಸ್ಯೆಗಳೇನಿತ್ತು, ಆ ಎಲ್ಲವನ್ನೂ ಅವರು ಸಮಾಧಾನದಿಂದ ಕೇಳಿದ್ದಾರೆ.ಹೀಗಾಗಿ ಮುಖ್ಯಮಂತ್ರಿಗಳು ಮತ್ತು ಕೆಪಿಸಿಸಿ ಅಧ್ಯಕ್ಷರು ಏನು ಕ್ರಮ ತೆಗೆದುಕೊಳ್ಳುತ್ತಾರೆ ಅವರಿಗೆ ಬಿಟ್ಟದ್ದು, ಸಮಾಧಾನ ಅಸಮಾಧಾನ ನಂದೇನೂ ಇಲ್ಲ..ನಡೆದಿದ್ದನ್ನ ಅವರಿಗೆ ಹೇಳಿದ್ದೇವೆ,ಅವರು ಯೋಚನೆ ಮಾಡಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದಿದ್ದಾರೆ. 

Tags: ಡಿಕೆ ಶಿವಕುಮಾರ್ಬಿ ಆರ್ ಪಾಟೀಲ್ವಸತಿ ಯೋಜನೆಸಿದ್ದರಾಮಯ್ಯ
Previous Post

ರಾಜಕೀಯ ಎಂದರೇನು ಅರಿಯದ ಎಳಸುಗಳಿಗೆ ಕಾಂಗ್ರೆಸ್ ನಾಯಕತ್ವ ನೀಡಿದೆ – ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ವಾಗ್ದಾಳಿ 

Next Post

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ – ಸುತ್ತೋಲೆ ಹೊರಡಿಸಿದ ಸರ್ಕಾರ 

ಇನ್ಮುಂದೆ ಎಲ್ಲಾ ಇಲಾಖೆಗಳಲ್ಲಿ ಪೂರ್ಣ ಪ್ರಮಾಣದ ಕನ್ನಡ ಬಳಕೆ ಕಡ್ಡಾಯ - ಸುತ್ತೋಲೆ ಹೊರಡಿಸಿದ ಸರ್ಕಾರ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!