• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Priyanka Kharge: ಪ್ರತಾಪ್ ಸಿಂಹ ಔಟ್ ಡೇಟೆಡ್ ರಾಜಕಾರಣಿ – ನನ್ನ ಬಗ್ಗೆ ಮಾತಾಡಿದ್ರೆ ಮಾರ್ಕೆಟ್ ಕುದುರಲ್ಲ ..! : ಸಿಂಹಗೆ ಖರ್ಗೆ ಕ್ಲಾಸ್

Chetan by Chetan
July 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Priyanka Kharge: ಪ್ರತಾಪ್ ಸಿಂಹ ಔಟ್ ಡೇಟೆಡ್ ರಾಜಕಾರಣಿ – ನನ್ನ ಬಗ್ಗೆ ಮಾತಾಡಿದ್ರೆ ಮಾರ್ಕೆಟ್ ಕುದುರಲ್ಲ ..! : ಸಿಂಹಗೆ ಖರ್ಗೆ ಕ್ಲಾಸ್
Share on WhatsAppShare on FacebookShare on Telegram
ಯಡಿಯೂರಪ್ಪನ ಒಂದೇ ಫೋನ್‌ ಕಾಲ್‌ಗೆ ಹೈಕಮಾಂಡ್‌ ಗಡ..ಗಡ.. #pratidhvani

ಸ್ವತಃ ಬಿಜೆಪಿಯಿಂದಲೇ (Bjp) ತಿರಸ್ಕೃತಗೊಂಡು ಬೆಲೆ ಕಳೆದುಕೊಂಡಿರುವ ಮಾಜಿ ಪ್ರತಾಪ್ ಸಿಂಹ (Prathap simha) ಎಂಬ ಔಟ್ ಡೇಟೆಡ್ ವ್ಯಕ್ತಿ ನನ್ನ ಬಗ್ಗೆ ಮಾತನಾಡುವ ಮೂಲಕ ಮಾರ್ಕೆಟ್ ಕುದುರಿಸಿಕೊಳ್ಳುವ ತವಕದಲ್ಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ (Priyank kharge) ವಾಗ್ದಾಳಿ ನಡೆಸಿದ್ದಾರೆ.

ADVERTISEMENT

ಬಿಜೆಪಿಯಲ್ಲಿ ವಿಜಯೇಂದ್ರ (Vijayendra) ಹಠವೋ ಬಣದಲ್ಲಿರುವ ಪ್ರತಾಪ್ ಸಿಂಹ ಮೊದಲು ತಮ್ಮ ಅಭಿಯಾನದಲ್ಲಿ ಯಶಸ್ವಿಯಾಗಿ, ತಮ್ಮ ಸಾಮರ್ಥ್ಯ ನಿರೂಪಿಸಿದ ನಂತರ ನನ್ನ ಬಗ್ಗೆ ಗಮನ ಕೊಡಲಿ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಮಾಜಿ ಸಂಸದ ಪ್ರತಾಪ್ ಸಿಂಹ ಅವರೇ,
ಬಿಜೆಪಿ ಪಕ್ಷ ನಿಮಗೆ ಟಿಕೆಟ್ ನೀಡದೆ ಮೂಲೆಗೆ ತಳ್ಳಿದ್ದೇಕೆ? ಸಾಮರ್ಥ್ಯವಿಲ್ಲದ್ದಕ್ಕಾ? ಟಿಕೆಟ್ ಅಷ್ಟೇ ಅಲ್ಲ, ಪಕ್ಷದಲ್ಲೂ ಯಾವುದೇ ಪ್ರಮುಖ ಹುದ್ದೆ ನೀಡದೆ ನಿರ್ಲಕ್ಷಿಸಿರುವುದೇಕೆ? ಅರ್ಹತೆ ಇಲ್ಲದ್ದಕ್ಕಾ?
ನರಿಗಳು ಸಿಂಹ ಅಂತ ಹೆಸರಿಟ್ಟುಕೊಂಡ ಮಾತ್ರಕ್ಕೆ ಸಿಂಹ ಆಗಲು ಸಾಧ್ಯವಿಲ್ಲ ಎಂದಿದ್ದಾರೆ.

ಹೃದಯ ಸಂಬಂಧಿ ಕೇಸಸ್‌ ಹೆಚ್ಚುತ್ತಿರುವಾಗ್ಲೇ ಸಿಎಂ ಸಿದ್ದು ದಿಢೀರ್‌ ಆಸ್ಪತ್ರೆಗೆ..! #pratidhvani

ನನ್ನ ಬಗ್ಗೆ ಮಾತನಾಡಲು ಗಂಭೀರ ವಿಷಯಗಳಿಲ್ಲದೆ ನನ್ನ ಹೆಸರಿನ ಬಗ್ಗೆ ತಲೆಕೆಡಿಸಿಕೊಳ್ಳುವ ಬದಲು ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ತಲೆಕೆಡಿಸಿಕೊಂಡರೆ ಒಳ್ಳೆಯದು ಎಂದು ಪ್ರತಾಪ್ ಸಿಂಹ ಗೆ ಪರೋಕ್ಷ ಎಚ್ಚರಿಕೆ ಕೊಟ್ಟಿದ್ದಾರೆ.

Tags: BJPBY VijayendracongressMandyaMysoreNarendra ModiPratap SimhaPriyanka Kharge
Previous Post

Greater Bangalore: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವರದಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

ಒಳದನಿಗೆ ಜೀವತುಂಬಿದ ʼ ಪ್ರತಿಧ್ವನಿ ʼ ಯೊಡನೆ- ನಾ ದಿವಾಕರ  ಲೇಖನ

April 13, 2026
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
Next Post
ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

ಈಗ ದೇಶದಲ್ಲಿ ಗಂಟಾದ ತ್ರಿಭಾಷೆ-V/S ದ್ವಿಭಾಷಾ ಸೂತ್ರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!