• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!

Chetan by Chetan
July 1, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಸರ್ಕಾರಕ್ಕೆ 150 ಕೋಟಿ ಮೋಸ KAS ಅಧಿಕಾರಿ ಅಪೂರ್ವ ಬಿದರಿ ಮೇಲೆ ಕ್ರಿಮಿನಲ್ ಕೇಸ್..!
Share on WhatsAppShare on FacebookShare on Telegram

ADVERTISEMENT

ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತ ಆದೇಶ – K.A.S ಅಧಿಕಾರಿ ಅಪೂರ್ವ ಬಿದರಿ ವಿರುದ್ಧ ಜಿಲ್ಲಾಧಿಕಾರಿಗೆ ದೂರು 

KAS ಅಧಿಕಾರಿ ಅಪೂರ್ವ ಬಿದರಿ, ಉಪವಿಭಾಗಾಧಿಕಾರಿ, ಬೆಂಗಳೂರು ದಕ್ಷಿಣ ಉಪವಿಭಾಗ, ಈ ಅಧಿಕಾರಿ ಅರೆ ನ್ಯಾಯಿಕ ಪ್ರಕರಣಗಳಲ್ಲಿ ದೋಷಪೂರಿತವಾಗಿ ಆದೇಶಗಳನ್ನು ಹೊರಡಿಸಿ ಮೇಲ್ಮನವಿ ಪ್ರಕರಣಗಳನ್ನು ವಿಲೇವಾರಿ ಮಾಡಿರುವ ವಿಧಾನಗಳನ್ನು ಪರಿಶೀಲಿಸುವ ಸಂಬಂಧ ತಂಡವನ್ನು ರಚಿಸಿ ಸದರಿ ಅಧಿಕಾರಿಯವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಇಲ್ಲಿಯವರೆಗೂ ಹೊರಡಿಸಿರುವ ಆದೇಶಗಳಿಗೆ ಸಂಬಂಧಿಸಿದ ಕಡತಗಳನ್ನು ಪಡೆದು ಪರಿಶೀಲಿಸಿದಾಗ 53 ಅರೆ ನ್ಯಾಯಿಕ ಪ್ರಕರಣಗಳನ್ನು ನಿರ್ಧರಿಸುವಲ್ಲಿ ನ್ಯೂನ್ಯತೆಗಳು ಉಂಟಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ. 

ಹೀಗಾಗಿ ಶ್ರೀಮತಿ ಅಪೂರ್ವ ಬಿದರಿಯವರ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ, 1964 ರ ಸೆಕ್ಷನ್ 35 ರಡಿಯಲ್ಲಿ ಹಾಗೂ ಭಾರತೀಯ ನ್ಯಾಯಸಂಹಿತೆ 257 ರಡಿಯಲ್ಲಿ ಶಿಸ್ತು ಕ್ರಮ ಜರುಗಿಸಬಹುದೆಂದು ಪ್ರಸ್ತಾವನೆಯನ್ನು ಉಲ್ಲೇಖ(2) ರಂತೆ ಸರ್ಕಾರಕ್ಕೆ ಸಲ್ಲಿಸಲಾಗಿರುತ್ತದೆ ಎಂದು ಈ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು, ಸದರಿ ಪ್ರಸ್ತಾವನೆಯನ್ನು ಸರ್ಕಾರದ ಹಂತದಲ್ಲಿ ಪರಿಶೀಲಿಸಿ, ಶ್ರೀಮತಿ ಅಪೂರ್ವ ಬಿದರಿ, ಕೆಎಎಸ್, ಉಪವಿಭಾಗಾಧಿಕಾರಿ, ಬೆಂಗಳೂರು ದಕ್ಷಿಣ ಉಪವಿಭಾಗ, ಬೆಂಗಳೂರು ನಗರ ಜಿಲ್ಲೆ ರವರ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮದ 1964 ರ ಸೆಕ್ಷನ್ 35 ರಡಿ ಹಾಗೂ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 257ರ ಅಡಿಯಲ್ಲಿ FIR ದಾಖಲಿಸಲು ಕ್ರಮ ಕೈಗೊಳ್ಳುವಂತೆ ಉಲ್ಲೇಖ (1) ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ.

ಆದ್ದರಿಂದ ಉಲ್ಲೇಖ (2) ರ ಪ್ರಸ್ತಾವನೆಯನ್ನು ಆಧರಿಸಿ, ಉಲ್ಲೇಖ (1) ರ ಸರ್ಕಾರದ ಪತ್ರದಲ್ಲಿ ನೀಡಿರುವ ನರ್ದೇಶನದಂತೆ ಶ್ರೀಮತಿ ಅಪೂರ್ವ ಬಿದರಿ, ಕೆಎಎಸ್, ಉಪವಿಭಾಗಾಧಿಕಾರಿ, ಬೆಂಗಳೂರು ದಕ್ಷಿಣ ಉಪವಿಭಾಗ, ಬೆಂಗಳೂರು ನಗರ ಜಿಲ್ಲೆ ಇವರ ವಿರುದ್ಧ ಕರ್ನಾಟಕ ಭೂಕಂದಾಯ ಅಧಿನಿಯಮ 1964 ರ ಸೆಕ್ಷನ್ 35 ರಡಿ ಹಾಗೂ ಭಾರತೀಯ ನ್ಯಾಯ ಸಂಹಿತೆ 2023 ರ ಸೆಕ್ಷನ್ 257ರ ಅಡಿಯಲ್ಲಿ FIR ದಾಖಲಿಸಿ, ಸದರಿ FIR ಪ್ರತಿಯೊಂದಿಗೆ ಅನುಪಾಲನಾ ವರದಿಯನ್ನು ತುರ್ತಾಗಿ ಸಲ್ಲಿಸಲು ಸೂಚಿಸಿದೆ ಎಂದು ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ. 

Tags: acb raid on kas officer sudhaapurvacase registorccb officer alokcrack_kasIAS Officerips shankar bidarikarnataka public service commissionKASkas 2021 madhur kamblekas ias fda psi sda examsKAS officerkas officer b sudhakas officer sudhaKAS Officerskas questionskas_onlineclasskas_syllabuskasbooks kas_onlinekasexamkastips tips_kasland acquisition officerm laxmikant series on polity kas 2021mysore dasara and policepsi kannada classShankar bidariಅಪೂರ್ವ ಬಿದರಿಅರೆ ನ್ಯಾಯಿಕ ಪ್ರಕರಣಕೆ ಎ ಎಸ್ ಅಧಿಕಾರಿಜಿಲ್ಲಾಧಿಕಾರಿದೂರು
Previous Post

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ RSS ಬ್ಯಾನ್ ಮಾಡ್ತೀವಿ..?! : ಸಚಿವ ಪ್ರಿಯಾಂಕ್ ಖರ್ಗೆ 

Next Post

ದಂಡಿಗೆದರಲಿಲ್ಲ..ದಾಳಿಗೆದರಲಿಲ್ಲ..ಈ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ..?! ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ಖಡಕ್ ಕೌಂಟರ್ 

Related Posts

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
0

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ...

Read moreDetails

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Next Post
ದಂಡಿಗೆದರಲಿಲ್ಲ..ದಾಳಿಗೆದರಲಿಲ್ಲ..ಈ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ..?! ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ಖಡಕ್ ಕೌಂಟರ್ 

ದಂಡಿಗೆದರಲಿಲ್ಲ..ದಾಳಿಗೆದರಲಿಲ್ಲ..ಈ ಖಾಲಿ ಡಬ್ಬದ ಸದ್ದಿಗೆ ಹೆದರಲಾದೀತೇ..?! ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ಖಡಕ್ ಕೌಂಟರ್ 

Recent News

Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!