• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 

Chetan by Chetan
July 15, 2025
in Top Story, ಇದೀಗ, ದೇಶ, ರಾಜಕೀಯ, ವಾಣಿಜ್ಯ
0
ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟ ಟೆಸ್ಲಾ ಕಾರ್ – ನೂತನ ಶೋ ರೂಮ್ ಉದ್ಘಾಟಿಸಿದ ದೇವೇಂದ್ರ ಫಡ್ನವೀಸ್ 
Share on WhatsAppShare on FacebookShare on Telegram

ಎಲಾನ್ ಮಸ್ಕ್ (Elon musk) ಒಡೆತನದ ಕಾರು ತಯಾರಿಕಾ ಕಂಪನಿ ಟೆಸ್ಲಾ (Tesla) ಕೊನೆಗೂ ಭಾರತಡಾ ಮಾರುಕಟ್ಟೆಗೆ ಎಂಟ್ರಿ ಕೊಟ್ಟಿದೆ .ಹೌದು  ಟೆಸ್ಲಾ ಎಲೆಕ್ಟ್ರಿಕ್ ಕಾರ್ ಗಳು ಇಂಡಿಯನ್ ಮಾರ್ಕೆಟ್ (Indian market) ಗೆ ಅಧಿಕೃತವಾಗಿ ಲಗ್ಗೆತಿಟ್ಟಿದೆ. 

ADVERTISEMENT

ಇಂದು ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ (Mumbai) ಟೆಸ್ಲಾ ಎಲೆಕ್ಟ್ರಿಕ್ ಕಾರ್ ಶೋ ರೂಮ್ ಅನ್ನು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಉದ್ಘಾಟನೆ ಮಾಡಿದ್ದಾರೆ. ಟೆಸ್ಲಾ ಮಾಡೆಲ್ ವೈ ಕಾರ್ ಅನ್ನು  ದೇವೇಂದ್ರ ಫಡ್ನವೀಸ್ ಅನಾವರಣ ಮಾಡಿದ್ದಾರೆ.

ಮಹಾರಾಷ್ಟ್ರದ ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಲ್ಲಿ ಟೆಸ್ಲಾ ಶೋರೂಮ್ ಉದ್ಘಾಟನೆಯಾಗಿದ್ದು, ಸದ್ಯಕ್ಕೆ ಭಾರತದ ದೆಹಲಿ ಹಾಗೂ ಮುಂಬೈನಲ್ಲಿ ಟೆಸ್ಲಾ ಕಂಪನಿ ತನ್ನ ಶೋರೂಮ್ ಗಳನ್ನು ಆರಂಭಿಸುತ್ತಿದೆ. 

ಭಾರತದಲ್ಲಿ ಟೆಸ್ಲಾ ಕಂಪನಿಯ ಎಲೆಕ್ಟ್ರಿಕ್ ಕಾರ್ ಉತ್ಪಾದನೆಗೆ ನಿರಾಸಕ್ತಿ ತೋರಿದ್ದು, ಕೇವಲ ಷೋರೂಮ್ ತೆರೆದು ಎಲೆಕ್ಟ್ರಿಕ್ ಕಾರ್ ಗಳನ್ನು ಮಾರಾಟ ಮಾಡಲಷ್ಟೇ ಟೆಸ್ಲಾ ಕಂಪನಿ ಮುಂದಾಗಿದೆ. 

Tags: ಎಲಾನ್ ಮಸ್ಕ್ಎಲೆಕ್ಟ್ರಿಕ್ ಕಾರ್ಟೆಸ್ಲಾದೇವೇಂದ್ರ ಫಡ್ನವೀಸ್ಮುಂಬೈ
Previous Post

ಭೂಸ್ವಾಧೀನ ರದ್ದಾಗಿದೆ, ಯೋಜನೆ ರದ್ದಾಗಿಲ್ಲ!

Next Post

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಮೊದಲ AICC OBC ಸಲಹಾ ಸಮಿತಿಯ ಸಭೆ,

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!