• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Shruthi Hariharan: ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ ಶೃತಿ ಹರಿಹರನ್ ಅಭಿನಯದ ದೂರ ತೀರ ಯಾನ ಸಿನೆಮಾ. .

ಪ್ರತಿಧ್ವನಿ by ಪ್ರತಿಧ್ವನಿ
June 26, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಮಂಸೋರೆ (Mansore) ನಿರ್ದೇಶಿಸಿರುವ ದೂರ ತೀರ ಯಾನ ಸಿನೆಮಾ (Doora Teera Yaana) ಇದೇ ಜುಲೈ 11 ರಂದು ರಾಜ್ಯದಾದ್ಯಂತ ತೆರೆಕಾಣುತ್ತಿದೆ. ಈಗಾಗಲೇ ಬಿಡುಗಡೆ ಆಗಿರುವ ಸಿನೆಮಾದ ಎರಡು ಹಾಡುಗಳು ಜನರ ಮನ್ನಣೆ ಗಳಿಸುತ್ತಿವೆ. ಸಿನೆಮಾ ಆರಂಭದಿಂದ ಇಲ್ಲಿಯವರೆಗೂ ನಾಯಕಿ ಮತ್ತು ನಾಯಕನ ಪಾತ್ರಗಳನ್ನು ಹೊರತುಪಡಿಸಿ ಉಳಿದ ತಾರಾಗಣದ ಪರಿಚಯ ಮಾಡಿಸದೇ ಬಂದಿದ್ದ ಸಿನೆಮಾ ತಂಡ ಈಗ ಉಳಿದ ಪಾತ್ರಗಳ ಪರಿಚಯ ಆರಂಭಿಸಿದ್ದಾರೆ. ಅದರಲ್ಲಿ ಮೊದಲ ಪಾತ್ರ ಗೌರಿ. ಈ ಪಾತ್ರದಲ್ಲಿ ನಟಿಸಿರುವವರು ಕನ್ನಡದ ಖ್ಯಾತ ನಟಿ ಶೃತಿ ಹರಿಹರನ್(Shruthi Hariharan).

ADVERTISEMENT

ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮೈಲಿಗಲ್ಲು ಸ್ಥಾಪಿಸಿದ ಸಿನೆಮಾ “ನಾತಿಚರಾಮಿ”(Naticharami). ಮಂಸೋರೆ ನಿರ್ದೇಶನ ಮಾಡಿದ್ದ ಈ ಸಿನೆಮಾ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದೇ ಸಿನೆಮಾಗೆ ಐದು ರಾಷ್ಟ್ರ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಇತಿಹಾಸವನ್ನು ಸೃಷ್ಟಿಸಿತ್ತು. ಇದು ಕೇವಲ ಪ್ರಶಸ್ತಿಯ ಕಾರಣಕಷ್ಟೇ ಅಲ್ಲದೇ ಈ ಸಿನೆಮಾದ ಕಥಾ ವಸ್ತುವೂ ಹೆಚ್ಚು ಚರ್ಚಿತವಾಗಿ, ನೆಟ್ ಫ್ಲಿಕ್ಸ್ ಮೂಲಕ ದೇಶ ವಿದೇಶದ ಸಿನಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಗೌರಿ (gowri) ಪಾತ್ರ ಮಾಡಿದ್ದ ಶೃತಿ ಹರಿಹರನ್ ಮತ್ತೆ ಮಂಸೋರೆ ಅವರ ಹೊಸ ಸಿನೆಮಾದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ . ಅವರ ಪಾತ್ರ ಪರಿಚಯದ ವಿಡಿಯೋ ಒಂದನ್ನು ಚಿತ್ರತಂಡ ಬಿಡುಗಡೆಗೊಳಿಸಿದೆ.

ನಾತಿಚರಾಮಿಯ ದಿಟ್ಟ ಮಹಿಳೆ ‘ಗೌರಿ’ ಕನ್ನಡ ಚಿತ್ರರಂಗದಲ್ಲೇ ಒಂದು ಐಕಾನಿಕ್ ಪಾತ್ರ . ಕನ್ನಡ ಸಿನೆಮಾಗಳಲ್ಲಿ ನಿರ್ದೇಶಕರು ತಮ್ಮದೇ ಸಿನೆಮಾದ ಪಾತ್ರಗಳನ್ನು ಮತ್ತೊಂದು ಸಿನೆಮಾದಲ್ಲಿ ತರುವುದರ ಮೂಲಕ ತಮ್ಮದೇ ಆದ ಸಿನೆಮಾ ಪ್ರಪಂಚವನ್ನು ಸೃಷ್ಟಿಸಿರುವುದು ಅಪರೂಪ. ಅಂತಹ ಅಪರೂಪದ ಜಗತ್ತನ್ನು ಮಂಸೋರೆಯವರು ತಮ್ಮ ದೂರ ತೀರ ಯಾನದಲ್ಲಿ ಸೃಷ್ಟಿರುವ ಪ್ರಯತ್ನವನ್ನು ಈ ವಿಡಿಯೋದಲ್ಲಿ ಕಾಣಬಹುದು. ಇಂತಹ ಅಚ್ಚರಿ ನೀಡಿರುವ ಮಂಸೋರೆ ಮತ್ತು ಗೌರಿ ಕಾಂಬಿನೇಶನ್ ತೆರೆಯ ಮೇಲೆ ಯಾವ ರೀತಿ ಮ್ಯಾಜಿಕ್ ಮಾಡಲಿದ್ದಾರೆ ಎಂಬ ಕುತೂಹಲ ಅವರ ಪ್ರೇಕ್ಷಕ ವರ್ಗದಲ್ಲಿ ದೂರ ತೀರ ಯಾನ ಸಿನೆಮಾದ ಬಗ್ಗೆ ಕುತೂಹಲ ಹೆಚ್ಚಿಸುವಂತೆ ಮಾಡಿದೆ.

ದೂರ ತೀರ ಯಾನ ಸಿನೆಮಾ ಸೆನ್ಸಾರ್ ಪೂರ್ಣಗೊಳಿಸಿ ಯು/ಎ ಪ್ರಮಾಣ ಪತ್ರವನ್ನು ಪಡೆದಿದ್ದು ಪ್ರಚಾರ ಕಾರ್ಯಗಳಲ್ಲಿ ನಿರತವಾಗಿದೆ, ಕನ್ನಡದ ಖ್ಯಾತ ನಟರಾದ ಕಿಚ್ಚ ಸುದೀಪ್ ರವರು ಜೂನ್ 28 ಶನಿವಾರ, ಬೆಳಗ್ಗೆ 11 ಗಂಟೆಗೆ ಡಿಜಿಟಲ್ ಮೂಲಕ ಸಿನೆಮಾದ ಟ್ರೈಲರ್ ಅನಾವರಣಗೊಳಿಸಲಿದ್ದಾರೆ.

Tags: Doora Teera Yaanakannada cinemaKiccha sudheepMansoreNaticharaminetflixsandalwoodSensorShruthi Hariharan
Previous Post

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

Next Post

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post

Tamil Hero Surya: ತಮಿಳು ನಟ ಸೂರ್ಯ ಹೊಸ ಸಿನಿಮಾ ʼಕರುಪ್ಪುʼ..ಡ್ರೀಮ್ ವಾರಿಯರ್ ಪಿಕ್ಚರ್ಸ್ ನಿರ್ಮಾಣದಲ್ಲಿ ಚಿತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada