• Home
  • About Us
  • ಕರ್ನಾಟಕ
Tuesday, January 13, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Sri Ramulu:‌ ಮೋದಿಗೆ ಟಕ್ಕರ್ ನೀಡಲು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ..!!

ಪ್ರತಿಧ್ವನಿ by ಪ್ರತಿಧ್ವನಿ
July 8, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮುಂದಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಸ್ಪರ್ಧೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರಲು ಕಾಂಗ್ರೆಸ್ ಹೊರಟಿದೆ ಎಂದು ಬಿಜೆಪಿ ಮುಖಂಡ ಬಿ.ಶ್ರೀರಾಮುಲು ಹೇಳಿದರು. ಸೋಮವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಮೋದಿ ಅವರು ಒಬಿಸಿ ನಾಯಕರು.

ADVERTISEMENT

ಅವರಿಗೆ ಸ್ಪರ್ಧೆ ನೀಡಲು ಕಾಂಗ್ರೆಸ್‌ನಲ್ಲಿ ರಾಷ್ಟ್ರೀಯ ಮಟ್ಟದ ನಾಯಕರು ಇಲ್ಲ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೂ ಸ್ಪರ್ಧೆ ನೀಡಲು ಆಗುತ್ತಿಲ್ಲ. ಹೀಗಾಗಿ, ಸಿದ್ಧರಾಮಯ್ಯ ಅವರನ್ನು ರಾಷ್ಟ್ರ ಮಟ್ಟಕ್ಕೆ ಕರೆದುಕೊಂಡು ಬರಬಹುದು ಅನಿಸುತ್ತದೆ’ ಎಂದರು. ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ನಾಯಕ. ಪ್ರಧಾನಿ ಅವರಿಗೆ ಸರಿಸಮಾನವಾದ ನಾಯಕ ಅಲ್ಲ. ಹೈಕಮಾಂಡ್ ಮನವೊಲಿಕೆಗೆ ಮಣಿದು ಮುಖ್ಯಮಂತ್ರಿ ಸ್ಥಾನ ಬಿಟ್ಟು ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಬರಲಿದ್ದಾರೆ ಎಂದರು.

‘ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ವ್ಯಾಪಕ ಅವ್ಯವಹಾರ ಆಗಿದೆ. ಈ ಬಗ್ಗೆ ಮಾಹಿತಿ ನೀಡಲು ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇನೆ’ ಎಂದರು. ‘ನಿಗಮದಲ್ಲಿ ₹187 ಕೋಟಿ ಅವ್ಯವಹಾರ ಆಗಿದೆ. ಈ ಪೈಕಿ, ಶೇ 50ರಷ್ಟು ಮೊತ್ತವನ್ನು ನಿಗಮದ ಖಾತೆಗೆ ವಾಪಸ್ ಹಾಕಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿಕೊಂಡಿದೆ. ಹಾಗಿದ್ದರೆ, ಬಜೆಟ್‌ನ 3 ಲಕ್ಷ ಕೋಟಿ ಮೊತ್ತವನ್ನು ತೆಗೆದು ಸ್ವಂತ ಕೆಲಸಕ್ಕೆ ಬಳಸಿಕೊಳ್ಳಲಿ. ಮತ್ತೆ ಅದನ್ನು ಖಜಾನೆಗೆ ಹಾಕಲಿ’ ಎಂದರು.

Tags: br patil cm siddaramaiahCM Siddaramaiahcm siddaramaiah budgetcm siddaramaiah livecm siddaramaiah newscm siddaramaiah speechcm siddaramaiah statuscm siddaramaiah today newscm siddaramaiah videoDK Shivakumarkarnataka cm siddaramaiahPM Narendra ModiPriyanka GandhiRahul GandhisiddaramaiahSiddaramaiah CMsiddaramaiah controversysiddaramaiah cop incidentsiddaramaiah dks unitysiddaramaiah full speechsiddaramaiah live speechsiddaramaiah newssiddaramaiah slapssiddaramaiah slaps videosiddaramaiah speechSri RamuluValmiki Scam
Previous Post

Dr. CN Manjunath: ಬಿಪಿ, ಶುಗರ್ ಅಲ್ಲ ಹೃದಯದ ದೊಡ್ಡ ಶತ್ರು ಬೇರೆನೇ ಇದೆ.

Next Post

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

Related Posts

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
0

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12(Bigg Boss Kannada Season 12) ಇದೀಗ ಅಂತಿಮ ಹಂತದತ್ತ ಸಾಗುತ್ತಿದೆ. ಫಿನಾಲೆಗೆ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ...

Read moreDetails
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

January 13, 2026
ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

ಪತ್ನಿಗೆ ಕಿರುಕುಳ.. ಪ್ರೇಯಸಿ ಜೊತೆ ಇರುವಾಗಲೇ ಲಾಕ್..ಟೆಕ್ಕಿ ಅರೆಸ್ಟ್

January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

January 13, 2026
Next Post

Minister Lakshmi Hebbalkar: ಇಲಾಖೆಯ ನೇಮಕಾತಿಯಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಆದ್ಯತೆ..

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!
Top Story

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

by ಪ್ರತಿಧ್ವನಿ
January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!
Top Story

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

by ಪ್ರತಿಧ್ವನಿ
January 13, 2026
BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?
Top Story

BBK 12: ಮೊದಲ ದಿನ ಔಟ್‌, ಫಿನಾಲೆಯಲ್ಲಿ ಫೇವರೆಟ್: ಟಗರು ಪುಟ್ಟಿ ಆಟಕ್ಕೆ ಟರ್ನಿಂಗ್ ಪಾಯಿಂಟ್‌ ಯಾವುದು..?

by ಪ್ರತಿಧ್ವನಿ
January 13, 2026
ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ
Top Story

ಬೆಂಗಳೂರಿನಲ್ಲಿ ́ನಾನ್‌ ಕನ್ನಡಿಗʼ ಜಾಹೀರಾತು: ದಿಢೀರ್‌ ಯೂಟರ್ನ್ ಹೊಡೆದ ಖಾಸಗಿ ಕಂಪನಿ

by ಪ್ರತಿಧ್ವನಿ
January 13, 2026
Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!
Top Story

Daily Horoscope: ಇಂದು ಈ ರಾಶಿಯವರಿಗೆ ಬಂಪರ್‌ ಲಾಟರಿ..!

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

BBK 12: ಬಿಗ್‌ ಬಾಸ್‌ ಮನೆಯಲ್ಲಿ ಗಿಲ್ಲಿಯ ವಿಭಿನ್ನ ಆಸೆಗಳು: ಬಿದ್ದು ಬಿದ್ದು ನಕ್ಕ ಪ್ರೇಕ್ಷಕರು..!

January 13, 2026
ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

ಅಕ್ರಮ ವಲಸೆ, ಮಾನವೀಯತೆ, ಕಾನೂನು ಮತ್ತು ರಾಷ್ಟ್ರ ಭದ್ರತೆ!

January 13, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!