• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 

Chetan by Chetan
July 10, 2025
in Top Story, ಇದೀಗ, ಕರ್ನಾಟಕ, ಸಿನಿಮಾ
0
ಇಂದು ಕೋರ್ಟ್ ಗೆ ಹಾಜರಾಗಲಿದ್ದಾರಾ ನಟ ದರ್ಶನ್..?! – ನಾಳೆಯಿಂದ ಡೆವಿಲ್ ಫಾರಿನ್ ಟ್ರಿಪ್ ಶುರು 
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy murder case) ಸಂಬಂಧಿಸಿದಂತೆ ಇಂದು ಬೆಂಗಳೂರಿನ 57 ನೇ ಸಿಸಿಹೆಚ್ (57th CCH court) ನ್ಯಾಯಾಲಯದಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ. ಹೌದು 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ಈ ಕೊಲೆ ಪ್ರಕರಣದ ವಿಚಾರಣೆ ನಡೆಯಲಿದ್ದು, ಆರೋಪಿ ನಟ ದರ್ಶನ್ (Actir darsha), ಪವಿತ್ರಾಗೌಡ (Pavitra gowda) ಸೇರಿ 17 ಆರೋಪಿಗಳು ಕೋರ್ಟ್‌ಗೆ ಹಾಜರಾಗುವ ಸಾಧ್ಯತೆಗಳಿದೆ. 

ADVERTISEMENT

ಇನ್ನು ನಟ ದರ್ಶನ್‌ ಈಗಾಗಲೇ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದು, ಉಳಿದ ಭಾಗದ ಚಿತ್ರೀಕರಣಕ್ಕಾಗಿ ವಿದೇಶಕ್ಕೆ ತೆರಳಬೇಕಿದೆ. ಆದ್ರೆ ಇದಕ್ಕೆ ಕೋರ್ಟ್ ಅನುಮತಿ ಅಗತ್ಯವಿತ್ತು.ಈಗಾಗ್ಲೇ ದರ್ಶನ್ ನ್ಯಾಯಾಲಯದಿಂದ ಅನುಮತಿ ಪಡೆದಿದ್ದಾರೆ.

ಹೀಗಾಗಿ ಇಂದಿನ ವಿಚಾರೇಣ್ಯ ನಂತರ ಜುಲೈ 11 ರಿಂದ 30ರವರೆಗೆ ಸಿನಿಮಾ ಶೂಟಿಂಗ್ ಗಾಗಿ ವಿದೇಶ ಪ್ರಯಾಣ ಹೋಗಲು ಕೋರ್ಟ್ ಈಗಾಗಲೇ ಅನುಮತಿ ನೀಡಿದ್ದು, ನಟ ದರ್ಶನ್ ನಾಳೆ ಡೆವಿಲ್ ಸಿನಿಮಾದ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲಿದ್ದಾರೆ.

Tags: ಡೆವಿಲ್ನಟ ದರ್ಶನ್ಪವಿತ್ರ ಗೌಡರೇಣುಕಸ್ವಾಮಿ ಕೊಲೆ ಕೇಸ್ಸಿಸಿಎಚ್ ನ್ಯಾಯಾಲಯ
Previous Post

ನಂಬಿಕೆ ನಮ್ಮಲ್ಲಿ ಗಟ್ಟಿಯಾಗಿರಬೇಕು

Next Post

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? – ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

ದೆಹಲಿಯಲ್ಲಿ ಸಿಎಂ & ಡಿಸಿಎಂ ರಾಜಕೀಯ ದಾಳ..? - ವರಿಷ್ಠರಿಗೆ ಇಂದೇ ವರದಿ ನೀಡಲಿದ್ದಾರೆ ಸುರ್ಜೇವಾಲಾ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!