ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ (Minister Rajanath Singh) ಅವರನ್ನು ಭೇಟಿಯಾಗಿ ಮೈಸೂರು ದಸರಾ (Mysore Dasara) ಉತ್ಸವದಲ್ಲಿ ವೈಮಾನಿಕ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು.

ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್(Bangalore Diffence), ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(DCM DK Shivakumar), ಸಚಿವರಾದ ಕೆ.ಜೆ. ಜಾರ್ಜ್(KJ George), ಬೈರತಿ ಸುರೇಶ್(Byrathi Suresh), ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್(MB Patil), ದೆಹಲಿ ಪ್ರತಿನಿಧಿ ಜಯಚಂದ್ರ (TB Jayachandra) ಹಾಜರಿದ್ದರು.